ಉಜಿರೆ ರುಡ್‌ಸೆಟ್ ಸಂಸ್ಥೆಗೆ ಡಾ| ಡಿ.ವೀರೇಂದ್ರ ಹೆಗ್ಗೆಡೆ ಭೇಟಿ: ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
ಉಜಿರೆ : ಉಜಿರೆಯ ರುಡ್‌ಸೆಟ್ ಸಂಸ್ಥೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷ ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ತರಬೇತಿ ತಂಡಗಳ ಶಿಬಿರಾರ್ಥಿಗಳೊಂದಿಗೆ…
