Category: ullal

ಉಳ್ಳಾಲ: ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲದಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಮಂಗಳೂರಿನ ಮೂರನೇ ಹೆಚ್ಚುವರಿ…

ಉಳ್ಳಾಲ: ದೈವದ ಮುನಿಸು, ಸಾಲು ಸಾಲು ಮರಣ, ಸಾವು ನೋವು ತಡೆಯಲು ಕುಂಪಲದಲ್ಲಿ ಮಹಾ ಮೃತ್ಯುಂಜಯ ಹೋಮ

ಉಳ್ಳಾಲ: ಉಳ್ಳಾಲ ತಾಲೂಕಿನ ಕುಂಪಲ ಗ್ರಾಮದಲ್ಲಿ ಸಾಲು ಸಾಲು ಸಾವು ಸಂಭವಿಸುತ್ತಿದೆ. 2019ರಿಂದ ಈವರೆಗೆ ಸುಮಾರು 50ಕ್ಕೂ ಹೆಚ್ಚು ಮಂದಿ ಯುವ ವಯಸ್ಸಿನವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.…

ಸರಕಾರಿ ಬಸ್ಸುಗಳು ಕಾನೂನು ಪ್ರಕಾರ ಸರ್ವಿಸ್‌ ರಸ್ತೆಯಲ್ಲೆ ಸಂಚರಿಸುವುದು ಅಗತ್ಯ: ಯಶು ಪಕ್ಕಳ ತಲಪಾಡಿ

ಉಳ್ಳಾಲ: ಬೀರಿ – ಕೋಟೆಕಾರು ಜಂಕ್ಷನ್ ಬಳಿ ದಿನಾ ನಿತ್ಯ ಟ್ರಾಫಿಕ್ ಸಮಸ್ಯೆ ಯಿಂದ ಸಾರ್ವಜನಿಕರು ಮಕ್ಕಳು ವೃದ್ಧರು ರೋಸಿಹೋಗಿದ್ದಾರೆ.ಇಲ್ಲಿ ಇತ್ತೀಚೆಗಷ್ಟೇ ಕೃಷ್ಣ ಶೆಟ್ಟಿ ತಾಮಾರು ಎಂಬವರು…

ಉಳಿಯ ಶ್ರೀದೇವರ ವಸಂತ ಮಂಟಪ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಉಳ್ಳಾಲ: ಮುನ್ನೂರು ಗ್ರಾಮದ ಸೋಮನಾಥ ಉಳಿಯ ಶ್ರೀ ಸೋಮೇಶ್ವರೀ ದೇವಸ್ಥಾನದ ಸಾನಿಧ್ಯದ ಹೊರಾಂಗಣದಲ್ಲಿ ಸುಮಾರು 10 ಲಕ್ಷ ರೂ.ವೆಚ್ಚದಲ್ಲಿ ಶಿಲಾಮಯವಾದ ಶ್ರೀದೇವರ ವಸಂತ ಮಂಟಪ ನಿರ್ಮಾಣಕ್ಕೆ ಭಾನುವಾರ…

ಬಾವಲಿಗುಳಿಯಲ್ಲಿ 9ನೇ ವರ್ಷದ ಗಣೇಶೋತ್ಸವ, ಕರ್ನಾಟಕ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಸೇರಿದಂತೆ ಸಾಧಕರಿಗೆ ಸನ್ಮಾನ

ಉಳ್ಳಾಲ: ವರ್ಕಾಡಿ ಬಾವಲಿಗುಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ‌9ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮಂಗಳವಾರ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಮಿತಿಯ ಅಧ್ಯಕ್ಷ ವಿಶ್ವನಾಥ…

ರೆಂಜೆದಡಿ12 ನೇ ವರ್ಷದ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ತಲಪಾಡಿ: ರೆಂಜೆದಡಿ, ತಚ್ಚಾಣಿ, ನಾಗಬನ ಫ್ರೆಂಡ್ಸ್ ಸರ್ಕಲ್ (ರಿ.)12 ನೇ ವರ್ಷದ ವಾರ್ಷಿಕೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ…

ಮೊಂಟೆಪದವು: ಕಿರು ಆರೋಗ್ಯ ಕೇಂದ್ರ, ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಉಳ್ಳಾಲ: ಯಾವುದೇ ಅಭಿವೃದ್ಧಿ ಕಾಮಗಾರಿಗಳು ಯಶಸ್ವಿಯಾಗಿ ನಡೆಯಬೇಕಾದರೆ ಆ ಭಾಗದ ಜನರ ಸಹಕಾರ ಅಗತ್ಯ. ನರಿಂಗಾನ ಮೊಂಟೆಪದವು ಭಾಗದಲ್ಲಿ ಈಗಾಗಲೇ ಜನರ ಬೇಡಿಕೆಗನುಗುಣವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು…

ಮಂಗಳೂರು: ಮಹಿಳೆಗೆ ಲೈಂಗಿಕ ಕಿರುಕುಳ

ಉಳ್ಳಾಲ: ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಮತೀಯ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಯುವಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು…

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ವೇಳೆ ಘರ್ಷಣೆಗೆ ಪ್ರಚೋದನೆ

ಉಳ್ಳಾಲ : ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ…

ಕುತ್ತಾರು ಸ್ವಾಮಿ ಕೊರಗಜ್ಜ ನವರ ಆದಿ ಸ್ಥಳ ವೆಬ್ ಸೈಟ್ ಹಾಗೂ ಕೃತಿ ಬಿಡುಗಡೆ. ಕುತ್ತಾರು:ಜಗತ್ತಿನಾದ್ಯಂತ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರನ್ನು ಹೊಂದಿರುವ ಕುತ್ತಾರಿನ ಸ್ವಾಮಿ ಕೊರಗಜ್ಜನವರ ಕುತ್ತಾರು…

ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯಿಂದ ಸಂಸದರ ಭೇಟಿ

ಉಳ್ಳಾಲ : ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸದಸ್ಯರು ಸೋಮವಾರದಂದು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ತೊಕ್ಕೊಟ್ಟು –…

ಸೋಮೇಶ್ವರದ ಬೀಚಲ್ಲಿ‌ ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯ ರಕ್ಷಿಸಿದ ವಿದೇಶಿ ಪ್ರವಾಸಿಗ,ರಕ್ಷಿಸಲ್ಪಟ್ಟ ವ್ಯಕ್ತಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ.

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರ ಪಾದೆಯಿಂದ ಅಚಾನಕಾಗಿ ಸಮುದ್ರಕ್ಕೆ ಬಿದ್ದ ವ್ಯಕ್ತಿಯನ್ನ ಸ್ಥಳದಲ್ಲೇ ಇದ್ದ ವಿದೇಶಿ ಪ್ರವಾಸಿಗನೊಬ್ಬ ರಕ್ಷಿಸಿದ ಘಟನೆ ಅ.12ರಂದು ಬುಧವಾರ ನಡೆದಿದ್ದು, ಘಟನೆಯಲ್ಲಿ…

ಸಾವಿನಲ್ಲೂ ಸಾರ್ಥಕತೆ ಮೆರೆದ ಉಳ್ಳಾಲದ ಯುವಕ

ಉಳ್ಳಾಲ: ಬಸ್ಸಿನಿಂದ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೆದುಳು ಡೆಡ್ ಆಗಿರುವ ಪಿಯುಸಿ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಲಾಗಿದೆ. ಮಂಗಳೂರಿನ ಉಳ್ಳಾಲದ ಯಶರಾಜ್ (18) ಎಂಬ ಯುವಕ ವಾರದ…

ಕಮರಿಗೆ ಉರುಳಿದ ರಿಕ್ಷಾ : ಚಾಲಕ ಮೃತ್ಯು

ಉಳ್ಳಾಲ: ರಿಕ್ಷಾ ಕಮರಿಗೆ ಉರುಳಿ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್…