Category: Mangaluru

Mangaluru

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್: ಆರೋಪಿ ಬಂಧನ

ಕೈಕಂಬ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್ ಓರ್ವನನ್ನು ಬಜ್ಜೆ ಪೊಲೀಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮಹಮ್ಮದ್ ಆಲ್ (32) ಬಂಧಿತ…

ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಜೂ.06ರಂದು ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ…

ಸವಿತಾ ಸೌಹಾರ್ದ ಸಹಕಾರಿಯ ಮಂಗಳೂರು ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ

ಮಂಗಳೂರು : ಸವಿತಾ ಸೌಹಾರ್ದ ಸಹಕಾರಿಯ ಮಂಗಳೂರು ಶಾಖೆ ಹಾಗೂ ಸೌಂದರ್ಯವರ್ಧಕ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನಾ ಸಮಾರಂಭವು ಜೂ.13ರಂದು ಸೋಮವಾರ ಬೆಳಿಗ್ಗೆ ಗಂಟೆ 9-15ಕ್ಕೆ ಮಂಗಳೂರು…

ಮಂಗಳೂರಿನ ಮುಲ್ಕಿ ಬಳಿ 5 ಕೋಟಿಯ ರಕ್ತಚಂದನ ವಶ- ಆಂಧ್ರ ಲಾರಿಗೆ ತಮಿಳುನಾಡಿನ ಕಾರು ಎಸ್ಕಾರ್ಟ್

ಮಂಗಳೂರು: ರಕ್ತ ಚಂದನ ಮಾರಾಟದ ಖತರ್ನಾಕ್ ಗ್ಯಾಂಗ್ ಒಂದು ಕಡಲ ನಗರಿ ಮಂಗಳೂರಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಬಲೆಗೆ ಬಿದ್ದಿದೆ.ಕೋಟಿ ಕೋಟಿ ಮೌಲ್ಯದ ರಕ್ತ ಚಂದನವನ್ನು ಕದ್ದು…

ಲವ್ ಜಿಹಾದ್ ಆರೋಪ – ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು: ಇತಿಹಾಸ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಬೆಳ್ತಂಗಡಿ ತಾಲೂಕಿನ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಮತ್ತು ವಾಹನ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ನಾಮಫಲಕ ಅಳವಡಿಸಿರುವುದು…

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣ/ ಹೊಸ ಸದಸ್ಯತ್ವಕ್ಕೆ ಅರ್ಜಿ ಏಪ್ರಿಲ್ 25 ಕೊನೆಯ ದಿನ.

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ), ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ನವೀಕರಣಕ್ಕೆ ಮತ್ತು ಹೊಸ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 25ರಂದು…

ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಈಶ್ವರಪ್ಪಗೆ ಹಿಂದೂ ಮಹಾಸಭಾ ಸವಾಲು

ಮಂಗಳೂರು: ಈಶ್ವರಪ್ಪ ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ ಎಂದು ಅಖಿಲ ಭಾರತ ಹಿಂದೂ ಮಹಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸವಾಲು ಹಾಕಿದ್ದಾರೆ. ಗುತ್ತಿಗೆದಾರ…

ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ನಡೆದಿದೆ. ಎ.17ರಂದು ಭಾನುವಾರ ರಾತ್ರಿ ಕಾರ್ಮಿಕರು ಟ್ಯಾಂಕ್…

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗೆ ಮನವಿ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್‌ರನ್ನು ಸನ್ಮಾನಿಸಿದ ಸಿಎಂ

ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ…

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಭಾಗವತ ಬಲಿಪ ಪ್ರಸಾದ ಭಟ್ ಇನ್ನಿಲ್ಲ

ಮಂಗಳೂರು: ಯಕ್ಷಗಾನದ ಖ್ಯಾತ ಭಾಗವತ, ಬಲಿಪ ಪರಂಪರೆಯ ಕೊಂಡಿ ಬಲಿಪ ಪ್ರಸಾದ ಭಾಗವತ(46) ಎ.11ರಂದು ಸೋಮವಾರ ವಿಧಿವಶರಾದರು. ಮೃತರು ತಂದೆ ಯಕ್ಷ ಶ್ರೇಷ್ಟ ಬಲಿಪ ನಾರಾಯಣ ಭಾಗವತರು,…

ಉದ್ಯಮ ಶೀಲತಾ ಕಾರ್ಯಕ್ರಮ, ಸ್ಪಂದನ ಸಮಾಜ ಸೇವಾ ಸಂಸ್ಥೆ, ಜೆಪ್ಪು , ಮಂಗಳೂರು

ಮಂಗಳೂರು: ಮಹಿಳಾ ಉದ್ಯಮ ಶೀಲತಾ ಕಾರ್ಯಕ್ರಮವನ್ನು, ಸ್ಪಂದನ ಸಮಾಜ ಸೇವಾ ಸಂಸ್ಥೆ, ಜೆಪ್ಪು, ಮಂಗಳೂರು ಇಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಹಮ್ಮಿಕೊಳ್ಳಲಾಯಿತು. ಎಫ್.ಟಿ.ಆರ್.ಎಸ್ ಸಂಸ್ಥೆ ಬೆಂಗಳೂರು ಇದರ…

ಸಫಲ ಸೌಹಾರ್ದ ಸಹಕಾರಿ: ಬಿಕರ್ನಕಟ್ಟೆ ಶಾಖೆ ಉದ್ಘಾಟನೆ

ಮಂಗಳೂರು: ಸಫಲ ಸೌಹಾರ್ದ ಸಹಕಾರಿ ನಿಯಮಿತದ ಬಿಕರ್ನಕಟ್ಟೆ ಶಾಖೆಯು ದತ್ತಗೋಕುಲ ಕಟ್ಟಡಲದಲ್ಲಿ ಮಾ.06ರಂದು ಭಾನುವಾರ ಉದ್ಘಾಟನೆಗೊಂಡಿತು. ಕಚೇರಿಯನ್ನು ಉಳ್ಳಾಲ ಉಳಿಯ ಧರ್ಮದರ್ಶಿ ಶ್ರೀ ದೇವು ಮೂಲ್ಕಿ ಭದ್ರತಾ…

ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಕಾರ್ಯಕ್ರಮ

ಮಂಗಳೂರು: ಪ್ರೆಸ್ ಕ್ಲಬ್ (ರಿ.)ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಮತ್ತು ಪತ್ರಿಕಾ ಭವನ ಟ್ರಸ್ಟ್(ರಿ) ಲೇಡಿಹಿಲ್, ಮಂಗಳೂರು ಇದರ ಪ್ರೆಸ್ ಕ್ಲಬ್ ದಿನಾಚರಣೆ…

ಕನಕ ಬೆಟ್ಟು ಎಂಬಲ್ಲಿ ಚಿರತೆಗೆ ಬಲಿಯಾದ ದನದ ಕರು

ಮಂಗಳೂರು: ತಾಲೂಕಿನ ಬಡಗ ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆ ಕಾಟ ಅತಿಯಾಗಿದ್ದು, ನಂದಿನಿ ನದಿಯ ಉಗಮ ಸ್ಥಳ(ಕನಕ ಗಿರಿ) ಕನಕ ಬೆಟ್ಟು…