ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ – ನಗರಕ್ಕೂ ವ್ಯಾಪಿಸಿದ ಹೊಗೆ, ದುರ್ವಾಸನೆ
ಮಂಗಳೂರು: ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾಣಿಸಿಕೊಂಡಿರುವ ಬೆಂಕಿಯಿಂದ ಉಂಟಾದ ಹೊಗೆ ಮಂಗಳೂರು ನಗರದವರೆಗೂ ವ್ಯಾಪಿಸಿದೆ. ಮಂಗಳವಾರ ರಾತ್ರಿ ನಗರದ ವಿವಿಧೆಡೆ ಮಂಜು ಕವಿದಂತೆ ಹೊಗೆ ಆವರಿಸಿದ್ದು,…
