Category: Kaikamba-ಕೈಕಂಬ

ಎಡಪದವು : ಕಣಜದ ಹುಳುಗಳ ದಾಳಿಗೆ ಯುವಕ ದಾರುಣ ಸಾವು

ಕೈಕಂಬ : ಎಡಪದವಿನ ಪಟ್ಲಚ್ಚಿಲ್‌ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ ಯಾನೆ ಕಿಟ್ಟ(೨೪) ಎಂಬವರು…

ಗುರುಪುರ ಪಂಚಾಯತ್ ಸಭಾಭವನದಲ್ಲಿ ಕೋವಿಡ್-೧೯ ಲಸಿಕಾ ಶಿಬಿರ

ಕೈಕಂಬ :ಗುರುಪುರ ಪಂಚಾಯತ್ ಸಭಾಭವನದಲ್ಲಿ ಸೆ.22 ರಂದು ಬುಧವಾರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ನೇತೃತ್ವದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಕೋವಿಡ್-೧೯ ಲಸಿಕಾ…

ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆ ಕಾಮಗಾರಿಗಾಗಿ ಭೂಸ್ವಾಧೀನ ಪಡಿಸಿರುವ ಭೂಮಿಗೆ ಅಧಿಕೃತ ಪರಿಹಾರ

ಕೈಕಂಬ : ಗುರುಪುರ ಪಂಚಾಯತ್‌ನ ಸಭಾಭವನದಲ್ಲಿ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಅಧಿಕಾರಿಗಳ ತಂಡವು ಮಂಗಳವಾರ ಮಂಗಳೂರು-ಮೂಡಬಿದ್ರಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ ೧೬೯ರ ವಿಸ್ತರಣೆ ಕಾಮಗಾರಿಗಾಗಿ ಈಗಾಗಲೇ ಭೂಸ್ವಾಧೀನ…

ಅಮ್ಮುಂಜೆ ಶಾಲಾ ಪ್ರಾರೊಂಭೋತ್ಸವ

ಕೈಕಂಬ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 2021-22ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವು ಸೆ.20 ರಂದು ಸೋಮವಾರ ವಿಜ್ರಂಭಣೆಯಿಂದ ನಡೆಯಿತು. ಬೆಳಗ್ಗೆ ೭.೩೦ಕ್ಕೆ ಶಾಲಾ ಸಂಚಾಲಕರಾದ…

ಗುರುಪುರ: ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿಗೆ ವಾರ್ಷಿಕ ‘ತ್ರಿಕಾಲ ಪೂಜೆ’

ಕೈಕಂಬ: ಗುರುಪುರದ ಗೋಳಿದಡಿಗುತ್ತು ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಅವರ ಗುತ್ತಿನ ಮನೆಯಲ್ಲಿ ಸೋಮವಾರ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿಗೆ ವಾರ್ಷಿಕ ‘ತ್ರಿಕಾಲ ಪೂಜೆ’ ನೆರವೇರಿತು.ವರ್ಷಂಪ್ರತಿ ನಡೆಯುವ…

ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಏಡ್ಸ್ ಪೀಡಿತ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

ಕೈಕಂಬ: ಗುರುಪುರ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಶನಿವಾರ ಗುರುಪುರ ಕೈಕಂಬದಲ್ಲಿರುವ ಏಡ್ಸ್ ಪೀಡಿತ ಮಕ್ಕಳ ಪಾಲನಾ ಕೇಂದ್ರ’ ಸ್ನೇಹ…

ಕಂದಾವರ ಪಂಚಾಯತ್ ವಾರ್ಡ್ ಸಭೆ

ಕೈಕಂಬ : ಕಂದಾವರ, ಆದ್ಯಪಾಡಿ ಮತ್ತು ಕೊಳಂಬೆ ಗ್ರಾಮಗಳನ್ನೊಳಗೊಂಡ ಕಂದಾವರ ಪಂಚಾಯತ್‌ನಲ್ಲಿ ಶನಿವಾರ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ ಅಧ್ಯಕ್ಷತೆಯಲ್ಲಿ ಕಂದಾವರ ವಾರ್ಡ್ ಸಭೆ ನಡೆಯಿತು. ಸಭೆಯಲ್ಲಿ…

ಪೊಳಲಿ ಪಲ್ಗುಣಿ ಆರ್ಕೇಡ್ ಉದ್ಘಾಟನೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ದ್ವಾರದ ಹತ್ತಿರ ನೂತನವಾಗಿ ಆರಂಭಗೊಡ ಪಲ್ಗುಣಿ ಆರ್ಕೇಡ್ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯು ಸೆ.೧೬ರಂದು ಗುರುವಾರ ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ…

ಮೋದಿಜಿಯವರ ಜನ್ಮದಿನದ ಪ್ರಯುಕ್ತ ಎಡಪದವು ಶ್ರೀ ರಾಮ ಮಂದಿರದಲ್ಲಿ ವಿಶೇಷ ರಂಗಪೂಜೆ

ಎಡಪದವು: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಪ್ರಯುಕ್ತ ಎಡಪದವು ಶ್ರೀ ರಾಮ ಮಂದಿರದಲ್ಲಿ ವಿಶೇಷ ರಂಗಪೂಜೆ ಯನ್ನು ಶ್ರೀ ರಾಮದೇವರಿಗೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಡಪದವು ಮಹಾಶಕ್ತಿ…

ಅಡ್ಡೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಶಿಬಿರ

ಕೈಕಂಬ: ಗುರುಪುರ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಗ್ರಾಮದ ದ.ಕ. ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಲಾದ ಕೋವಿಡ್ ಲಸಿಕಾ ಶಿಬಿರಕ್ಕೆ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ,…

ಗುರುಪುರ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ಕೋವಿಡ್ ಲಸಿಕಾ ಶಿಬಿರ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕುಕ್ಕುದಕಟ್ಟೆ ಶ್ರೀ ವೈದ್ಯನಾಥ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಶಿಬಿರದಲ್ಲಿ ದೈವಸ್ಥಾನದ ವೈದ್ಯನಾಥ ದರ್ಶನ…

ಪೊಳಲಿ: ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

ಪೊಳಲಿ: ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ಶಾಲಾ ಪ್ರಾರಂಭೋತ್ಸವ ವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಸದಸ್ಯರುಗಳಾದ ಯಶವಂತ ಪೊಳಲಿ, ಲೋಕೇಶ ಭರಣಿ, ಪೋಷಕರಾದ ಮೊಹಮ್ಮದ್ ಪುಂಚಮೆ…

ಎಡಪದವು ಪಟ್ಟಾಭಿರಾಮ ಭಜನಾ ಮಂದಿರದಲ್ಲಿ ವಿಶ್ವಕರ್ಮ ಪೂಜೆ

ಎಡಪದವು: ಶ್ರೀ ವಿಶ್ವಕರ್ಮ ಸೇವಾ ಸಂಘದ ವತಿಯಿಂದ ಪುರೋಹಿತ್ ಹರೀಶ್ ಆಚಾರ್ಯ ಮೂಡುಬಿದ್ರೆ ಅವರ ನೇತೃತ್ವದಲ್ಲಿ ಸೆ.೧೬ ರಂದು ಗುರುವಾರ ಎಡಪದವು ಪಟ್ಟಾಭಿರಾಮ ಭಜನಾ ಮಂದಿರದಲ್ಲಿ ಜರಗಿದ…

ಡಾ.ಮಾಲತಿ ಶೆಟ್ಟಿ ಮಾಣೂರು ರವರು “ರಾಷ್ಟ್ರೀಯ ಕಣ್ಮಣಿ ರಾಷ್ಟ್ರ ಪ್ರಶಸ್ತಿ ” ಗೆ ಆಯ್ಕೆ

ಕೈಕಂಬ : ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ,ಸಾಹಿತಿ,ಸಮಾಜ ಸೇವಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಬೆಂಗಳೂರಿನ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ನೀಡುವ ” ರಾಷ್ಟ್ರೀಯ…