Category: Temples

Temples of Karnataka india

ಪೊಳಲಿ ಶ್ರೀ ದೇವಿ ಸನ್ನಿಧಿಯಲ್ಲಿ ತುಲಾಭಾರ ಸೇವೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ 28 ನೇ ದಿನದ ಜಾತ್ರಾ ಉತ್ಸವದಂದು ತುಲಾಭರ ಸೇವೆಯು ಎ.11ರಂದು ಸೋಮವಾರ ಬೆಳಗ್ಗೆ 8 ಗಂಟೆಯಿಂದ ಪ್ರಾರಂಭಗೊಂಡಿತು. ಬೆಳಗ್ಗಿನಿಂದಲೇ…

ಪೊಳಲಿ ದೇವಳದಲ್ಲಿ ಮಹಾರಥೋತ್ಸವ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವದ ರಥೋತ್ಸವ ವಿಜೃಂಭಣೆಯಿದ ನಡೆಯಿತು. ಕೇರಳದ ಚೆಂಡೆವಾದನ ಬ್ಯಾಂಡ್ ವಾಲಗದೊಂದಿಗೆ ವಿಜ್ರಂಭಣೆಯಿದ ನಡೆಯಿತು. 6ಗಂಟೆಗೆ ರಥದಲ್ಲಿ ದೇವರ ಪೂಜೆ…

ಪೊಳಲಿ ದೇವಳದಲ್ಲಿ ವೈಭವದ ಚೆಂಡಾಟ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಎ.5 ರಂದು ಮಂಗಳವಾರ ಆರಂಭಗೊಂಡಿತು. ಶ್ರೀ ದೇವಳದಲ್ಲಿ ತಂತ್ರಿಗಳು ,ಅರ್ಚಕರು, ಆಡಳಿತ ಮಂಡಳಿಯ…

ಪೊಳಲಿಯಲ್ಲಿ ಆರಂಭಗೊಂಡ ಚೆಂಡಾಟ . [ಅಮ್ಮುಂಜೆ ಮಳಲಿ ಚೆಂಡ್ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್ಗ್ ಓರ್ಮೆಡ್ ಜಪ್ಪುಲೆ ]

ಪೊಳಲಿ : ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಎ.5ರಂದು ಮಂಗಳವಾರ ಆರಂಭಗೊಂಡಿತು .ಇಂದಿನಿಂದ ಐದು ದಿನಗಳ ಚೆಂಡಾಟ ನಡೆಯಲಿದ್ದು ಶನಿವಾರ ಕಡೆ ಚೆಂಡು…

ನಿಟಿಲಾಪುರ: 8ರಂದು ಬೃಹತ್ ನಾಗಮಂಡಲೋತ್ಸವಕ್ಕೆ ಸಿದ್ಧತೆ, ಒಂದು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ : ಸಚಿವ ರೈ

ಕಲ್ಲಡ್ಕ:ಕಲ್ಲಡ್ಕ ಸಮೀಪದ ಪುರಾಣ ಪ್ರಸಿದ್ಧ ನಿಟಿಲಾಪುರ ಕ್ಷೇತ್ರದಲ್ಲಿ ರೂ 10ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ಬಳಿ ಇರುವ ವಿಶಾಲವಾದ ಗದ್ದೆಯಲ್ಲಿ ಲೋಕ…

ಪುರಲ್ದ ಪ್ರಸಾದ ಕಲ್ಲಂಗಡಿ ಹಣ್ಣು ಸವಿಯದೆ ಹೋಗದಿರಿ!

ಪೊಳಲಿ ಜಾತ್ರೆಗೆ ಬರುವವರು `ಪುರಾಲ್ದ ಪ್ರಸಾದ’ ಎಂದೇ ಕರೆಯಲ್ಪಡುವ ಬಚ್ಚಂಗಾಯಿ(ಕಲ್ಲಂಗಡಿ) ಹಣ್ಣನ್ನು ಖರೀದಿಸದೆ ಹೋಗುವುದಿಲ್ಲ. ಜಾತ್ರೆಯಂದು ಈ ಹಣ್ಣಿಗೆ ಭಾರೀ ಬೇಡಿಕೆ. ಕಡು ಹಸಿರು ಬಣ್ಣದ ಈ…

ಪೊಳಲಿ ದೇವಳಕ್ಕೆ ಹರಿದು ಬಂದ ಭಕ್ತ ಜನಸಾಗರ

ಪೊಳಲಿ: ಪೊಳಲಿ ಜಾತ್ರಾ ಮಹೋತ್ಸವದ 20ನೇ ದಿನದಂದು ಮಧ್ಯಾಹ್ನ ಸಾವಿರಾರು ಭಕ್ತರು ಬೆಳಗ್ಗಿನಿಂದಳೆ ಸಾಲು ಸಾಲಾಗಿ ಬಂದು ದೇವರ ದರ್ಶನ ಪಡೆದು ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.…

ಪೊಳಲಿ ದೇವಳದ ಜಾತ್ರಾಮಹೋತ್ಸವದ ಕೋಳಿಕುಂಟ ಹಾಗೂ ಬೆಳ್ಳಿ ರಥೋತ್ಸವ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವದ ದ್ವಜರೋಹಣದಿಂದ ಅಂದರೆ ಮಕರ ಸಂಕ್ರಂಣದಿಂದ 18 ದಿನಗಳವರೆಗೆ ಪೊಳಲಿ ಸಾವಿರ ಸೀಮೆಯಲ್ಲಿ ಭಕ್ತಾಧಿಗಳು ಮಾಂಸಹಾರಿ ನಿಷಿದ್ಧ ಮಾಡುತ್ತಾರೆ.…

ಬದನಡಿ ಶ್ರೀ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ನಾಗಶಿಲಾ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ

ಬಂಟ್ವಾಳ ತಾಲ್ಲೂಕಿನ ವಾಮದಪದವು ಸಮೀಪದ ಬದನಡಿ ಶ್ರೀ ನಾಗಬ್ರಹ್ಮಲಿಂಗೇಶ್ವರ ಸನ್ನಿಧಿಯಲ್ಲಿ ನಾಗಶಿಲಾ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಹಾಗೂ ಪಿವಾರ ದೈವಗಳ ಪ್ರತಿಷ್ಠೆ ಮತ್ತು ನೇಮೋತ್ಸವವು ಗುರುವಾರ…

ಕಾರಣಿಕ ಕ್ಷೇತ್ರ ಮಾರಿಗುಡಿಯಲ್ಲಿ ಬ್ರಹ್ಮಕಲಶ ಸಂಭ್ರಮ

ಮೂಡುಬಿದರೆ: ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣವಾದ, ಬೋವಿ ಸಮಾಜದ ಆಡಳಿತಕ್ಕೆ ಒಳಪಟ್ಟಿರುವರುವ ಕಾರಣಿಕ ಕ್ಷೇತ್ರ ಮಾರಿಗುಡಿಯಲ್ಲಿ (ಶ್ರೀ ಆದಿಶಕ್ತಿ ಮಹಾದೇವಿ ದೇವಸ್ಥಾನ) ದೇವಿಯ ಬಿಂಬಪ್ರತಿಷ್ಠೆ, ಬ್ರಹ್ಮಕಲಶ ಸಂಭ್ರಮ.…

ಪೂಂಜ ವಾರ್ಷಿಕ ಜಾತ್ರಾ ಮಹೋತ್ಸವ

ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಕಾರಣಿಕ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಪರಮೆಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಭಾನುವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು.…

ವಿಟ್ಲಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ 22-03-2016 ರಂದು ಗಣಪತಿ ಹವನ ಹಾಗೂ ರಂಗ ಪೂಜೆಯೊಂದಿಗೆ ನಡೆಯಿತು

ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವದ 5ನೇ ದಂಡಮಾಲೆ

ಕೈಕಂಬ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರೋತ್ಸವ ಎಂದು ಕರೆಯಲ್ಪಡುವ ಉತ್ಸವಾದಿಗಳು ಮಾತ್ರ ಉತ್ಸವ ನಡೆಯುವುದು ಸುಬ್ರಹ್ಮಣ್ಯ ಸ್ವಾಮಿಗೆ ಇದು ಇಲ್ಲಿಯ ವಿಶೇಷತೆ ಮಾ.14ರಂದು ದ್ವಜಾರೋಹಣಗೊಂಡು ಎಪ್ರಿಲ್11ರ ವರೇಗೆ…

ರಕ್ತೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಸಮೀಪದ ರಕ್ತೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಅಲಂಕಾರಗೊಂಡಿದೆ.