Category: Kaikamba-ಕೈಕಂಬ

ಮನಪಾ ತಿರುವೈಲು ೨೦ನೇ ವಾರ್ಡ್ನಲ್ಲಿ ೧೩ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ಮತ್ತು ೭ ಕೋಟಿ ರೂ ಜಲಸಿರಿ ಕಾಮಗಾರಿ ಪ್ರಗತಿ

ಕೈಕಂಬ: ಮನಪಾ ತಿರುವೈಲು ೨೦ನೇ ವಾರ್ಡ್ನಲ್ಲಿ ೧೩ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ಮತ್ತು ೭ ಕೋಟಿ ರೂ ಜಲಸಿರಿ ಕಾಮಗಾರಿ ಪ್ರಗತಿಯಲ್ಲಿದೆ. ಇದೀಗ ಈ ವಾರ್ಡ್ನಲ್ಲಿ…

ಗುರುಪುರ ಬಂಟರ ಮಾತೃ ಸಂಘ : ಸಾಮೂಹಿಕ ಸತ್ಯನಾರಾಯಣ ಪೂಜೆ

ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ಇದರ ಮಹಿಳಾ ವಿಭಾಗದ ವತಿಯಿಂದ ಅ. ೨೩ರಂದು ಭಾನುವಾರ ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ…

‘ವೈಟ್‌ಗ್ರೋ ಬಟನ್ ಮಶ್ರೂಮ್ಸ್’ ಫ್ಯಾಕ್ಟರಿಯಿಂದ ಹೊರಸೂಸುವ ದುರ್ವಾಸನೆ ವಿರುದ್ಧ ಸ್ಥಳೀಯ ನಿವಾಸಿಗರ ದೂರು

ಕೈಕಂಬ : ವಾಮಂಜೂರಿನ ಆಶ್ರಯನಗರದಲ್ಲಿರುವ ಖಾಸಗಿ ವ್ಯಕ್ತಿಗಳಿಬ್ಬರ ಪಾಲುಗಾರಿಕೆಯ ‘ವೈಟ್‌ಗ್ರೋ ಬಟನ್ ಮಶ್ರೂಮ್ಸ್’ ಫ್ಯಾಕ್ಟರಿಯಿಂದ ಹೊರಸೂಸುವ ದುರ್ವಾಸನೆ ವಿರುದ್ಧ ಸ್ಥಳೀಯ ನಿವಾಸಿಗರು ಅ.೨೩ರಂದು ಭಾನುವಾರ ಶಾಸಕ ಡಾ.…

ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆಯ ಮೂಲಕ ರಕ್ಷಣೆ

ಕೈಕಂಬ: ಮಂಗಳೂರು ತಾಲೂಕಿನ ಎಡಪದವು ಸಮೀಪದ ಕೊರ್ಡೇಲ್ ಎಂಬಲ್ಲಿ ಅ.20ರಂದು ಗುರುವಾರ ಬಾವಿಗೆ ಬಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆಯ ಮೂಲಕ ಮೇಲೆತ್ತಿ ರಕ್ಷಿಸಿದ್ದಾರೆ. ಕೊರ್ಡೇಲ್…

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಮಳಲಿ-ಮಟ್ಟಿ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಟ್ಟಿ ಆಯ್ಕೆ

ಹಾಗೂ ಪದಾದಿಕಾರಿಗಳ ಆಯ್ಕೆ ಕೈಕಂಬ: ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಮಳಲಿ-ಮಟ್ಟಿ ಇದರ ಅಧ್ಯಕ್ಷರಾಗಿ ಕೇಶವ ಪೂಜಾರಿ ಮಟ್ಟಿ ಆಯ್ಕೆಯಾಗಿದ್ದಾರೆ. ದೀಪಕ್ ಕೋಟ್ಯಾನ್ ಹಾಗೂ ಮೋಹನ್…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಎಡಪದವಿನಲ್ಲಿ ಮಂಗಳೂರು  ತಹಸೀಲ್ದಾರ್ ಗ್ರಾಮ ವಾಸ್ತವ್ಯ.

ಜನರ ಬಳಿ ತೆರಳಿ ಸಮಸ್ಯೆ ಪರಿಹಾರ ವಾಸ್ತವ್ಯದ ಉದ್ದೇಶ : ತಹಸೀಲ್ದಾರ್ ಪುಟ್ಟರಾಜು ಕೈಕಂಬ: ಮಂಗಳೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಶನಿವಾರ ಎಡಪದವು ಗ್ರಾಮ ಪಂಚಾಯತ್…

ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಶಾಸಕರ ನೇತೃತ್ವದಲ್ಲಿ “ಜನಸ್ಪಂದನಾ” ಕಾರ್ಯಕ್ರಮ

ಕೈಕಂಬ : ಒಂದೇ ಸೂರಿನಡಿಯಲ್ಲಿ ಸಾರ್ವಜನಿಕರ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುವುದು “ಜನಸ್ಪಂದನಾ” ಕಾರ್ಯಕ್ರಮದ ಮೂಲ ಉದ್ದೇಶ. ಜನಪ್ರತಿನಿಧಿಗಳಾಗಿದ್ದು ಈ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ…

ಗುರುಪುರ ಉಚಿತ ಆರೋಗ್ಯ ತಪಾಸಣೆ ಮತ್ತು ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಕಾರ್ಡ್ ನೋಂದಣಿ ಕಾರ್ಯಕ್ರಮ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಅ. ೧೫ರಂದು ಶನಿವಾರ ಪಂಚಾಯತ್ ವ್ಯಾಪ್ತಿಯ ಅಡ್ಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು…

ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಹತ್ತಿರ ರಾಮಕೃಷ್ಣ ತಪೋವನ, ಪೊಳಲಿಯಲ್ಲಿ ಹೆಣ್ಣು ಮಕ್ಕಳಿಗೆ ಬ್ಯೂಟಿಷಿಯನ್ ತರಬೇತಿ, ಹೊಲಿಗೆ ಮತ್ತು ಮೆಷಿನ್‌ ಎಂಬ್ರಾಡರಿ ತರಬೇತಿ, ಕಂಪ್ಯೂಟರ್ ತರಬೇತಿ ಮುಂತಾದ…

ಅ.14ರಂದು ಅಡ್ಡೂರು ಶಾಲೆಯಲ್ಲಿ ಆರೋಗ್ಯ ಕರ್ನಾಟಕ ಅಭಿಯಾನ

ಕೈಕಂಬ: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಸರ್ಕಾರಿ ಶಾಲೆಯಲ್ಲಿ ಅ. ೧೫ರಂದು ಬೆಳಿಗ್ಗೆ ೯:೩೦ರಿಂದ ಸಂಜೆ ೫ ಗಂಟೆಯವರೆಗೆ “ಆರೋಗ್ಯ ಕರ್ನಾಟಕ” ಅಭಿಯಾನ…

ತೆಂಕಪಡಪವು ಎಂಆರ್‌ಎಫ್ ಘಟಕದ ವಿರುದ್ಧ ಧ್ವನಿ ಎತ್ತಿದವರ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಜನರ ಭೀತಿ ನಿವಾರಣೆ, ಪರಿಸರ ಸಂರಕ್ಷಣೆಗೆ ಸೂಕ್ತ ಕ್ರಮ : ಡೀಸಿ ಭರವಸೆ

ಕೈಕಂಬ : ರಾಜ್ಯ ಹೈಕೋರ್ಟ್ ನಿರ್ದೇಶನದನ್ವಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಅವರು ಅ.12ರಂದು ಬುಧವಾರ ಎಡಪದವು ಪಂಚಾಯತ್ ವ್ಯಾಪ್ತಿಯ ತೆಂಕ ಎಡಪದವು ಗ್ರಾಮದ ಬ್ರಿಂಡೇಲ್…

ಪೊಳಲಿ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಪೊಳಲಿ: ಪದವಿಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅ12ರಂದು ಬುಧವಾರ…