Category: Temples

Temples of Karnataka india

ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ಮಹಾನವಮಿ ಪ್ರಯುಕ್ತ ಚಂಡಿಕಾಹೋಮ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ಅ.೨೨ ಭಾನುವಾರ ನವರಾತ್ರಿಯ ದಿನದಂದು ಮಹಾನವಮಿಯ ಪ್ರಯುಕ್ತ ಮಧ್ಯಾಹ್ನ ದೇವಳದ ವತಿಯಿಂದ ಚಂಡಿಕಾಹೋಮ ನಡೆಯಿತು. ರಾತ್ರಿ ೮:೦೦ ಗಂಟೆಗೆ ನವರಾತ್ರಿ…

ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ “ದಾಸವಾಣಿ” ಕಾರ್ಯಕ್ರಮ

ಪೊಳಲಿ: ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಅ.೧೮ ಬುಧವಾರದಂದು ನವರಾತ್ರಿ ಪೂಜೆ ಹಾಗೂ ಭಕ್ತಾದಿಗಳಿಂದ ಚಂಡಿಕಾಹೋಮ ನಡೆಯಿತು. ಸಂಜೆ ೬:೦೦ರಿಂದ ಮೈಸೂರು ಶ್ರೀ ರಾಮಚಂದ್ರ ಆಚಾರ್ಯರಿಂದ “ದಾಸವಾಣಿ” ಹಾಗೂ…

ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಲಲಿತಾ ಪಂಚಮಿಯ ವಿಶೇಷ

ಪೊಳಲಿ: ನವರಾತ್ರಿಯ ಐದನೇಯ ದಿನ ಅ.೧೯ ಗುರುವಾರದಂದು ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ನವರಾತ್ರಿ ಪೂಜೆ ಹಾಗೂ ಚಂಡಿಕಾಹೋಮ ನಡೆಯಲಿರುವುದು. ಲಲಿತಾ ಪಂಚಮಿಯ ವಿಶೇಷ ದಿನದಂದು ರಾತ್ರಿ…

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಓಂಭತ್ತು ದಿನಗಳ ಕಾಲ ನಡೆಯುವ ನವರಾತ್ರಿ ಮಹೋತ್ಸವವು ಅ.೧೫ ರಿಂದ ೨೨ನೇ ಭಾನುವಾರದ ವರೆಗೆ ನಡೆಯಲಿರುವುದು. ನವರಾತ್ರಿ ಮಹೋತ್ಸವದ ಸಾಂಸ್ಖೃತಿಕ ಕಾರ್ಯಕ್ರಮಗಳು:ಅ.೧೪ರಂದು…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ತೆನೆಹಬ್ಬ (ಪುದ್ದರ್)

ಪೊಳಲಿ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಇಂದು ಸೆ.೧೧ ಸೋಮವಾರದಂದು ತೆನೆಹಬ್ಬ ಆಚರಿಸಲಾಯಿತು. ಭಕ್ತಾದಿಗಳು ಬೆಳಗ್ಗೆ ಸಾವಿರ ಸೀಮೆಯ ಒಡತಿಯ ಸನ್ನಿಧಿಯಲ್ಲಿ…

ರಾಮಕೃಷ್ಣ ತಪೋವನ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಖಂಡ ಭಜನೆ

ಪೊಳಲಿ: ಸೆ.೫ ಮಂಗಳವಾರ ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ದಾವಣಗೆರೆ ರಾಮಕೃಷ್ಣ ಮಿಶನ್‌ನ ಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ ಮಹಾರಾಜ್ ದೀಪ ಪ್ರಜ್ವಲನೆ…

ರಾಮಕೃಷ್ಣ ತಪೋವನ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಸೆ.೫ರಂದು ಬೆಳಗ್ಗೆ ೮ ಗಂಟೆಗೆ ದಾವಣಗೆರೆ ರಾಮಕೃಷ್ಣ ಮಿಶನ್‌ನ ಕಾರ್ಯದರ್ಶಿ ಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ…

ಸೆ.೧೧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್)

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್) ಸೆ.೧೧ ರಂದು ಬೆಳಿಗ್ಗೆ ಗಂಟೆ ೯:೧೫ಕ್ಕೆ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ನಡೆಯಲಿದೆ ಎಂದು…

ಬಾರ್ದಿಲ: ಆಗಸ್ಟ್ ೩೧, ಬೆಟ್ಟದೊಡೆಯನ ಬಾಲಾಲಯ ಪ್ರತಿಷ್ಠಾಪನೆಗೆ ಭರದ ಸಿದ್ಧತೆ

ಕೈಕಂಬ: ಸಂಪೂರ್ಣ ಜೀರ್ಣೋದ್ದಾರಗೊಳ್ಳುತ್ತಿರುವ, ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನದ ನೂತನ ಗರ್ಭಗುಡಿ ನಿರ್ಮಾಣದ ಪ್ರಯುಕ್ತ ಆಗಸ್ಟ್ ೩೧ ರಂದು ಶ್ರೀದೇವರ ಬಾಲಲಯ…

ಪೊಲೀಸ್ ಲೇನ್ :ಶ್ರೀ ಅನ್ನಪೂರ್ಣೇಶ್ವರಿ ಜೀರ್ಣೋದ್ಧಾರ: ನಿಧಿ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ, ಕ್ಷೇತ್ರದ ವೆಬ್‌ಸೈಟ್ ಅನಾವರಣ

ಬಂಟ್ವಾಳ: ಭಗವಂತನ ನಾಮಸ್ಮರಣೆ ಪ್ರತಿ ಮನೆಯಲ್ಲೂ ಆಗಬೇಕು, ದೇವಸ್ಥಾನಗಳ ಜೀರ್ಣೋದ್ದಾರದಿಂದ ಜನರ ಮತ್ತು ಗ್ರಾಮದ ಅಭಿವೃದ್ಧಿಯಾಗುತ್ತದೆ ಎಂದು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ರಾಮಕೃಷ್ಣ ತಪೋವನದ ಸ್ವಾಮಿ…

ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಭೇಟಿ

ಪೊಳಲಿ:ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಶ್ರೀ ಅವರ ಮಗ ಹಾಗೂ ಚಿತ್ರ ನಟಿ…

ಸೌಜನ್ಯಳನ್ನು ಕೊಲೆ ಪ್ರಕರಣದ ನೈಜ ಆರೋಪಿಗೆ ಶಿಕ್ಷೆಯಾಗುವಂತೆ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಾರ್ಥನೆ

ಪೊಳಲಿ: ಕುಮಾರಿ ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದ ನೈಜ ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಆ.೭ರಂದು ಸೋಮವಾರ ವಿಶ್ವ ಹಿಂದೂ ಪರಿಷತ್ ಭಜರಂಗದಳ…

ಅಯ್ಶಪ್ಪನ ಸನ್ನಿದಾನದಲ್ಲಿ ಭಜನಾ ಸಂಕೀರ್ತನೆ

ಪೊಳಲಿ: ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸನ್ನಿದಾನದಲ್ಲಿ “ಶ್ರೀ ತತ್ವಮಸಿ” ಅಯ್ಯಪ್ಪ ಭಕ್ತವೃಂದ ಮತ್ತು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಇರುವೈಲ್‌ ಭಜನಾ ನಾಮ ಸಂಕೀರ್ತನ ಸೇವೆಯನ್ನು…

ಬಿ.ಸಿ.ರೋಡು: ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸುತ್ತುಪೌಳಿ ಪುನರ್ ನವೀಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ತ್ರೀಯ ಹೆದ್ದಾರಿ ಸಮೀಪದ ಪೊಲೀಸ್ ಲೇನ್ ಪುರಾತನ ಪ್ರಸಿದ್ಧ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಹಾಗಣಪತಿ ಮತ್ತು ಶಾಸ್ತಾರ ಗುಡಿ ಸಹಿತ ಸುತ್ತುಪೌಳಿ ಪುನರ್ ನಿರ್ಮಾಣ…