Category: Mangaluru

Mangaluru

ಮಂಗಳೂರು: ಮಳೆ, ಗಾಳಿಯಿಂದ ಧರೆಗುರುಳಿದ ವಿದ್ಯುತ್ ಕಂಬಗಳು, ಮೆಸ್ಕಾಂಗೆ 33.40 ಕೋಟಿ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿದ ಪರಿಣಾಮ ಜಿಲ್ಲೆಯ ಮೆಸ್ಕಾಂ ಸಿಬ್ಬಂದಿ ಸೇವಾ ವಲಯದ ವ್ಯಾಪ್ತಿಯಲ್ಲಿ 21702 ವಿದ್ಯುತ್ ಸರಬರಾಜು ಕಂಬಗಳು ಧರೆಗುರುಳಿವೆ. ವಿದ್ಯುತ್ ಟ್ರಾನ್ಸ್ಫಾರ್ಮರ್ಗಳು…

ವಯನಾಡ್ ಸಂತ್ರಸ್ಥರಿಗೆ ಮೀಡಿದ ಮಂಗಳೂರಿಗರ ಹೃದಯ, ಎರಡು ಟ್ರಕ್​ಗಳಲ್ಲಿ ಅಗತ್ಯ ವಸ್ತುಗಳ ರವಾನೆ

ಮಂಗಳೂರು: ಮಂಗಳೂರಿನ ಜನ ವಯನಾಡ್ ಸಂತ್ರಸ್ಥರಿಗೆ ಸಹಾಯಕ್ಕೆ ಧಾವಿಸಿದ್ದಾರೆ ವಯನಾಡ್ ಸಂತ್ರಸ್ಥರಿಗೆ ಎರಡು ಟ್ರಕ್ ಲೋಡ್ ಅಗತ್ಯ ವಸ್ತುಗಳ ರವಾನೆ ಮಾಡಿದ್ದಾರೆ. ಬಟ್ಟೆ, ಮೆಡಿಸಿನ್, ಅಕ್ಕಿ, ಬಿಸ್ಕೆಟ್,…

ಗೋಕಲ್ಲು: ಗುಡ್ಡ ಕುಸಿದು ಮಣ್ಣಿನಿಂದ ಮುಚ್ಚಿ ಹೋಗಿದ್ದ ರಸ್ತೆಯನ್ನು ಸರಿಪಡಿಸಿದ ಪಂಚಾಯತ್ ಸದಸ್ಯರು

ಕೈಕಂಬ : ಗಂಜಿಮಠ ಪಂಚಾಯತ್ ವ್ಯಾಪ್ತಿಯ ಮಳಲಿ ಗೋಕಲ್ಲು ಬಳಿ ರಸ್ತೆಗೆ ಕುಸಿದಿದ್ದ ಗುಡ್ಡದ ಮಣ್ಣು ತೆರವು ಹಾಗೂ ಅಪಾಯಕಾರಿ ಮರಗಳ ವಿಲೇವಾರಿಯನ್ನು ಪಂಚಾಯತ್ ಸದಸ್ಯರಾದ ಪ್ರವೀಣ್…

ಮಂಗಳೂರು: ಟೈಗರ್ ಕಾರ್ಯಾಚರಣೆಯ ವೇಳೆ ಅಧಿಕಾರಿಗಳ ತಾರತಮ್ಯ, ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ

ಬೀದಿ ಬದಿಯಲ್ಲಿ ಅನಧಿಕೃತ ಗೂಡಂಗಡಿಗಳು ನಿಯಮ ಮೀರಿ ಅಂಗಡಿ ವಿಸ್ತರಣೆ ಮಾಡಿದ್ದು, ಮಂಗಳೂರು ಪಾಲಿಕೆ ಅಧಿಕಾರಿಗಳಿಂದ ಟೈಗರ್ ಕಾರ್ಯಾಚರಣೆ ಶುಕ್ರವಾರವೂ ನಡೆದಿದೆ. ಆದರೆ ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು…

ಮಂಗಳೂರು: ಮನೆಯ ಮಹಡಿ ಕುಸಿದು ಹಾನಿ, ಮನೆಮಂದಿ ಪವಾಡ ಸದೃಶ ಪಾರು

ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಮನೆಯ ಮಹಡಿಯೊಂದು ಕುಸಿದು ಪವಾಡ ಸದೃಢವಾಗಿ ಪಾರಾದ ಘಟನೆಯು ದ‌.ಕ…

ಮಂಗಳೂರು: ನಡು ರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡ ವಿದ್ಯಾರ್ಥಿಗಳ ಗುಂಪು

ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪೊಂದು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ…

ಮರವೂರು ಕಿಂಡಿ‌ ಅಣೆಕಟ್ಟಿಗೆ ಗೇಟ್ ಮಾಡಿ, ಇಲ್ಲ ನಮಗೆ ಸ್ವಲ್ಪ ವಿಷ ಕೊಡಿ, ಸಚಿವರ ಮುಂದೆ ಗ್ರಾಮಸ್ಥರ ಆಕ್ರೋಶ

ಅದ್ಯಪಾಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ಈಗಾಗಲೇ ರೆಡ್​​ ಅಲರ್ಟ್​​​ ನೀಡಿಲಾಗಿದೆ. ಭಾರೀ ಮಳೆಯಿಂದ ನೇತ್ರಾವತಿ, ಫಲ್ಗುಣಿ ನದಿ ಸೇರಿದಂತೆ ಈ ಭಾಗ ಅನೇಕ ನದಿಗಳು…

“ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ” -ಡಿಸಿ ಮುಲ್ಲೈ ಮುಹಿಲನ್

ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ ‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ…

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ

ಮಂಗಳೂರು : ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.…

ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ -ಮೋಹನ್‌ದಾಸ್ ಕಾಮತ್ ಮಂಜೇಶ್ವರ

ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ. ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ…

ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ:ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ…

ಕುತ್ತಾರು ದುರ್ಘಟನೆ ಬೇಸರ ವ್ಯಕ್ತಪಡಿಸಿದ ಬ್ರಜೇಶ್ ಚೌಟ

ಮಂಗಳೂರು: ಕುತ್ತಾರು ಎಂಬಲ್ಲಿ ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರುಸಾವನ್ನಪ್ಪಿರುವ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಬ್ರಿಜೇಶ್ ಅವರು ಇದು ಅತ್ಯಂತ ದುರದೃಷ್ಟಕರ ಎಂದರು…

ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಬುಧವಾರ ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜಿಲ್ಲೆಯ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ…