ಅಮ್ಮುಂಜೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮಕಾರ್‌ನಿಕ ಕಚೇರಿ ಉದ್ಘಾಟನೆ
ಅಮ್ಮುಂಜೆ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮಕಾರ್‌ನಿಕ ಕಚೇರಿ ಉದ್ಘಾಟನೆಗೊಂಡಿತು.ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ ಕಚೇರಿ ಉದ್ಘಾಟಿಸಿದರು. ಗ್ರಾಮದಲ್ಲಿ ಹಲವು ವರ್ಷಗಳಿಂದ ಗ್ರಾಮ ಕಾರ್‌ನಿಕ ಕಚೇರಿ…
