Category: Mangaluru

Mangaluru

ಮಂಗಳೂರು: ನೆತ್ತರೆಕೆರೆ ಸಿನಿಮಾ ಚಿತ್ರೀಕರಣದ ವೇಳೆ ಸೆಟ್​​​ನಲ್ಲಿ ಬೆಂಕಿ

ಮಂಗಳೂರು: ಸಿನಿಮಾ ಚಿತ್ರೀಕರಣದ ಸೆಟ್​​​ನಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದಲ್ಲಿ ನಡೆಯುತ್ತಿದ್ದ ತುಳು/ಕನ್ನಡ ಸಿನಿಮಾ ಚಿತ್ರೀಕರಣ‌ದ ವೇಳೆ ನಡೆದಿದೆ. ನೆತ್ತರಕೆರೆ ಹೆಸರಿನಲ್ಲಿ ಮೂಡಿ ಬರುತ್ತಿರುವ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿಸಲಾಗಿದೆ.…

ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ರಜತ ಮಹೋತ್ಸವ ಸಂಭ್ರಮ, ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಮಂಗಳೂರು: ಮಂಗಳೂರು ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ವಿಭಾಗವು ಅಸ್ತಿತ್ವಕ್ಕೆ ಬಂದು 25 ಸಂವತ್ಸರ ಪೂರೈಸಿದ ಹಿನ್ನಲೆಯಲ್ಲಿರಜತ ಮಹೋತ್ಸವ ಸಂಭ್ರಮ ಮತ್ತು ಶ್ರೀ ದೇವಿ ಇನ್‌ಸ್ಟಿಟ್ಯೂಟ್…

ಮಂಗಳೂರು: ಮುಲ್ಕಿಯಲ್ಲಿ ಲಾರಿ‌ ಕಾರು ಡಿಕ್ಕಿ, ಸಹಾಯದ ನೆಪದಲ್ಲಿ ಗಾಯಗೊಂಡಿರುವವರ ಪರ್ಸ್, ಎಟಿಎಂ ಕಳವು

ಮುಲ್ಕಿ: ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಎಂಬಲ್ಲಿ ಲಾರಿ‌ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ…

ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ಮಸೀದಿ ಮೈಕ್ ವಿವಾದ: ಮಸೀದಿ ಮೈಕ್ ಬಂದ್ ಮಾಡಿಸಿದ ಪೊಲೀಸರು

ಮಂಗಳೂರು:ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿತಾ ಮಸೀದಿ ಮೈಕ್ ವಿವಾದ. ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಮಸೀದಿ ಮೈಕ್ ಬಂದ್ ಮಾಡಿಸಿದ್ದಾರೆ. ಸಂಜೆ 7 ಗಂಟೆಗೆ ಮಸೀದಿಯೊಂದರಲ್ಲಿ…

ಕಾರಿನ ಗಾಜು ಒಡೆದು ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಕದ್ರಿ ಪೊಲೀಸ್​​ ತಂಡ

ಮಂಗಳೂರು: ಕಾರಿನ ಗಾಜು ಒಡೆದು ಚಿನ್ನಾಭರಣ ಮತ್ತು ಲ್ಯಾಪ್‌ಟಾಪ್ ಕಳವು ಮಾಡಲಾಗಿದೆ. ಮಂಗಳೂರು ನಗರದ ಕಂಕನಾಡಿ‌ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಘಟನೆ ನಡೆದ 24…

ಕಾಮುಕ ರಿಕ್ಷಾ ಚಾಲಕ: ರಾತ್ರಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಲಗಿದ್ದ ಮಹಿಳೆಯ ಖಾಸಗಿ ಭಾಗ ಸ್ಪರ್ಶಿಸಿದ ಆಟೋ ಚಾಲಕ

ಬುದ್ಧಿವಂತ ಜಿಲ್ಲೆ ತಲೆ ತಗ್ಗಿಸುವ ಕೆಲಸವೊಂದು ನಡೆದಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ರಿಕ್ಷಾ ಡ್ರೈವರ್​​​ನಿಂದ ಹೇಯ ಕೃತ್ಯವೊಂದು ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

ಉಚ್ಚಿಲ: ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ

ಮಂಗಳೂರು: ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್ ಸೋರಿಕೆ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದೆ.ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರೋಕ್ಲೋರಿಕ್ ಆಸಿಡ್…

ಮಂಗಳೂರು: ತುಳುನಾಡಿನ ಸೊಸೆಯಾದ ಥೈಲ್ಯಾಂಡ್‌ ಯುವತಿ..!

ಮದುವೆ ಎಂಬುದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ, ಪ್ರೀತಿ, ಪ್ರೇಮ, ಮದುವೆಗೆ ಜಾತಿ, ದೇಶ, ಗಡಿಯ ಬೇಲಿ ಇಲ್ಲ ಎಂಬ ಮಾತನ್ನು ಕೇಳಿರುತ್ತೀರಿ ಅಲ್ವಾ. ಇದಕ್ಕೆ ನಿದರ್ಶನವೆಂಬಂತೆ ಮಂಗಳೂರಿನಲ್ಲೊಂದು ವಿದೇಶಿ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿ ನೌಷಾದ್ ಮನೆ ಮೇಲೆ NIA ದಾಳಿ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ನೌಷಾದ್(27) ಮನೆಗೆ NIA ದಾಳಿ ಮಾಡಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ…

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ‘ರಾಮೇಶ್ವರಂ ಕೆಫೆ’ ಮಾದರಿಯಲ್ಲಿ ‘ಬಾಂಬ್’ ಬೆದರಿಕೆ ಸಂದೇಶ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ಆದರೆ…

ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಫೆಂಗಲ್ ಚಂಡಮಾರುತ ಆರ್ಭಟ ಜೋರಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಗೂ ಈ ಇದರ ಪರಿಣಾಮ ಬೀರಿದೆ. ಇದು ನಾಳೆಯೂ ಮತ್ತಷ್ಟು ಹೆಚ್ಚಾಗಬಹುದು ಎಂದು ಶಾಲಾ ಕಾಲೇಜುಗಳಿಗೆ ರಜೆ…

ಮಂಗಳೂರು: ಫೆಂಗಲ್ ಚಂಡಮಾರುತ: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ಕೆರೆ, ನದಿ, ಸಮುದ್ರಕ್ಕೆ ಇಳಿಯದಂತೆ ಡಿಸಿ ಸೂಚನೆ

ಮಂಗಳೂರು: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಕರಾವಾಳಿ ಭಾಗಕ್ಕೂ ಈ ಪರಿಣಾಮ ಉಂಟಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಎಫೆಕ್ಟ್‌ ಉಂಟಾಗಿದ್ದು, ಜಿಲ್ಲಾಡಳಿತ ಆರೆಂಜ್…