Category: Puttur

Puttur News

ಪುತ್ತೂರು: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಸಮ್ಮಾನ

ಪುತ್ತೂರು: ಪುತ್ತೂರು ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಂ. ರಾಮಚಂದ್ರ ಮತ್ತು ಹಾಸನ ನ್ಯಾಯಾಲಯಕ್ಕೆ ವರ್ಗವಾದ ಪ್ರಧಾನ ಸಿವಿಲ್‌ ನ್ಯಾಯಾ…

ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರುಗೆ ಗೆಲುವು

ಪುತ್ತೂರು: ಬಿಜೆಪಿಯ ಪ್ರಯೋಗ ಶಾಲೆ ಎಂದೇ ಕರೆಯಲಾಗುತ್ತಿರುವ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಪುತ್ತೂರು…

ಮೋದಿ, ನಳಿನ್ ದೇಶದ ನಂ.1 ಸುಳ್ಳುಗಾರರು: ರಮಾನಾಥ ರೈ ವ್ಯಂಗ್ಯ

ಕಡಬ: ದೇಶದಲ್ಲಿ ನಂ.1 ಸುಳ್ಳುಗಾರರಿದ್ದು, ಒಬ್ಬರು ಸಂಸದ ನಳಿನ್‌ ಕುಮಾರ್‌ ಕಟೀಲು. ಮತ್ತೂಬ್ಬರು ಈ ದೇಶದ ಪ್ರಧಾನಿ ನರೇಂದ್ರ ಮೋದಿ. ಇನ್ನು ಮುಂದೆ ಜನ ಇವರನ್ನು ನಂಬುವುದಿಲ್ಲ…

ನೆಟ್ಟಣ: ಮರ ಬಿದ್ದು ಕಾರು ಜಖಂ

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ನೆಟ್ಟಣದಲ್ಲಿ ನಡೆದಿದೆ. ಸ್ವಿಫ್ಟ್ ಕಾರು ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದಾಗ…

ಪುತ್ತೂರು: ಮಹಿಳಾ ಕಾಂಗ್ರೆಸ್ ನಿಂದ ಮತಯಾಚನೆ

ಪುತ್ತೂರು: ಪುತ್ತೂರು ಮಹಿಳಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಕೈಯೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಕುಂತಲಾ ಶೆಟ್ಟಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಯರಾಮ…

ಪುತ್ತೂರು: ಕಾಮಗಾರಿ ವೇಳೆ ಮಣ್ಣು ಕುಸಿತ; ಇಬ್ಬರು ಕಾರ್ಮಿಕರು ಮೃತ್ಯು, ಮತ್ತಿಬ್ಬರು ಗಂಭೀರ

ಪುತ್ತೂರು: ಕಟ್ಟಡವೊಂದರ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ದರೆ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ನೆಲ್ಲಿಕಟ್ಟೆ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ…

ಪುತ್ತೂರಿನ ನವಜೋಡಿಗೆ ಶುಭಾಶಯ ಕೋರಿದ ಪ್ರಧಾನಿ!

ಪುತ್ತೂರು: ಪುತ್ತೂರಿನ ನವಜೋಡಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಪತ್ರ ಕಳುಹಿಸಿದ್ದಾರೆ. ಪುತ್ತೂರಿನ ಉಪ್ಪಿನಂಗಡಿಯ ನಿಶಿತ್ ಶೆಟ್ಟಿ ಹಾಗೂ ಡಾ.ಕೃತಿಕಾ ಅವರು ಎಪ್ರಿಲ್ 19 ರಂದು ವಿವಾಹವಾಗಿದ್ದರು.…

ಪುತ್ತೂರು: ಬಿಜೆಪಿ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಸಂಜೀವ ಅವರು ಬೆಳಗ್ಗೆ ಪುತ್ತೂರು…

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು  ವಶಕ್ಕೆ

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ನೆಹರೂನಗರದ ಕಾಲೇಜು ಬಳಿ ಇಲ್ಲಿನ ಪೊಲೀಸರು ಬಂಧಿಸುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಬಕದ ಕಲ್ಲಂದಡ್ಕ ನಿವಾಸಿಗಳಾದ ಮೊಹಮ್ಮದ್‌…

ಕೋಡಾಜೆ: ಏ.15ರಂದು “ಮಕ್ಕಳ ಸಾಮೂಹಿಕ ಸುನ್ನತ್ ಕಾರ್ಯಕ್ರಮ”

ಕೋಡಾಜೆ: ಎಸ್ಕೆಸ್ಸೆಸೆಫ್ ಕೋಡಾಜೆ ನೇರಳಕಟ್ಟೆ ಹಾಗೂ ಪರ್ಲೋಟ್ಟು ಶಾಖೆ ವತಿಯಿಂದ ಏ.15ರಂದು ಮಕ್ಕಳ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಇಲ್ಲಿನ ತರ್ಬಿಯತುಲ್ ಇಸ್ಲಾಂ ಮದರಸದಲ್ಲಿ ನಡೆಯಲಿದ್ದು, ಆದ್ದರಿಂದ…

ಚುನಾವಣಾ ನೀತಿ ಸಂಹಿತೆ ಜಾರಿ: ಕಾರು ಬಿಟ್ಟು ಬಸ್ ನಲ್ಲಿ ಪ್ರಯಾಣಿಸಿದ ಶಾಸಕಿ ಶಕುಂತಲಾ ಶೆಟ್ಟಿ!

ಮಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಚುನಾವಣಾ ನೀತಿ ಸಂಹಿತೆ ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿ…

ನೆಲ್ಯಾಡಿ: ಎ.15 ರಂದು ಸುನ್ನೀ ಮಹಾ ಸಮ್ಮೇಳನ

ನೆಲ್ಯಾಡಿ: ಸುನ್ನೀ ಯುವ ಸಂಘ, ಸುನ್ನೀ ಸ್ಟುಡೆಂಟ್ ಫಡರೇಶನ್ ನೆಲ್ಯಾಡಿ ಸಂಯುಕ್ತಾಶ್ರಯದಲ್ಲಿ ಎ.15 ರಂದು ಬೃಹತ್ ಸುನ್ನೀ ಮಹಾ ಸಮ್ಮೇಳನ ನೆಲ್ಯಾಡಿಯಲ್ಲಿ ನಡೆಯಲಿದೆ. ಅಂದು ನಡೆಯಲಿರುವ ಕಾರ್ಯಕ್ರಮದ…

ಜನರನ್ನು ವಂಚಿಸಲು ಬಿಜೆಪಿಗೆ ಸಾಧ್ಯವಿಲ್ಲ: ಸಚಿವ ರಮಾನಾಥ ರೈ

ಪುತ್ತೂರು: ಉತ್ತರಪ್ರದೇಶದಲ್ಲಿ ಆಗಿರುವ ಬದಲಾವಣೆ ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಶನಿವಾರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…

ರಾಜಕೀಯ ಪ್ರಚಾರಕ್ಕೆ ಅಯ್ಯಪ್ಪ ಸ್ವಾಮಿ ಗೀತೆ ಬಳಕೆ; ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ದೂರು

ಪುತ್ತೂರು: ಶಾಸಕ ಮೊಯಿದ್ದೀನ್ ಬಾವಾ ಅವರ ಅಭಿವೃದ್ಧಿ ಬಗ್ಗೆ ಪ್ರಚಾರ ನಡೆಸಲು ಅಯ್ಯಪ್ಪ ಸ್ವಾಮಿ ಭಕ್ತಿಗೀತೆಯನ್ನು ವಿರೂಪಗೊಳಿಸಿ ತುಳು ಸಾಹಿತ್ಯ ರಚಿಸಿ ಹಿಂದೂಗಳನ್ನು ಅವಹೇಳನ ಮಾಡಲಾಗಿದೆ ಎಂದು…