Category: Sullia

ವಿಧಾನಸಭಾ ಚುನಾವಣೆ: ಬೆಳ್ತಂಗಡಿಯಲ್ಲಿ 48 ನಕ್ಸಲ್ ಬಾಧಿತ ಮತಗಟ್ಟೆಗಳು

ಬೆಳ್ತಂಗಡಿ: ಮೇ 12ರಂದು ನಡೆಯುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 243 ಮತದಾನ ಕೇಂದ್ರಗಳಿದ್ದು, 70 ಕೇಂದ್ರಗಳನ್ನು ಕ್ಲಿಷ್ಟ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಅದರಲ್ಲಿ 48 ಮತಗಟ್ಟೆ…

ರಾಜ್ಯದಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ; ಸುರೇಂದ್ರನ್

ಸುಳ್ಯ: ಯೋಗಿ ಆದಿತ್ಯನಾಥ್ ಮತ್ತು ನರೇಂದ್ರ ಮೋದಿಯವರ ಅಬ್ಬರದ ಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಕರ್ನಾಟದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ಮೇ16 ಕ್ಕೆ ಕಾಂಗ್ರೆಸ್ ಸರಕಾರ ಅಧಿಕಾರದಿಂದ…

ಬೆಳ್ತಂಗಡಿ: ಬಿಜೆಪಿ ಟಿಕೆಟ್ ಆಕಾಂಕ್ಷಿ ರಂಜನ್ ಕಾಂಗ್ರೆಸ್ ಗೆ ಸೇರ್ಪಡೆ!

ಬೆಳ್ತಂಗಡಿ: ಈ ಹಿಂದೆ 2013ರ ಚುನಾವಣೆ ವೇಳೆ ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ರಂಜನ್ ಜಿ. ಗೌಡ ಬಿಜೆಪಿ ತೊರೆಯಲು ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ

ಧರ್ಮಸ್ಥಳ: ಶತಮಾನಗಳ ಇತಿಹಾಸ ಹೊಂದಿರುವ ಧರ್ಮಕ್ಷೇತ್ರ, ನ್ಯಾಯಕ್ಷೇತ್ರ ಎಂದೇ ಹೆಸರುವಾಸಿಯಾಗಿರುವ ಧರ್ಮಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ದೇಶದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಶ್ರೀ ಕ್ಷೇತ್ರ…

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬೆಳ್ತಂಗಡಿಯಿಂದ ಈಗಾಗಲೇ ಟಿಕೆಟ್ ಪಡೆದಿರುವ ಹರೀಶ್ ಪೂಂಜಾ ಬಿಜೆಪಿಯ…

ಸಿಎಂ ಸಿದ್ದರಾಮಯ್ಯ ಓರ್ವ ಕ್ರೂರಿ: ಶೋಭಾ ಕರಂದ್ಲಾಜೆ ಕಿಡಿ

ಸುಳ್ಯ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಕ್ರೂರಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ತಾಲೂಕಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,…

ಬೆಳ್ತಂಗಡಿ: ಗೋ ಮಾಂಸ ಸಾಗಟ; ಐವರ ಬಂಧನ

ಬೆಳ್ತಂಗಡಿ: ಜಿಲ್ಲಾ ಅಪರಾಧ ದಳ ಎರಡು ಕಡೆಗಳಲ್ಲಿ ಕಾರ್ಯಚರಣೆ ನಡೆಸಿ ಅಕ್ರಮ ಗೋಮಾಂಸ ಸಾಗಟವನ್ನು ಪತ್ತೆ ಹಚ್ಚಿದ್ದು ಐವರನ್ನು ಈ ಸಂಬಂಧಿತ ಬಂಧಿಸಲಾಗಿದೆ. ಬಂಧಿತರಿಂದ ವಾಹನ ಮತ್ತು…

ಸುಳ್ಯದಲ್ಲಿ ಮುಂದುವರಿದ ಕಾಡಾನೆಗಳ ದಾಳಿ; ಕೃಷಿಗೆ ಭಾರೀ ಹಾನಿ

ಸುಳ್ಯ: ನಗರ ಸಮೀಪದ ಆಲೆಟ್ಟಿ ಗ್ರಾಮದಲ್ಲಿ ಕಾಡನೆಗಳ ಹಾವಳಿ ಮುಂದುವರಿದಿದ್ದು, ಆಲೆಟ್ಟಿ ಗ್ರಾಮದ ಕಳಗಿ ಬೈಲ್ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಸತತ ಎರಡು ದಿನಗಳಿಂದ…

ಬೆಳ್ತಂಗಡಿ:  ಗಾಂಜಾ  ಮಾರಾಟಕ್ಕೆ ಯತ್ನ; ಇಬ್ಬರ ಬಂಧನ

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಇಬರನ್ನು ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕಾಜೂರಿನ ಅಬ್ದುಲ್‌ ಸಿನನ್‌ (22) ಹಾಗೂ ಮಹಮ್ಮದ್‌ ತೌಶಿಬ್‌…

ರಮಾನಾಥ ರೈ ಹಗಲು ಕನಸು ಕಾಣುತ್ತಿದ್ದಾರೆ: ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ

ಸುಳ್ಯ: ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಲು ಹಲವರು ಮುಂದಾಗಿದ್ದು, ಕೆಲ ದಿನಗಳಲ್ಲಿ ಯಾವ ಪಕ್ಷದಿಂದ ಯಾರು ಪಕ್ಷ ಬಿಡುತ್ತಾರೆ ಅನ್ನುವುದು ರಮನಾಥ ರೈ ಅವರಿಗೆ ಗೊತ್ತಾಗಲಿದೆ ಎಂದು…

ಬೆಳ್ತಂಗಡಿ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಬೆಳ್ತಂಗಡಿ: ಜಾಗ ಮಂಜೂರಾತಿಗೆ ಲಂಚ ಸ್ವೀಕರಿಸುತ್ತಿದ್ದ ತಾಲೂಕಿನ ಪುತ್ತಿಲ ಗ್ರಾಮ ಲೆಕ್ಕಾಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳ ಶುಕ್ರವಾರ ಬಂಧಿಸಿದೆ. ಗ್ರಾಮ ಲೆಕ್ಕಾಧಿಕಾರಿ ಹರೀಶ್ ಕುಮಾರ್ ಬಂಧಿತ ಆರೋಪಿ…

ಭಾರತದ ಅಸ್ಮಿತೆ ಉಳಿಯಲು ಬಿಜೆಪಿ ಗೆಲ್ಲಬೇಕು: ಡಾ. ತೇಜಸ್ವಿನಿ ರಮೇಶ್

ಸುಳ್ಯ: ಅಖಂಡ ಭಾರತದ ಅಸ್ಮಿತೆ ಉಳಿಯಬೇಕಾದರೆ ಬಿಜೆಪಿ ಗೆಲ್ಲಬೇಕು. ಬಿಜೆಪಿಯ ಮೂಲಬೇರು ಸುಳ್ಯದಲ್ಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿಯ ಆತ್ಮವಿದ್ದಂತೆ ಎಂದು ಬಿಜೆಪಿ ರಾಜ್ಯ ಸಮಿತಿಯ ವಕ್ತಾರೆ…

ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಸಚಿವ ರೈ

ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನಕ್ಕೆ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ಬಳಿಕ ವೀರೇಂದ್ರ ಹೆಗ್ಗಡೆಯವರ ಮನೆಗೆ ಭೇಟಿಯಿತ್ತು ಆಶೀರ್ವಾದ ಪಡೆದರು. ಈ ವೇಳೆ ರೈ ಅವರು ನಿಟಿಲಾಕ್ಷ…

ಎಸ್ ಡಿಎಂ ಆರೋಗ್ಯ ವಿವಿ ಪ್ರಾರಂಭಿಸಲು ಸರ್ಕಾರ ಅನುಮತಿ: ಡಾ.ಡಿ ವೀರೇಂದ್ರ ಹೆಗ್ಗಡೆ

ಉಜಿರೆ: ಎಸ್ ಡಿಎಂ ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ಧಾರವಾಡದಲ್ಲಿ ಎಸ್ ಡಿಎಂ ಆರೋಗ್ಯ ವಿಶ್ವವಿದ್ಯಾಲಯ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ ವೀರೇಂದ್ರ…