ಸುಳ್ಯ: ವನಜ ರಂಗಮನೆ ಪ್ರಶಸ್ತಿಗೆ ಆಯ್ಕೆಯಾದ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ನೀಡಲಾಗುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥವಾಗಿ More...
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್
ಸುಳ್ಯ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು More...
ಆರು ಮಂದಿ ದೋಷಿಗಳಿಗೆ ಅ.೫ರಂದು ಹೈ ಕೋರ್ಟ್ ನಿಂದ ಶಿಕ್ಷೆ ಘೋಷಣೆ
ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಪ್ರಕರಣವು ದಕ್ಷಿಣ More...
ಶ್ರೀನಿವಾಸ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಸುಳ್ಯ:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗು ಹಿರಿಯ ಪತ್ರಕರ್ತರಾದ ಶ್ರೀನಿವಾಸ More...
ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ
ಸುಳ್ಯ: ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ More...
ಪ್ರವೀಣ್ ನೆಟ್ಟಾರುಕೊಲೆ ಪ್ರಕರಣ : ನಿಷೇಧಿತ ಪಿಎಫ್ಐ ಮುಖಂಡರ ಬಂಧನ
ಸುಳ್ಯ : ಪ್ರವೀಣ್ ನೆಟ್ಟಾರು ಹತ್ಯೆ ಸಂಬಂದಿಸಿದಂತೆ ಇಂದು ಬೆಳಗ್ಗೆ ಎನ್.ಐ.ಎ ತಂಡ ನಿಷೇಧಿತ ಪಿಎಫ್ಐ More...
ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನಾಳೆಯೇ ಭೂಮಿ ಪೂಜೆ: ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲೇ ಶಿಲಾನ್ಯಾಸ
ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ನಂತರ ಆತನ ಕುಟುಂಬಕ್ಕೆ ಮನೆ ಕಟ್ಟಿ ಕೊಡುವ More...
ಸುಳ್ಯ:ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ
ಸುಳ್ಯ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು More...
ಸುಳ್ಯ ‘ಮೋರ್’ ಸೂಪರ್ ಮಾರ್ಕೆಟ್ ನ ಶುಭಾರಂಭ
ಸುಳ್ಯ :‘ಮೋರ್’ ಸೂಪರ್ ಮಾರ್ಕೆಟ್ ನ 187 ನೇ ಶಾಖೆಯು ಸುಳ್ಯ ಮುಖ್ಯ ರಸ್ತೆಯ ಜುಮ್ಮಾಮಸೀದಿಯ ಎದುರುಗಡೆ More...
ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ More...