Category: Puttur

Puttur News

8 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಫಿಕ್ಸೆಲ್ ಸಂಸ್ಥೆ

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದೆ.”ಎಲ್ ಇ…

ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿತ

ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮೇಲ್ಛಾವಣಿ ಕುಸಿದು ಬಿದ್ದಿದೆ. ಗಟ್ಟಿ ಇಲ್ಲದ ಪಾಕ್ಕಾಸು ಹಾಗೂ ಯಾವುದೇ ದುರಸ್ಥಿತಿ ಕಾಣದ ಕಾರಣ ಈ…

ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು, ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮಾಡಿ ಬಟ್ಟೆ ಹೊಟ್ಟೆಯೊಳಗಿಟ್ಟು ಹೊಲಿಗೆ ಹಾಕಿದ ವೈದ್ಯರು!

ಪುತ್ತೂರು: ಪುತ್ತೂರಿನ ಖಾಸಗಿ ಆಸ್ಪತ್ರೆ ಒಂದು ಎಡವಟ್ಟು ಮಾಡಿದೆ. ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿ 20ಕ್ಕೂ ಹೆಚ್ಚು ದಿನಗಳ ಕಾಲ ಸಾವು…

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ, ಓರ್ವ ಯುವಕ ಸಾವು

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ನೆನ್ನೆ (ಫೆ.4)…

ಪುತ್ತೂರು: ಪುತ್ತೂರು ಮಾದರಿಯ ‘ಸ್ವಚ್ಛ ಸಂಸ್ಕೃತಿ’ ಜಿಲ್ಲಾದ್ಯಂತ ಅಡಿಗಲ್ಲು

ಪುತ್ತೂರು ಸ್ವಚ್ಛತಾ ಕಾರ್ಯಕ್ರಮ ಈಗ ಜಿಲ್ಲೆಗೆ ಮಾದರಿಯಾಗಿದೆ. ಹೌದು ಅಧಿಕಾರಿಗಳು ಎಂಬ ಅಹಂಕಾರ ಇಲ್ಲದೆ, ನಮ್ಮ ತಾಲೂಕು ಸ್ವಚ್ಛವಾಗಿರಬೇಕು ಎಂಬ ಉದ್ದೇಶದಿಂದ ಎಲ್ಲ ಅಧಿಕಾರಿಗಳು ಬೆಳಿಗ್ಗೆ ಎದ್ದು…

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವ

ಪುತ್ತೂರು: ಯುವ ಜನಾಂಗ ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರ ಮೇಲಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯ‌ ಎಂದು ಎಡನೀರು ಮಠದ ಶ್ರೀ…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆಗೆ ಹಾನಿ ಮಾಡಿದ ಮುಸ್ಲಿಂ ಯುವಕ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ನಾಗನಕಟ್ಟೆಗೆ ಮುಸ್ಲಿಂ ಯುವಕ ಹಾನಿ ಮಾಡಿದ್ದಾನೆ. ನೆಲ್ಲಿಕಟ್ಟೆಯ ನಾಗನಬನಕ್ಕೆ ಹಾನಿ ಮಾಡಿದ್ದಾನೆ ಎಂದು ಹೇಳಲಾಗಿದೆ. ಮಹಮ್ಮದ್ ಸಲಾಂ ಎನ್ನುವ ಯುವಕನಿಂದ ಕೃತ್ಯ…

ಪುತ್ತೂರು: ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ

ಪುತ್ತೂರಿನಲ್ಲಿ ಕಳೆದ ಶನಿವಾರ ಪುತ್ತೂರು ಚಿಕ್ಕಮೂಡ್ನೂರು ಗ್ರಾಮದ ಶಿವಪ್ಪ(70 ) ಮೃತ ಕಾರ್ಮಿಕನ ಶವ ಪತ್ತೆಯಾಗಿದೆ. ಇದನ್ನು ನೋಡಿದಾಗ ನಮ್ಮಲ್ಲಿ ಮಾನವಿಯತೆ ಸತ್ತು ಹೋಗಿದೆ ಎಂದು ಅನ್ನಿಸುತ್ತದೆ.…

ಪುತ್ತೂರಿನಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲು ಸ್ವೀಕಾರಿಸಿದ ಸಂಸದ ಕ್ಯಾ. ಚೌಟ

ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಅವರು ಸ್ಥಳೀಯ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ್ದಾರೆ.ಸಂಸದ ಕ್ಯಾ.…

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಅದೃಷ್ಟವಶಾತ್ ಸವಾರರು ಪಾರು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರರು ಸಾವಿನಿಂದ ಪಾರಾಗಿದ್ದಾರೆ. ಬೈಕ್ ಸವಾರ…

ಪುತ್ತೂರು: ಬೃಹತ್ ಗಾತ್ರದ ಹೆಬ್ಬಾವು ಹಿಡಿದ ಧೈರ್ಯವಂತ ಮಹಿಳೆ

ಕಳೆದ ಒಂದೆರಡು ದಿನಗಳಿಂದ ಮಹಿಳೆಯೊಬ್ಬರು ಹೆಬ್ಬಾವು ಹಿಡಿದು ಗೋಣಿ ಚೀಲ ತುಂಬಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಯಾವುದೇ ಭಯವಿಲ್ಲದೇ ಮಹಿಳೆಯೊಬ್ಬರು ಹೆಬ್ಬಾವು ಹಿಡಿದ ಘಟನೆ…

ಪುತ್ತೂರು: ಬೈಕ್ ಗಳ ನಡುವೆ ಅಪಘಾತ; ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗೊಂಡ ಘಟನೆಯೂ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​ ಪ್ರಪಾತಕ್ಕೆ, ಚಾಲಕ ಸಾವು

ಪುತ್ತೂರು: ಉಪ್ಪಿನಂಗಡಿಯ ಉದನೆ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಘಟನೆಯಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.…

ಸಾಲ ವಾಪಸ್​​​ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್​​​ತೋರಿಸಿ ಬೆದರಿಕೆ ಹಾಕಿದ ಅಪ್ಪ-ಮಗ

ಪುತ್ತೂರು: ಎಸ್.ಬಿ.ಐ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ಸು ಕೇಳಲು ಹೋದಾಗ ಗನ್​​​ ತೋರಿಸಿ ಬೆದರಿಕೆ ಹಾಕಿರುವ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ…