ಮಂಗಳೂರು: ಓವರ್ ಲೋಡ್, ಹೈ ಸ್ಪೀಡ್ನಿಂದ ಜನರ ಪ್ರಾಣಕ್ಕೆ ಕಂಟಕವಾಗುತ್ತಿದೆ ಖಾಸಗಿ ಬಸ್ಗಳು
ಖಾಸಗಿ ಬಸ್ಗಳ ಕಿರಿಕಿರಿಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಇದೀಗ ಮತ್ತೆ ಇವರ ದರ್ಬಾರ್ನಿಂದ ಕರಾವಳಿ ಜನ ಹೈರಾಣಾರಾಗಿದ್ದಾರೆ. ಖಾಸಗಿ ಬಸ್ಗಳು ಓವರ್ ಲೋಡ್ ಜೊತೆ ಹೈ…
SUDDI9 MEDIA NETWORK
Mangaluru
ಖಾಸಗಿ ಬಸ್ಗಳ ಕಿರಿಕಿರಿಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಇದೀಗ ಮತ್ತೆ ಇವರ ದರ್ಬಾರ್ನಿಂದ ಕರಾವಳಿ ಜನ ಹೈರಾಣಾರಾಗಿದ್ದಾರೆ. ಖಾಸಗಿ ಬಸ್ಗಳು ಓವರ್ ಲೋಡ್ ಜೊತೆ ಹೈ…
ಕೇಂದ್ರ ಸರ್ಕಾರ ತಂದಿರುವ ವಕ್ಫ್ ಆಸ್ತಿ ಸಂಬಂಧಿಸಿದ ಕಾನೂನಿನ ಬಗ್ಗೆ ಮಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ SDPI ಮುಖಂಡ ರಿಯಾಝ್ ಕಡಂಬು ಅವರು ಮಾತನಾಡಿದ್ದಾರೆ.…
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ…
ನಗರದ ಜೈಲ್ ರಸ್ತೆಯಲ್ಲಿರುವ ಹಳೆಯ ಮನೆಯನ್ನು ಕೆಡವುವ ವೇಳೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಗುರುವಾರ ಸೆ.12ರಂದು ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೃತರನ್ನು…
ಮಂಗಳೂರಿನಲ್ಲಿ ಒಂದು ಅವಮಾನವೀಯ ಘಟನೆಯೊಂದು ನಡೆದಿದೆ. ಜೀವಂತ ನಾಯಿಯನ್ನು ತ್ಯಾಜ್ಯ ಸಾಗಣೆ ವಾಹನದಲ್ಲಿ ಸಾಗಿಸುತ್ತಿದ್ದ ಚಾಲಕನಿಗೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಮಾಧ್ಯಮದವರ…
ಮಂಗಳೂರು: ಕಿನ್ನಿಗೋಳಿ ಬಸ್ ನಿಲ್ದಾಣದಲ್ಲಿ ಬೈಕ್ ಸವಾರನೋರ್ವ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದ್ದು, ಸಾರ್ವಜನಿಕರು ಮಧ್ಯಪ್ರವೇಶಿಸಿ…
ಹಸುವೊಂದು ಏಕಾಏಕಿ ಹುಚ್ಚೆದ್ದು ಹಲವರ ಮೇಲೆ ದಾಳಿ ನಡೆಸಿದ ಘಟನೆಯು ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಸೋಮೇಶ್ವರ ಬಳಿ ನಡೆದಿದೆ. ಮನೆಯೊಂದರ ಆವರಣಕ್ಕೆ ನುಗ್ಗಿ ಭಾರೀ ಗಾತ್ರದ…
ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಉರ್ವ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಫ್ಯಾಕ್ಟ್ ವಿದ್ ಎಂಬ ಹೆಸರಿನ…
ಮಂಗಳೂರು: ತುಳುವರ ದಶಕಗಳ ಹೋರಾಟಕ್ಕೆ ಒದೊಂದಾಗಿ ಫಲ ಸಿಗುತ್ತಿದೆ. ತುಳು ಪಿಲಿ ಯೂನಿಕೋಡ್ನಲ್ಲಿ ಸೇರ್ಪಡೆಯಾಗಿದೆ. ಈ ಹಿಂದೆ ಗೂಗಲ್ ಅನುವಾದದಲ್ಲೂ ಕೂಡ ತುಳುವಿಗೆ ವಿಶೇಷ ಸ್ಥಾನ ನೀಡಿಲಾಗಿತ್ತು,.…
ದಕ್ಷಿಣ ಕನ್ನಡದ ವಿವಿಧೆಡೆ ಸೋಮವಾರ ಮಳೆಯಾಗಿದ್ದ, ಸಂಜೆ ಮತ್ತು ರಾತ್ರಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಕೊಂಚ ತೊಂದರೆ ಉಂಟಾಯಿತು. ಮಂಗಳವಾರ ಮತ್ತು…
ಮಂಗಳೂರಿನ ಸಂಘನಿಕೇತನದಲ್ಲಿ 77 ನೇ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕ್ರೈಸ್ತ ಧರ್ಮದ ಬಂಧುಗಳು ಗಣೇಶೋತ್ಸವದಲ್ಲಿ ಭಾಗಿಯಾಗಿದ್ದು, ಸೌಹಾರ್ದತೆಯ ಸಾಕ್ಷಿಯಾಗಿದೆ. ಹೌದು, ಕಳೆದ 77 ವರ್ಷಗಳಿಂದ ಇಲ್ಲಿ ಸಾರ್ವಜನಿಕ…
ಪ್ರವೀಣ್ ನೆಟ್ಟಾರ್, ಹರ್ಷ ಹತ್ಯೆ ಆರೋಪಿಗಳನ್ನ ಎನ್‌ಕೌಂಟರ್ ಮಾಡದಕ್ಕೆ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧವೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ…
ಅತೀ ವೇಗವಾಗಿ ನಿಯಂತ್ರಣ ತಪ್ಪಿದ ಬೈಕೊಂದು ಉರುಳಿಬಿದ್ದ ಪರಿಣಾಮವಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸೆ.5ರ ತಡರಾತ್ರಿ ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವಿನಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಕುಂಜದ…
ಮಂಗಳೂರು: ಡಾ. ಸುಕೇಶ್ ಕುಮಾರ್ ಬಜಿರೆ ಇವರು ಡಾ. ರಾಜೇಶ್ ಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ರೋಲ್ ಆಫ್ ಕ್ವೊರಮ್ ಸೆನ್ಸಿಂಗ್ ಇನ್ ಸುಡೋಮೋನಾಸ್ ಅರಜಿನೋಸ ಅಡಾಪ್ಟ್ಯೇಷನ್…