Category: Kaikamba-ಕೈಕಂಬ

ಆಸರೆ ಸೇವಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಆಸರೆ ಸೇವಾ ಫೌಂಡೇಶನ್ ಪುಂಚಮೆ ವತಿಯಿಂದ ಜು.೩೧ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣೆ ನಡೆಯಿತು. ಎಸ್.ಎಸ್.ಎಲ್.ಸಿ…

ಆ.೦೩ರಿಂದ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ

ಪೊಳಲಿ: ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ, ಪೊಳಲಿ ಇದರ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಖಂಡ ಭಜನಾ ಸಪ್ತಾಹ ಆ.03ರಂದು ಬುಧವಾರದಿಂದ ಆ.10ರಂದು ಬುಧವಾರದವರೆಗೆ ಜರಗಲಿದೆ.

ಸುರತ್ಕಲ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಎಚ್ಚರಿಕೆ ಅಮಾಯಕ ಕಾರ್ಯಕರ್ತರಿಗೆ ಅನ್ಯಾಯವಾದರೆ ಸಿಡಿದೇಳುವೆ : ಡಾ. ಭರತ್ ಶೆಟ್ಟಿ

ಕೈಕಂಬ : ಸುರತ್ಕಲ್‌ನಲ್ಲಿ ನಡೆದ ಫಾಸಿಲ್ ಕೊಲೆ ಪ್ರಕರಣದ ತನಿಖೆ ನೆಪದಲ್ಲಿ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ ಬೆದರಿಸಿದರೆ ನಾನು ಸುಮ್ಮನಿರುವುದಿಲ್ಲ ಎಂದು ಮಂಗಳೂರು ನಗರ ಉತ್ತರ…

ಪೊಳಲಿಯಲ್ಲಿ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ ಉದ್ಘಾಟನೆ

ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ರ ಚೆಸ್ ಪಂದ್ಯಾಟವು ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ…

ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಆದೇಶ

ಕೈಕಂಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ…

ಪಬ್‌ಗೆ ಹಿಂದೂ ಸಂಘಟನೆಗಳು ದಾಳಿ ಮಾಡಿಲ್ಲ : ಡಾ. ಭರತ್ ಶೆಟ್ಟಿ

ಕೈಕಂಬ : ಮಂಗಳೂರು ಬಲ್ಮಠದ ಪಬ್ ಮೇಲೆ ಹಿಂದೂ ಸಂಘಟನೆಗಳು ಯಾವುದೇ ರೀತಿಯ ದಾಳಿ ನಡೆಸಿಲ್ಲ. ವೀಡಿಯೋಗಳಲ್ಲಿ ಆ ರೀತಿ ಬಿಂಬಿಸಲಾಗುತ್ತಿದ್ದರೂ, ಆ ಬಗ್ಗೆ ಪೊಲೀಸ್ ಇಲಾಖೆ…

ಪೊಳಲಿಯಲ್ಲಿ ಜು.30ರಂದು ಚೆಸ್ ಪಂದ್ಯಾಟ

ಪೊಳಲಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಮಂಗಳೂರು-ದಕ್ಷಿಣ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬಂಟ್ವಾಳ ಮತ್ತು…

ಜು.23ರಂದು ಗುರುಪುರದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

ಕೈಕಂಬ: ಸರಕಾರಿ ಪದವಿ ಪೂರ್ವ ಕಾಲೇಜು ಗುರುಪುರದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಶ್ರೀ ಯಶವಂತ ಆಳ್ವ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಶಾಂತ್ ಹೆಚ್ ದೈಹಿಕ…

ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆಗೆ ಕಟ್ಟಡ ರಚನೆಗಳ ತುರ್ತು ತೆರವು

ಕೈಕಂಬ : ಮಂಗಳೂರು ತಾಲೂಕಿನ ಬಿಕರ್ಣಕಟ್ಟೆಯಿಂದ ಕಾರ್ಕಳ ತಾಲೂಕಿನ ಸಾಣೂರುವರೆಗಿನ ರಾಷ್ಟ್ರೀಯ ಹೆದ್ದಾರಿ ೧೬೯ರಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಈಗಾಗಲೇ ಕುಡುಪು ಕಟ್ಟೆಯಿಂದ ಗುರುಪುರ…

ಜು.೨೪ರಂದು ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

ಕೈಕಂಬ: ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಜು.೨೪ರಂದು ಭಾನುವಾರ ವಾಮಂಜೂರಿನ ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಸಭೆಯನ್ನುದ್ದೇಶಿಸಿ ಸಿಐಟಿಯು…

ಸರಕಾರಿ ಪದವಿ ಪೂರ್ವ ಕಾಲೇಜು ಗುರುಪುರದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

ಕೈಕಂಬ: ಸರಕಾರಿ ಪದವಿ ಪೂರ್ವ ಕಾಲೇಜು ಗುರುಪುರದಲ್ಲಿ ಜು.23ರಂದು ಶನಿವಾರ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಯಶವಂತ ಆಳ್ವ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಶಾಂತ್ ಹೆಚ್…

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮ

ಕೈಕಂಬ : ವಾಮಂಜೂರು ಮಂಗಳಜ್ಯೋತಿಯ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ಜು.23ರಂದು ಶನಿವಾರ(ಜು. ೨೩) ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿವಿಧ ಶೈಕ್ಷಣಿಕ ವಿದ್ಯಾರ್ಥಿ ಸಂಘ,…

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದ ಗುರುಪುರ ಬಂಟರ ಮಾತೃ ಸಂಘ

ಕೈಕಂಬ: ಗುರುಪುರ ಬಂಟರ ಮಾತೃ ಸಂಘವು ಬಂಟ ಸಮಾಜದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಉನ್ನತ ವ್ಯಾಸಂಗದ ಬಳಿಕ ಈ ಮಕ್ಕಳು ಕುಟುಂಬ, ಬಂಟ ಸಮಾಜ…

ಜು.೧೪ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೈಕಂಬ: ಶ್ರೀ ಮುಖ್ಯಪ್ರಾಣ ದೇವಸ್ಥಾನ ಅಡ್ಡೂರು ಪೊನ್ನಂಗಿಲ ಇಲ್ಲಿಯ ಬಾಲಾಲಯ ಪ್ರತಿಷ್ಠೆ ಜು.೧೪ರಂದು ಗುರುವಾರ ಕೋಡಿಮಜಲು ಅನಂತಪದ್ಮನಾಭ ಉಪಾದ್ಯಾಯರ ನೇತೃತ್ವದಲ್ಲಿ ದೇವಳದ ಪ್ರದಾನ ಅರ್ಚಕರಾದ ಚಂದ್ರಶೇಖರ್ ಭಟ್…