ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯ
ಮಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯಗಳಿಸಿದೆ. ಹಾನಗಲ್ ಕ್ಷೇತ್ರದಲ್ಲಿ…
SUDDI9 MEDIA NETWORK
Mangaluru
ಮಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯಗಳಿಸಿದೆ. ಹಾನಗಲ್ ಕ್ಷೇತ್ರದಲ್ಲಿ…
ಮಂಗಳೂರು : ಆಂಜನೇಯ ಶಾಖೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ 9ನೇ ವರ್ಷದ ರಕ್ತದಾನ ಶಿಬಿರವನ್ನು ಪಳನೀರು ಅಂಗನವಾಡಿ ಕೇಂದ್ರದಲ್ಲಿ ಅ.31ರಂದು ಭಾನುವಾರ ನಗರದ ಪ್ರತಿಷ್ಠಿತ…
ಉಳ್ಳಾಲ: ಅಕ್ರಮ ಮನೆ ಕಟ್ಟಡವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತೆರವಿಗೆ ಆದೇಶಿಸಿದರೂ, ಕಾನೂನು, ನಿಯಮಗಳನ್ನು ಗಾಳಿಗೆ ತೂರಿ ರಾಜಕೀಯ ಪುಢಾರಿಯೋರ್ವರು ಕಟ್ಟುತ್ತಿರುವ ಬಿಜೆಪಿ ಪುಢಾರಿ ತನ್ನ ಪ್ರಭಾವ…
ಮಂಗಳೂರು: ಸಾಮಾಜಿಕ ಕಳಕಳಿಯೊಂದಿಗೆ ವಿದ್ಯಾರ್ಥಿ ಜೀವನದ ನೈಜತೆಯನ್ನು ಒಳಗೊಂಡ ಉಂಡಾಡಿಗುಂಡ ಕಿರುಚಿತ್ರ ಅ.೨೭ ರಂದು ಪ್ರೀಮಿಯರ್ ಶೋ ನಡೆಯಲಿದೆ. ಈ ಕಿರುಚಿತ್ರ ಈಗಾಗಲೇ ಸನ್ ಸೆಟ್ನಲ್ಲಿ ಮೆಚ್ಚುಗೆಯನ್ನು…
ಮಂಗಳೂರು: ಎಸ್ಕೆಎಸ್ಸೆಸ್ಸೆಫ್ ಶೈಕ್ಷಣಿಕ ಕ್ಷೇತ್ರದ ಉಪಸಮಿತಿಯಾದ ಟ್ರೆಂಡ್ ಇದರ ಸ್ಮೈಲ್ ಪ್ರಾಜೆಕ್ಟ್ ಮುಖಾಂತರ ವಿದ್ಯಾರ್ಥಿಗಳು ತಮ್ಮ ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಪಡೆಯುವುದರೊಂದಿಗೆ ಸಮಾಂತರವಾಗಿ ನಾಗರಿಕ ಸೇವಾ…
ಮಂಗಳೂರು: ನ.01 ರಂದು ಕನ್ನಡದಲ್ಲಿ ಸಾಧನೆಗೈದ 5ಮಂದಿ ಬ್ಯಾರಿ ಭಾಷಿಗರಿಗೆ ಸನ್ಮಾನ ಹಾಗೂ ಆಯ್ಕೆಯಾದ ೧೫ ಮಂದಿ ವಿಜೇತರಿಂದ ಕನ್ನಡದಲ್ಲಿ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾರಿ…
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಈಗ ವಾರ್ಷಿಕ ನವರಾತ್ರಿ, ದಸರ, ಶಾರದಾ ಮಹೋತ್ಸವದ ಸಡಗರ. ಕರೋನಾದಿಂದ ಕಳೆದ ಎರಡು ವರ್ಷದಲ್ಲಿ ಉತ್ಸವ ಕಳೆಗುಂದಿದ್ದರೂ ಈ ಬಾರಿ…
ಮಂಗಳೂರು: ಕುನಿಲ್ ಶಾಲಾ ಸಮೂಹಗಳ ಮುಖ್ಯಾಧಿಕಾರಿಯಾದ ರೊ. ವಿಕ್ರಮ್ ದತ್ತಾರವರು ವಿದ್ಯಾರ್ಥಿಗಳು ನಿಶ್ಚಿತ ಗುರಿಯಿಟ್ಟು ಕೊಂಡು, ಯೋಜಿತ ವಾಗಿ ಅಧ್ಯಯನ ಮಾಡಿದಲ್ಲಿ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳಲು…
ಮಂಗಳೂರು: : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುದು ಗ್ರಾ.ಪಂ ಸದಸ್ಯ ಹಾಶೀರ್ ಪೇರಿಮಾರ್ ಅವರನ್ನು ಸೆ.22 ರಂದು ಬುಧವಾರ…
ಮಂಗಳೂರು: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮಂಗಳೂರು ಇದರ ೨೦೨೧-೨೨ ನೇ ಸಾಲಿನ ಅಧ್ಯಕ್ಷರಾಗಿ ಅಡ್ಯಾರ್ ಗುತ್ತು ಜಯಶೀಲ ಅಡ್ಯಂತಾಯ ಆಯ್ಕೆ ಗೊಂಡಿದ್ದಾರೆ. ಉಪಾಧ್ಯಕ್ಷ ರಾಗಿ…
ಕೆಮ್ರಾಲ್ : ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ರಾಲ್ ಗ್ರಾಮದ ಹೊಸಕಾಡು ಬಳಿ ಇಂದು 16.50 ಲಕ್ಷ ವೆಚ್ಚದ ನೂತನ ಅಂಗನವಾಡಿ ಕೇಂದ್ರಕ್ಕೆ ಮಾನ್ಯ ಶಾಸಕರಾದ ಶ್ರೀ ಉಮನಾಥ…
ಮಂಗಳೂರು: ಕೊರೋನಾ ಪಾಸಿಟಿವಿಟಿ ದರ ಕಡಿಮೆಗೊಂಡ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿಯನ್ನು ಸೆಪ್ಟೆಂಬರ್ ರಿಂದ ಆರಂಭಗೊಳಿಸಲಾಗುತ್ತಿದೆ. ಇಂತಹ ಕಾಲೇಜು ಆರಂಭಕ್ಕಾಗಿ ಮಾರ್ಗಸೂಚಿಯನ್ನು ಕೂಡ ಪ್ರಕಟಿಸಲಾಗಿದೆ.…
ಮಂಗಳೂರು: ಆಡಿನ ಮರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿಯೋರ್ವರು ತನ್ನ ಕಾಲುಗಳನ್ನು ಕಳೆದುಕೊಂಡ ಘಟನೆ ಜೋಕಟ್ಟೆ ಎಂಬಲ್ಲಿ ನಡೆದಿದೆ. ಚೇತನ್ ಕುಮಾರ್ ಎಂಬವರು ಕಾಲು ಕಳೆದುಕೊಂಡ ನತದೃಷ್ಟ ಯುವಕ.ಆಡಿನ…
ಮಂಗಳೂರು: ಕರೊನಾ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೇಸತ್ತು ಪತಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ದಯನೀಯ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸುರತ್ಕಲ್ ಸಮೀಪ ಚಿತ್ರಾಪುರದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ…