Category: Surathkal

Surathkal News

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ”
-ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು…

ಸುರತ್ಕಲ್: ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಬಂಧನ

ಸುರತ್ಕಲ್: ಸಾಮಾಜಿಕ ಜಾಲತಾಣದಲ್ಲಿ ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವ ಬೆದರಿಕೆಯನ್ನೊಡ್ಡಿದ್ದ ಆರೋಪದ ಮೇರೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್…

3 ದಿನಗಳಲ್ಲಿ ಟೋಲ್‍ಗೇಟ್ ತೆರವು ಅಂತಿಮ ಆದೇಶ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಭರವಸೆ

ಸುರತ್ಕಲ್: ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು…

ಬಿಜೆಪಿ ಸಂಸದ, ಶಾಸಕರುಗಳ ಬಣ್ಣ ಟೋಲ್ ಗೇಟ್ ಮುಂಭಾಗ ಕರಗುತ್ತಿದೆ. ವೈ ರಾಘವೇಂದ್ರ ರಾವ್

ಸುರತ್ಕಲ್: ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್…

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ : ಸಾಥ್ ನೀಡಿದ ಅಭಯಚಂದ್ರ ಜೈನ್

ಸುರತ್ಕಲ್: ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ…

ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ : ಪೊಲೀಸರಿಂದ ಲಾಠಿ ಪ್ರಯೋಗ

ಸುರತ್ಕಲ್:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿರುವ ಪ್ರತಿಭಟನೆ. ಟೋಲ್‌ ಗೇಟ್‌ ಮುತ್ತಿಗೆ ಸಂದರ್ಭ ಪೋಲಿಸ್‌ ಹಾಗೂ ಪ್ರತಿಭಟನಾಕಾರರ…

ಟೋಲ್‍ಗೇಟ್ ತೆರವಿಗೆ ಇನ್ನೂ 15 ದಿನ ಅವಕಾಶ ಕೋರಿಕೆ : ಸಂಸದ ನಳಿನ್ ಕುಮಾರ್ ಕಟೀಲ್

ಸುರತ್ಕಲ್: ಎನ್‍ಐಟಿಕೆ ಬಳಿಯ ಟೋಲ್‍ಗೇಟ್ ತೆರವಿಗೆ ಅಧಿಕಾರಿಗಳು 15 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ವಿಶ್ವ ತುಳು ಲಿಪಿ ದಿನದ ಅಂಗವಾಗಿ ತುಳು ದಿಬ್ಬಣ ಕಾರ್ಯಕ್ರಮ

ಸುರತ್ಕಲ್: ವಿಶ್ವ ತುಳು ಲಿಪಿ ದಿನದ ಅಂಗವಾಗಿ ನಗರದ ಸುರತ್ಕಲ್ ನ ಗೋವಿಂದದಾಸ್ ಕಾಲೇಜು ಮುಂಭಾಗದಲ್ಲಿ ‘ತುಳು ದಿಬ್ಬಣ’ ಕಾರ್ಯಕ್ರಮ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ…

ಅಗರಿ ರಾಘವೇಂದ್ರ ರಾವ್ ಹಾಗೂ ಗಿರೀಶ್ ಪಿವಿ ಅವರಿಗೆ ಅಭಿನಂದನಾ ಕಾರ್ಯಕ್ರಮ

ಸುರತ್ಕಲ್: ಅಗರಿ ಶ್ರೀನಿವಾಸ ಭಾಗವತರು ಆರಂಭಿಸಿದ್ದ ಶೈಲಿ ಭಾಗವತಿಕೆಯನ್ನು ಅಗರಿ ರಘುರಾಮ ರಾವ್ ಮುಂದುವರಿಸಿ ಪ್ರಸಿದ್ಧಿಯತ್ತ ಕೊಂಡೊಯ್ದಿದ್ದರು. ಅಗರಿ ರಾಘವೇಂದ್ರ ರಾವ್ ಅವರು ಯಕ್ಷಗಾನ ಪ್ರೋತ್ಸಾಹಕರಾಗಿ, ಯಕ್ಷಗಾನಕ್ಕೆ…

ಸುರತ್ಕಲ್ ಟೋಲ್‍ಗೇಟ್ ತೆರವಿಗೆ ದಿನಾಂಕ ಘೋಷಣೆಗೆ ಆಗ್ರಹಿಸಿ ಸೆ.13ರಂದು ಧರಣಿ

ಸುರತ್ಕಲ್: ಟೋಲ್‍ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್…

ಕೃಷ್ಣಾಪುರ: ಶ್ರೀಕೃಷ್ಣ ಭಜನಾ ಮಂದಿರದಲ್ಲಿ 43ನೇ ವಾರ್ಷಿಕ ಭಜನಾ ಮಂಗಲೋತ್ಸವ

ಸುರತ್ಕಲ್: ಶ್ರೀಕೃಷ್ಣ ಭಜನಾ ಮಂದಿರ, 6ನೇ ಬ್ಲಾಕ್, ಕೃಷ್ಣಾಪುರ ಇದರ 43ನೇ ವಾರ್ಷಿಕ ಭಜನಾ ಮಂಗಲೋತ್ಸವವು ನಡೆಯಿತು. ಜಿಲ್ಲಾ ರಾಜ್ಯೊತ್ಸವ ಪ್ರಶಸ್ತಿ ವಿಜೇತ ಕೆ. ಪದ್ಮನಾಭ ಸುರತ್ಕಲ್…

ಕ್ಷಯ ರೋಗದ ಅರಿವು ಕಾರ್ಯಗಾರ

ಸುರತ್ಕಲ್: ಕ್ಷಯ ರೋಗವು ಗುಣಪಡಿಸುವ ಕಾಯಿಲೆಯಾಗಿದ್ದು ಅವಜ್ಞೆಗೊಳಗಾಗಿದೆ. ಕ್ಷಯ ರೋಗದಿಂದ ಮರಣ ಹೊಂದುವ ಪ್ರಮಾಣ ಭಾರತದಲ್ಲಿ ಹೆಚ್ಚಾಗಿದ್ದು, ಈ ಕಾಯಿಲೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯ ಕೊರತೆ ಇದೆ…

ಜೀವನದಲ್ಲಿಜ್ಞಾನಾರ್ಜನೆ ಶ್ರೇಷ್ಠ ಕಾರ್ಯವಾಗಿದೆ: ಗೋವಿಂದದಾಸ ಕುತ್ತೆತ್ತೂರು

ಸುರತ್ಕಲ್: ವಿದ್ಯಾರ್ಥಿಗಳ ಶೈಕ್ಷಣಿಕಅಧ್ಯಯನಕ್ಕೆ ನೀಡುವದಾನ ಶ್ರೇಷ್ಠತರವಾಗಿದ್ದು, ವಿದ್ಯಾರ್ಥಿಗಳು ವಿದ್ಯಾರ್ಥಿವೇತನವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಭಕ್ತ ಶ್ರೀ ಕುತ್ತೆತ್ತೂರುಗೋವಿಂದದಾಸಚಾರಿಟೇಬಲ್ ಟ್ರಸ್ಟ್ ಪೌಂಡೇಶನ್‍ನ ಅಧ್ಯಕ್ಷ ಗೋವಿಂದದಾಸಕುತ್ತೆತ್ತೂರು ಹೇಳಿದರು. ಅವರು…

ಚೊಕ್ಕಬೆಟ್ಟು: ತುಂಡರಿಸಿದ ಮೃತದೇಹ ಗೋಣಿಚೀಲದಲ್ಲಿ ಪತ್ತೆ; ಕೊಲೆ ಶಂಕೆ

ಸುರತ್ಕಲ್: ವ್ಯಕ್ತಿಯೋರ್ವರ ದೇಹವನ್ನು ಎರಡು ತುಂಡು ಮಾಡಿ ಗೋಣಿಚೀಲದಲ್ಲಿ ತುಂಬಿಸಿಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇಲ್ಲಿನ ಚೊಕ್ಕಬೆಟ್ಟು ಸಮೀಪದ ಮೋರಿ ಬಳಿ ಶನಿವಾರ ಬೆಳಕಿಗೆ ಬಂದಿದೆ.…