ದ.ಕ.ಜಿಲ್ಲಾ ಪತ್ರಕರ್ತರ 4 ನೇ ಸಮ್ಮೇಳನ ಪ್ರಜಾಪ್ರಭುತ್ವದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್
ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತುನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್…
