ಮಂಗಳೂರು: ರಾತ್ರಿ ವೇಳೆ ಯುವತಿಗೆ ವಿಡಿಯೋ ಕರೆ ಮಾಡಿ ಕಿರುಕುಳ;ಮಹಿಳೆಯರಿಂದ ಮುಸ್ಲಿಂ ವ್ಯಕ್ತಿಗೆ ಬಿತ್ತು ಧರ್ಮದೇಟು
ಮಂಗಳೂರು: ತಡ ರಾತ್ರಿಯಲ್ಲಿ ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಮಹಿಳೆಯರಿಬ್ಬರು ಸೇರಿ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.…
