ಬಡಗ ಬೆಳ್ಳೂರು: ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ
ಬಂಟ್ವಾಳ: ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನ ಬಡಗಬೆಳ್ಳೂರಲ್ಲಿ ಅ.1 ರಿಂದ ಅ.11ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ಹಲವಾರು ದೇವತಾ ಕಾರ್ಯಕ್ರಮಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮಗಳು:…
