Category: ullal

ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ

ಉಳ್ಳಾಲ: ಅಕ್ರಮವಾಗಿ ಒಂಭತ್ತು ಜಾನುವಾರುಗಳನ್ನು ವಾಹನದಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿ, ಒಂಭತ್ತು ಜಾನುವಾರು, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಲಾರದ ನಾಸೀರ್ ಬಾಷಾ(32), ಹಾಸನ ಬಾಣಾವರದ…

ಗಭರ್ಿಣಿ ಆತ್ಮಹತ್ಯೆ ಹಿಂದೆ ಸಂಶಯದ ಹುತ್ತ

ಉಳ್ಳಾಲ: ಗರ್ಭಿಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಪತಿಯ ವಿರುದ್ಧ ಆಕೆ ಹೆತ್ತವರು ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎ.9 ರಂದು ಅಂಬ್ಲಮೊಗರು ಗ್ರಾಮದ ಬಾರೆದಡ್ಕದ ಬಾಡಿಗೆ…

ಒಂಬತ್ತು ತಿಂಗಳ ಗರ್ಭಿಣಿ ಆತ್ಮಹತ್ಯೆ ,ಆತ್ಮಹತ್ಯೆಗೆ ಗಂಡನ ಪ್ರಚೋದನೆ ಶಂಕೆ

ಉಳ್ಳಾಲ: ಒಂಬತ್ತು ತಿಂಗಳ ಗರ್ಭಿಣಿ ಮಹಿಳೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬ್ಲಮೊಗರು ಬಾರೆದಡ್ಕ ಎಂಬಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.…

ಉಳ್ಳಾಲ: ಉರೂಸ್ ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ

ಉಳ್ಳಾಲ: ದೇಶದ ವಿವಿಧ ಭಾಗದಲ್ಲಿರುವ ಎಲ್ಲ ದರ್ಗಾಗಳಲ್ಲಿಯೂ ಶಾಂತಿಯ ಸಂದೇಶವನ್ನು ಬಿತ್ತರಿಸಲಾಗುತ್ತದೆ. ಹಾಗಾಗಿ ದರ್ಗಾಕ್ಕೆ ಬರುವವರಲ್ಲಿ ಶೇ. 20ರಷ್ಟು ಜನರು ಬೇರೆ ಬೇರೆ ಧರ್ಮಕ್ಕೆ ಸೇರಿದ ಮುಸ್ಲಿಂಮೇತರ…

ಲೋಕದಲ್ಲಿ ಯಾರೂ ಭಯೋತ್ಪಾದಕರಾಗಿ ಹುಟ್ಟಿಲ್ಲ: ಸೂಫಿ ಎಂ.ಕೆ. ಚಿಸ್ತಿ

ಉಳ್ಳಾಲ: ಲೋಕದಲ್ಲಿ ಯಾರೂ ಭಯೋತ್ಪಾದಕರಾಗಿ ಹುಟ್ಟಿಲ್ಲ. ಭಯೋತ್ಪಾದಕ ಎಂದರೆ ಏನು ಎಂಬುದನ್ನು ನೀವು ಅಂತರ್ಜಾಲದಲ್ಲಿ ಹುಡುಕಿದರೆ ಸಂಪೂರ್ಣ ಮಾಹಿತಿ ಲಭಿಸುತ್ತದೆ. ಇಸ್ಲಾಂ ಭಯೋತ್ಪಾದೆಯನ್ನು ಬಯಸುವುದಿಲ್ಲ. ಭಯೋತ್ಪಾದನೆಗೆ ಪ್ರೋತ್ಸಾಹ…

ಐತಿಹಾಸಿಕ ಉಳ್ಳಾಲ ಉರೂಸ್‍ಗೆ ಸಂಭ್ರಮದ ಚಾಲನೆ

ಉಳ್ಳಾಲ:ದಕ್ಷಿಣ ಭಾರತದ ಅಜ್ಮೀರ್ ಎಂದೇ ಹೆಸರುಗಳಿಸಿದ ಉಳ್ಳಾಲ ದರ್ಗಾದಲ್ಲಿ ಪ್ರತೀ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಖುತುಬುಝ್ಜಮಾನ್ ಹಝ್ರತ್ ಅಸೈಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ತಂಙಳ್‍ರ…

ಉಳ್ಳಾಲ: ಸ್ಕೂಟರ್ ಪಲ್ಟಿ: ಇಬ್ಬರು ಬಾಲಕರು ಬಲಿ

ಉಳ್ಳಾಲ: ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ಕೂಟರ್ ಅಪಘಾತಕ್ಕೀಡಾಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ಕೊಣಾಜೆ ಠಾಣಾ ವ್ಯಾಪ್ತಿಯ ಅನ್ಸಾರ್ ನಗರ ಬಳಿ ಸಂಭವಿಸಿದೆ.…

ಕುತ್ತಾರು : ಎಸ್ ವೈಎಸ್ ಫಲಾಹ್ ನಿಂದ ಪ್ರತಿಭಟನೆ

ಎಸ್ ವೈಎಸ್ ಫಲಾಹ್ ಮದನಿನಗರ ಇದರ ವತಿಯಿಂದ ಜಿಲ್ಲೆಯಾದ್ಯಂತ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಕುತ್ತಾರು ಜಂಕ್ಷನ್ನಿನಲ್ಲಿ ಪ್ರತಿಭಟನೆ ನಡೆಯಿತು. ಉಳ್ಳಾಲ: ವಿವಿಧ ಇಲಾಖೆಗಳ ಅಧಿಕಾರಿಗಳು ಕರ್ತವ್ಯಗಳನ್ನು ದುರುಪಯೋಗಪಡಿಸದೇ…

ಕೊಲ್ಯ: ಮನೆಯಿಂದ ಲಕ್ಷಾಂತರ ಬೆಲೆಬಾಳುವ ಚಿನ್ನ ಕಳವು

ಕೊಲ್ಯ ಮನೆಯೊಂದರಿಂದ ಲಕ್ಷಾಂತರ ಬೆಲೆಬಾಳುವ ಚಿನ್ನ ಸಹಿತ ನಗದು ಕಳ್ಳರು ಮಂಗಳವಾರ ತಡರಾತ್ರಿ ಕಳವುಗೈದಿದ್ದಾರೆ. ಉಳ್ಳಾಲ: ಸರಣಿ ಕಳವಿಗೆ ಯತ್ನಿಸಿದ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ಬೆಲೆಬಾಳುವ…

ಏ2ರಿಂದ 26ರವರೆಗೆ 423ನೇ ವಾರ್ಷಿಕ ಮತ್ತು 20ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮ

ಉಳ್ಳಾಲ: ಖುತುಬುಝ್ಜಮಾನ್ ಹಝ್ರತ್ ಅಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ(ಖ.ಸಿ.) ತಂಙಳ್‌ರವರ 423ನೇ ವಾರ್ಷಿಕ ಮತ್ತು 20ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮ ಏ. 2ರಿಂದ 26ರವರೆಗೆ ಹಲವಾರು ಕಾರ್ಯಕ್ರಮಗಳೊಂದಿಗೆ…

ತಾಳ್ಮೆಯಿಲ್ಲದ ಸವಾರರು : ಪರದಾಡಿದ ಜನತೆ ರಾ.ಹೆ.66ರ ನೇತ್ರಾವತಿ ಬ್ಲಾಕ್

ಉಳ್ಳಾಲ: ನೂತನ ನೇತ್ರಾವತಿ ಸೇತುವೆ ಕಾಮಗಾರಿ ಮುಗಿದು ಮುಂದೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಪಂಪ್‍ವೆಲ್ ನಡುವಿನ ಬ್ಲಾಕ್ ಸಮಸ್ಯೆ ಬಗೆಹರಿಯಿತು ಎಂದು ಜನತೆ ನಿಟ್ಟುಸಿರು ಬಿಟ್ಟಿದ್ದರೆ,…

ಜೀವರಕ್ಷಕನ ಗುಜರಾತ್- ಕನ್ಯಾಕುಮಾರಿ ಪಾದಯಾತ್ರೆ

ಉಳ್ಳಾಲ: ಅವರು ಉಳಿಸಿದ ಜೀವಗಳು ನೂರಕ್ಕೂ ಅಧಿಕ. ಸದಾ ಸಾಹಸದಲ್ಲೇ ಜೀವನ ಸಾಗಿಸುತ್ತಿರುವ ವ್ಯಕ್ತಿ ಇದೀಗ ಸಮುದ್ರ ತೀರದ ಗುಜರಾತಿನಿಂದ ಕನ್ಯಾಕುಮಾರಿಗೆ ಪಾದಯಾತ್ರೆ ಹೊರಟು 57 ದಿನಗಳಲ್ಲಿ…

ಮಂಗಳೂರು ವಿಶ್ವವಿದ್ಯಾನಿಲಯ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ

ಉಳ್ಳಾಲ: ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಕೊಣಾಜೆ ಮಂಗಳಗಂಗೋತ್ರಿಯ ಮಂಗಳೂರು ವಿಶ್ವವಿದ್ಯಾನಿಲಯ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ…

ಉಳ್ಳಾಲ ಎಸ್ ಎಸ್ ಎಫ್ ವತಿಯಿಂದ ಪ್ರತಿಭಟನೆ

ಉಳ್ಳಾಲ: ತೊಕ್ಕೊಟ್ಟುವಿನಲ್ಲಿ 3.5 ವರ್ಷದ ಮಗವಿನ ಮೇಲೆ ಲೈಂಗಿಕ ಶೋಷಣೆ ನಡೆದಿರುವುದು ಅತ್ಯಂತ ಹೀನ ಕೃತ್ಯ. ಇದರಿಂದ ಬುದ್ಧಿವಂತರ ಜಿಲ್ಲೆಗೆ ಅಪಮಾನ ಮಾಡಿದಂತಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು…