Category: ullal

ಉಳ್ಳಾಲ: ಬಸ್ ಬಂದ್‍ಗೆ ಉತ್ತಮ ಪ್ರಕ್ರಿಯೆ

ಉಳ್ಳಾಲ: ಬಸ್ ಬಂದ್‍ಗೆ ಉಳ್ಳಾಲದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗಿನಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ತೊಕ್ಕೊಟ್ಟು ಮಾರ್ಗವಾಗಿ ಬಿ.ಸಿ.ರೋಡ್, ಮುಡಿಪು, ಕೈರಂಗಳ, ಹೂಹಾಕುವ ಕಲ್ಲು, ಕೊಣಾಜೆ, ಪಾವೂರು,…

ಮದರಸ ಕಟ್ಟಡದಲ್ಲಿ ಸಿ.ಸಿ.ಟಿವಿ ವಸತಿ ಪ್ರದೇಶದಲ್ಲಿ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ಉಳ್ಳಾಲ: ಮದರಸ ಕಟ್ಟಡದ ಹಿಂಭಾಗದ ವಸತಿ ಪ್ರದೇಶಕ್ಕೆ ಮುಖಮಾಡಿ ಸಿಸಿಟಿವಿ ಅಳವಡಿಸಿರುವುದರ ವಿರುದ್ಧ ಕೆರಳಿದ ಸ್ಥಳೀಯರು ಪ್ರತಿಭಟಿಸಿದ ಘಟನೆ ಕುತ್ತಾರು ಸಮೀಪದ ಸುಭಾಷನಗರದಲ್ಲಿ ಗುರುವಾರ ಸಂಜೆ ವೇಳೆ…

ಉಳ್ಳಾಲ: ಅಪರಿಚಿತ ಶವ ಪತ್ತೆ

ಉಳ್ಳಾಲ: ತೊಕ್ಕೊಟ್ಟು ಓವರ್‍ಬ್ರಿಡ್ಜ್ ಬಸ್ ನಿಲ್ದಾಣದ ಬಳಿ ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 60ರ ಹರೆಯದ ವ್ಯಕ್ತಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸರನ್ನು ಸಂಪಕಿಸಲು…

26 ಟನ್ ಅಕ್ಕಿ , 11.5 ಟನ್ ಆಡು ಮಾಂಸದಲ್ಲಿ ತಯಾರಿಸಿದ ಅನ್ನಪ್ರಸಾದ(ಸೀರ್ಣಿ) ಸ್ವೀಕರಿಸಿದ 3 ಲಕ್ಷ ಭಕ್ತರು

ಉಳ್ಳಾಲ: ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಉಳ್ಳಾಲ ಸಯ್ಯದ್ ಮದನಿ ದರ್ಗಾದ 423ನೇ ವಾರ್ಷಿಕ ಮತ್ತು 20ನೆಯ ಪಂಚವಾರ್ಷಿಕ ಉರೂಸ್ ಸಮಾರಂಭದ ಕೊನೆಯ ಶನಿವಾರ ರಾತ್ರಿ 8.30ಕ್ಕೆ ಆರಂಭಗೊಂಡ…

ಉಳ್ಳಾಲ: ನ್ಯೂಸ್ ಪಾಯಿಂಟ್ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ

ಉಳ್ಳಾಲ: ಪತ್ರಿಕೆ ಮಾರಾಟ, ಸ್ಟೇಷನರಿ, ಮೊಬೈಲ್ ಮಾರಾಟದಲ್ಲಿ ಮುಡಿಪುವಿನಲ್ಲಿ ಖ್ಯಾತಿ ಗಳಿಸಿರುವ ನ್ಯೂಸ್ ಪಾಯಿಂಟ್ ಮಳಿಗೆಗೆ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ನಸುಕಿನ…

ತೊಕ್ಕೊಟ್ಟು: ಮಹಿಳೆ ದಾರುಣ ಬಲಿ

ಉಳ್ಳಾಲ: ಸ್ಕೂಟರಿನಿಂದ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ಆಕೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಹಾರಾ ಆಸ್ಪತ್ರೆ ಎದುರುಗಡೆ ಭಾನುವಾರ 1.30ರ ಸುಮಾರಿಗೆ ಸಂಭವಿಸಿದೆ.…

ಉಳ್ಳಾಲ: ಉರೂಸು ಸಮಾರಂಭಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಳ್ಳಾಲ: ದುರ್ಬಲ, ಶಿಕ್ಷಣ ವಂಚಿತರ , ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿಯಿಲ್ಲದವರ ಉದ್ಧಾರ ನಡೆಸುತ್ತಿರುವ ರಾಜ್ಯ ಸರಕಾರ ಮೇ.1ರಿಂದ ಬಿಪಿಎಲ್ ಕಾರ್ಡ್ದಾರರಿಗೆ ಉಚಿತವಾಗಿಯೇ ಅಕ್ಕಿಯನ್ನು ವಿತರಿಸುವ ಮೂಲಕ…

ಉಳ್ಳಾಲ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಉಳ್ಳಾಲ: ಪುಣ್ಯವಂತರು ಸೇರಿದ ಜಾಗದಲ್ಲಿ ಉತ್ತಮ ಕೆಲಸಗಳು ನಡೆಯುವುದು ಸಹಜ. ನಾಲ್ಕು ಶತಮಾನಗಳ ಹಿಂದೆ ಮಕ್ಕಾದಿಂದ ಖುತುಬುಝಮಾನ್ ಅಸ್ಸಯ್ಯದ್ ಮುಹಮ್ಮದುಲ್ ಶರೀಫುಲ್ ಮದನಿಯವರು ಉಳ್ಳಾಲಕ್ಕೆ ಬಂದ ಸಂದರ್ಭ…

ಉಳ್ಳಾಲ ಉರೂಸ್‍ಗೆ ಪೂಜಾರಿ ನೇತೃತ್ವದಲ್ಲಿ 1,000 ಮುಡಿ ಅಕ್ಕಿ

ಉಳ್ಳಾಲ: ಎಲ್ಲಾ ಧರ್ಮದವರೊಂದಿಗೆ ಮಾನವೀಯತೆಯ ಬಾಳು, ಹೃದಯ ವೈಶಾಲ್ಯತೆ ಮರೆದು, ಬಡ ಮತ್ತು ಶ್ರೀಮಂತ ವರ್ಗದವರೊಂದಿಗೆ ಬೇಧಭಾವವಿಲ್ಲದೆ ಮಗುವಿನಂತೆ ಬಾಳಿದ ಸೈಯ್ಯದ್ ಮಹಮ್ಮದ್ ಶರೀಫುಲ್ ಮದನಿ ತಂಙಳ್…

ದುಷ್ಕರ್ಮಿಗಳಿಂದ ಅಂಗಡಿಗೆ ಬೆಂಕಿ ಹಚ್ಚಲು ಯತ್ನ

ಉಳ್ಳಾಲ:ಮೊಬೈಲ್ ಮತ್ತು ಸ್ಟೇಷನರಿ ಅಂಗಡಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ಬಬ್ಬುಕಟ್ಟೆಯ ಹೊಸಗದ್ದೆ ಎಂಬಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಭಾಸ್ಕರ್ ಎಂಬವರಿಗೆ ಸೇರಿದ ವಿನು…

ಮುಡಿಪು: ಬ್ರಾಹ್ಮಣ ಮುಖಂಡರ ಮನೆಯಲ್ಲಿ ದಲಿತ ಸ್ವಾಮೀಜಿಗೆ ಪಾದಪೂಜೆ

ಉಳ್ಳಾಲ: ಮಹಿಳೆಯರಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತಗೊಳಿಸುವುದು ಮತ್ತು ಸಮಾಜದ ಅಸ್ಪ್ರಶ್ಯತೆಯನ್ನು ಹೋಗಲಾಡಿಸುವ ಉದ್ದೇಶದೊಂದಿಗೆ ಮುಡಿಪುವಿನ ಮುಡಿಪಿನ್ನಾರ್ ಕ್ಷೇತ್ರದ ವಠಾರದಲ್ಲಿ ಎ.19 ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿಯಾಗಿ ನಿನ್ನೆ…

ಉಳ್ಳಾಲ: ವಸತಿ ಸಂಕೀರ್ಣದಿಂದ ಬಾವಿಗಳೆಲ್ಲಾ ಮಲಿನ ,ನೀರಿಗಾಗಿ ಬಾಬುಕಂಪೌಂಡ್ ನಿವಾಸಿಗಳ ಪರದಾಟ

ಉಳ್ಳಾಲ: ಅಲ್ಲಿರುವ ಬಾವಿಗಳೆಲ್ಲವೂ ಮಲಿನವಾಗಿದೆ. ತ್ಯಾಜ್ಯ ನೀರು ವಸತಿ ಪ್ರದೇಶದಲ್ಲಿ ಹರಿಯುತ್ತಿದೆ. ದುರ್ವಾಸನೆಯಿಂದ ಕೂಡಿದ ವಾತಾವರಣದಿಂದ ಬದುಕಲು ಅಸಾಧ್ಯ. ಹದಗೆಟ್ಟ ವಾತಾವರಣದಿಂದಾಗಿ ಸ್ಥಳೀಯರಲ್ಲಿ ಚರ್ಮರೋಗಗಳು ಉಂಟಾಗುತ್ತಿವೆ. ಜಿಲ್ಲಾಧಿಕಾರಿಯಾಗಲಿ…

ಮಾಜಿ ಶಾಸಕ ದಿ| ಇದಿನಬ್ಬ ಮನೆಯಲ್ಲಿ ಕಳವು

ಉಳ್ಳಾಲ: ಮಾಜಿ ಶಾಸಕ ಹಾಗೂ ಕವಿ ದಿ| ಇದಿನಬ್ಬ ಅವರ ಪುತ್ರನಿರುವ ಮನೆಗೆ ಶುಕ್ರವಾರ ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣವನ್ನು ದೋಚಿರುವ ಘಟನೆ ಉಳ್ಳಾಲದ…

`ಶಾಲೆ ಮುಚ್ಚದೇ ಇದ್ದಲ್ಲಿ, ನಾವೇ ಮುಚ್ಚಿಸುತ್ತೇವೆ’: ಸಿಎಫ್ಐ ಎಚ್ಚರಿಕೆ

ಉಳ್ಳಾಲ: ಶಾಲೆಯ 3.5 ಹರೆಯದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದರೂ ಬೇಜವಾಬ್ದಾರಿಯಾಗಿ ವರ್ತಿಸಿದ ಮಂಗಳೂರು ಒನ್ ಶಾಲಾ ಆಡಳಿತ ಶಾಲೆಯನ್ನು ಜೂ.1 ರ ಒಳಗೆ ಮುಚ್ಚದೇ ಇದ್ದಲ್ಲಿ,…