Category: Mangaluru

Mangaluru

ಜಗದೀಶ್ ಅಧಿಕಾರಿಯವರಿಂದ ಬಿಲ್ಲವರ ಆರಾಧ್ಯ ವೀರ ಪುರುಷರ ಅವಹೇಳನ ಖಂಡನೀಯ!

ಮಂಗಳೂರು: ತುಳುನಾಡಿನ ಸಮಸ್ತ ಬಿಲ್ಲವರು ಮಾತ್ರವಲ್ಲದೆ ವಿವಿಧ ಜಾತಿ ಮತಗಳ ಜನರು ಆರಾಧಿಸಿಕೊಂಡು ಬಂದಿರುವ ಕೋಟಿ ಚೆನ್ನಯ ಎಂಬ ವೀರ ಪುಣ್ಯಪುರುಷರ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ…

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಮಂಗಳಮುಖಿ ಆಯ್ಕೆ

ಮಂಗಳೂರು: ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ.…

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ನ ಸಾಲದ ಪತ್ರಗಳ ವಿತರಣೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ.ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ…

ಕತ್ತಾಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ :ಕತ್ತಲ್ ಸಾರ್ ಅವರಿಗೆ ಗಾಯ

ಮಂಗಳೂರು: ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಯಾನಂದ್ ಕತ್ತಲ್ ಸಾರ್ ಗಾಯಗೊಂಡ ಘಟನೆ ಶನಿವಾರ…

ಮಂಗಳೂರಿನ 39 ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ದೃಢ

ಮಂಗಳೂರು:ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದಂತಹ ವಿದ್ಯಾರ್ಥಿಗಳಲ್ಲಿ ಕೊರೊನ ಪತ್ತೆ 80 ವಿದ್ಯಾರ್ಥಿಗಳಲ್ಲಿ ಪೈಕಿ 39 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ…

ಮಂಗಳೂರಿನ ಪಾಲಿಕೆ ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕರ ಮನೆ ಮೇಲೆ ದಾಳಿ

ಮಂಗಳೂರು: ಅಕ್ರಮ ಆಸ್ತಿ ಗಳಿಗೆ ಆರೋಪ ಹಿನ್ನಲೆ ಮಂಗಳೂರಿನ ಪಾಲಿಕೆ ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕರ ಮನೆ ಮೇಲೆ ದಾಳಿ ಜಯರಾಜ್ ಕೆ.ವಿ,ಮಂಗಳೂರು ಪಾಲಿಕೆ ಟೌನ್ ಪ್ಲಾನಿಂಗ್…

ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರ್ ಎಂಬಲ್ಲಿ ಟ್ಯಾಂಕರ್ ಪಲ್ಟಿ

ಮಂಗಳೂರು: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಂಗಳವಾರ ಬೆಳಗಿನ ಜಾವ ರಸ್ತೆ ಉರುಳಿದೆ‌. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು…

ಆತ್ಮನಿರ್ಭರ ಭಾರತಕ್ಕೆ ಪೂರಕ ಬಜೆಟ್ : ಡಿ.ವೇದವ್ಯಾಸ್ ಕಾಮತ್

ಮಂಗಳೂರು:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಸಂಸತ್‍ನಲ್ಲಿ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿದೆ ಎಂದು…

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳಿಂದ ಕಂಕನಾಡಿ ಗರಡಿಯಲ್ಲಿ ಸಭೆ ಶ್ರೀಧರ ಪೂಜಾರಿಯ ನಂಬಿಕೆ ದ್ರೋಹಕ್ಕೆ ಆಕ್ರೋಶ.

ಮಂಗಳೂರು: ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯ ಸಭಾಂಗಣದಲ್ಲಿ ತನ್ನ ಸ್ವಾರ್ಥಕ್ಕಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಭವ್ಯ ಅಪೂರ್ವ ದೇವಸ್ಥಾನ ವನ್ನು ನಿರ್ಮಿಸಿದ ಕ್ಷೇತ್ರಾಡಳಿತ ಸಮಿತಿಯ ನ್ನು…

ಮುಗ್ರೋಡಿ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿಯಿಂದ 7.5 ಲಕ್ಷ ವೆಚ್ಚದಲ್ಲಿ ಮನೆ ಹಸ್ತಾಂತರ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪದವಿನಂಗಡಿಯ ಮುಗ್ರೋಡಿಯಲ್ಲಿ‌ ಬಡಕುಟುಂಬವೊಂದಕ್ಕೆ‌ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ಮುಗ್ರೋಡಿ ವತಿಯಿಂದ ನಿರ್ಮಿಸಲಾದ 7.5 ಲಕ್ಷ ರೂ ವೆಚ್ಚದ…

*ಮಂಗಳೂರು ಮಡಗಾಂವ್ ಪ್ಯಾಸೆಂಜರ್ ರೈಲು ಪುನರಾರಂಭಿಸುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ*

ಮಂಗಳೂರು: ಮಡಗಾಂವ್ ಪ್ಯಾಸೆಂಜರ್ ರೈಲು ಸ್ಥಗಿತಗೊಂಡು 9 ತಿಂಗಳು ಕಳೆದಿದ್ದು ಕರಾವಳಿ ಕರ್ನಾಟಕ ಭಾಗದ ರೈತರು, ಆರ್ಥಿಕವಾಗಿ ಹಿಂದುಳಿದವರು ಹಾಗೂ ಸಣ್ಣ ವ್ಯಾಪಾರಿಗಳ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ.…

ಮೆಲ್ಕಾರು ಕೊಲೆ ಪ್ರಕರಣ-ಆರೋಪಿಗೆ ಹೈ ಕೋರ್ಟ್ ಜಾಮೀನು

ಮಂಗಳೂರು: ಬಂಟ್ವಾಳ ಮೆಲ್ಕಾರ್ ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2019ರ ಡಿಸೆಂಬರ್ ತಿಂಗಳಲ್ಲಿ ಮೆಲ್ಕಾರ್ ಸಮೀಪ ಸಿರಿಲ್ ಲೋಬೋ…

ಹಿರಿಯ ಸಾಹಿತಿ ಶ್ರೀ ಅಶೋಕ್ ಎಲ್ ಪೂಜಾರಿಯವರಿಗೆ ಸನ್ಮಾನ

ಮಂಗಳೂರು : ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದಲ್ಲಿ ಸಾಹಿತ್ಯ ಗೊಂಚಿಲು ಪುಸ್ತಕ ಹಾಗೂ ಚೈತ್ರಾ ಕಲ್ಲಡ್ಕ ಹಾಡಿರುವ ಅಮ್ಮ ಭಗವತಿ ಎಂಬ ಧ್ವನಿ ಸುರುಳಿಯು ಲೋಕಾರ್ಪಣೆಗೊಂಡಿತು. ಶ್ರೀ…

ಮಂಗಳೂರು: ಆರೋಗ್ಯ ಮಾಹಿತಿ ಶಿಬಿರ, ನಗು ನಲಿವು ಕಾರ್ಯಕ್ರಮ

ಮಂಗಳೂರು: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ ಬಾಳ್ತಿಲ ಮತ್ತು ಸೇವಾಶ್ರಮ ದೇರಳಕಟ್ಟೆ ಸಹಯೋಗದೊಂದಿಗೆ ರಕ್ತ ಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ…