ಪೊಳಲಿ ಭೋಜನ ಸವಿದ ಲಕ್ಷಾಂತರ ಭಕ್ತರು
ಪೊಳಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರು ಆಗಮಿಸಿ ಭೋಜನ ಸವಿದು ತೆರಳುತ್ತಿದ್ದಾರೆ. ಭಫೆ ಹಾಗೂ ಟೇಬಲ್ ವ್ಯವಸ್ಥೆ ಇದ್ದು ಭಕ್ತರು…
SUDDI9 MEDIA NETWORK
Polali Temple
ಪೊಳಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಲಕ್ಷಾಂತರ ಭಕ್ತರು ಆಗಮಿಸಿ ಭೋಜನ ಸವಿದು ತೆರಳುತ್ತಿದ್ದಾರೆ. ಭಫೆ ಹಾಗೂ ಟೇಬಲ್ ವ್ಯವಸ್ಥೆ ಇದ್ದು ಭಕ್ತರು…
ಪೊಳಲಿ :ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವಿದಿವಿಧಾನಗಳು ಜರುಗುತ್ತಿದ್ದು, ಮೂರನೇ ದಿನವಾದ ಇಂದು(ಮಾ.6) ಹಲವು ವೈದಿಕ-ಸಾಂಸ್ಕøತಿಕ-ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ವೈದಿಕ ಕಾರ್ಯಕ್ರಮಗಳು: ಪೊಳಲಿ ಶ್ರೀರಾಜರಾಜೇಶ್ವರಿ…
ಪೊಳಲಿ :ಶ್ರೀಕ್ಷೇತ್ರ ಪೊಳಲಿಗೆ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ ಹಾಗೂ ಮೂಡಬಿದಿರೆಯ ಚೌಟರಸರ ಅರಮನೆಯಿಂದ ಹೊರೆಕಾಣಿಗೆ ಆಗಮಿಸಿದ್ದು, ದೇವಸ್ಥಾನದ ವತಿಯಿಂದ ಅದ್ಧೂರಿ ಸ್ವಾಗತಿಸಲಾಯಿತು. ಪುತ್ತಿಗೆ ಹಾಗು ಚೌಟರಸರಿಗೆ ಪೊಳಲಿಗೆ…
ಪೊಳಲಿ: ಶ್ರೀ ರಾಜರಾಜೇಶ್ವರಿ ವೇದಿಕೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ನಾನಾ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗುತ್ತಿದ್ದು ಜನಮನಸೂರೆಗೊಂಡವು. ಮಾ.4ರ ಸಂಜೆ ಸಂಜೆ 7ರಿಂದ ಆಳ್ವಾಸ್ ಪ್ರತಿಷ್ಠಾನದ 350…
ಪೊಳಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು ಬೆಳ್ಳಗ್ಗೆ 10.30ರಿಂದ 11.30ರ ವರೆಗೆಪಲ್ಲಿಪಾಡಿ ವಿಠೋಭ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಪೊಳಲಿ :ಇಂದು ಮನುಜರು ಧಾರ್ಮಿಕ ಪ್ರಜ್ಞೆ ಕಳೆದುಕೊಂಡು, ಸಂಸ್ಕಾರವಿಹೀನರಾಗುತ್ತಿದ್ದಾರೆ. ಇಂತಹ ಕಳವಳಕಾರಿ ಸಂದರ್ಭಗಳಲ್ಲಿ ಬ್ರಹ್ಮಕಲಶೋತ್ಸವದಂಥಾ ಧಾರ್ಮಿಕ ಕಾರ್ಯಕ್ರಮಗಳು ಜನರಿಗೆ ಧಾರ್ಮಿಕ ಪ್ರಜ್ಞೆಯನ್ನುಂಟುಮಾಡುತ್ತಿದೆ ಎಂದು ಧಾರ್ಮಿಕ ಉಪನ್ಯಾಸಗೈದ ವೇದಮೂರ್ತಿ…
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂಜಾವಿಧಿವಿಧಾನ-ವೈದಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ಮುಂಜಾನೆ ಹಲವು ವೈದಿಕ ವಿಧಾನಗಳನ್ನು ಪೂರೈಸಲಾಗಿದ್ದು ಸಾವಿರಾರು ಭಕ್ತರು ಬೆಳಗ್ಗಿನಿಂದಲೇ ದೇವಸ್ಥಾನದತ್ತ…
ಪೊಳಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು ಬೆಳ್ಳಗ್ಗೆ 9.30ರಿಂದ 10.30ರ ವರೆಗೆ ಶ್ರೀ ರಾಜರಾಜೇಶ್ವರೀ ಭಜನಾ ಮಂಡಳಿ, ಮಾತೃ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.2 ವರ್ಷದಿಂದ(ಬಾಲಲಯಕ್ಕೆ…
ಪೊಳಲಿ : ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪೊಳಲಿಯಲ್ಲಿ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಣೆಗೊಂಡಿತು. ನಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ…
ಪೊಳಲಿ : ಸಂಪೂರ್ಣ ನವೀಕರಣಗೊಂಡ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 4ರಿಂದ ಮಾ. 13ರವರೆಗೆ ಜರುಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಂಗವಾಗಿ ಗುರುಪುರ ಕೈಕಂಬದಿಂದ ಅಡ್ಡೂರು-ಪೊಳಲಿತನಕ ರಸ್ತೆ ಇಕ್ಕೆಲವು…
ಪೊಳಲಿ:ಪೊಳಲಿ ಬ್ರಾಹ್ಮಣ ಸಮುದಾಯದ ವತಿಯಿಂದ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ 18 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತ-ಸಮಗ್ರ ನೀರಾವರಿ ವ್ಯವಸ್ಥೆಯನ್ನು ಮಾಡಲಾಯಿತು. ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಭಾನುವಾರ ಬೆಳಿಗ್ಗೆ…
ಪೊಳಲಿ : ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ(ಮಾ.4) ಬ್ರಹ್ಮಕಲಶೋತ್ಸವ ಆರಂಭಗೊಳ್ಳಲಿದೆ. ಬೆಳಿಗ್ಗೆ 8.30ರಿಂದ ಆಚರ್ಯಾದಿ ಋತಿಜ್ವರ ಸ್ವಾಗತ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಹವಾಚನ, ನಾಂದಿ, ಋತಿಗ್ವರಣ, ಕಂಕಣಬಂಧ,…
ಪೊಳಲಿ: ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡಿರುವ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದ ಸಾವಿರಸೀಮೆಯನ್ನು ಸಂಪೂರ್ಣವಾಗಿ ಸೀರೆ-ಕೇಸರಿ ಪತಾಕೆಗಳಿಂದ ಶೃಂಗರಿಸಲಾಗಿದೆ. ನಾನಾ ಬಣ್ಣದ ಜರತಾರಿ ಸೀರೆಗಳನ್ನು ಒಂದಕ್ಕೊಂದು ಪೋಣಿಸಿ ಶೃಂಗರಿಸಲಾಗಿದ್ದು,…
ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಗಮಿಸುವ ಭಕ್ತರ ವಾಹನ ನಿಲುಗಡೆಯ ಪಾರ್ಕಿಂಗ್ ವ್ಯವಸ್ಥೆಯನ್ನು ಪೊಳಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ-ಬಂಟ್ವಾಳ ಶಾಸಕ…