ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ…
SUDDI9 MEDIA NETWORK
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬ್ರೈಟ್ ವಿಷನ್ ಇಂಗ್ಲೀಷ್ ಅಸೋಸಿಯೇಷನ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರು ವಿವೇಕಾನಂದ…
ಕಲ್ಲಡ್ಕ:”ಉತ್ಥಾನ” ರಾಷ್ಟ್ರೀಯ ಸಂಸ್ಕಾರ ಬಾಲಿಕಾ ಶಿಬಿರದ ಅಂಗವಾಗಿ ಅ.11ರಂದು ಮಂಗಳವಾರ ಶ್ರೀರಾಮ ಪದವಿ ವಿಭಾಗದ ಆಜಾದ್ ಸಭಾಭವನದಲ್ಲಿ ನಡೆದ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾದ ಶ್ರೀಮತಿ…
ಕಲ್ಲಡ್ಕ : ದೀಪ ಪ್ರದಾನ ದಿನಾಂಕ ೦೨/೦೩/೨೦೨೧ ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸಧ್ಯಾನಮಂದಿರದಲ್ಲಿ ೨೦೧೯-೨೦ ನೇ ಸಾಲಿನ ವಿದ್ಯಾರ್ಥಿಗಳ ದೀಪ ಪ್ರದಾನಕಾರ್ಯಕ್ರಮ ನಡೆಸಲಾಯಿತು. “ಭಾರತ…
ಕಲ್ಲಡ್ಕ : ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ ಅಂಗಾರರವರುಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇಲ್ಲಿಗೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷರರಾದಡಾ| ಪ್ರಭಾಕರ ಭಟ್‌ಕಲ್ಲಡ್ಕಇವರುಅವರನ್ನು ಶಾಲು ಹೊದಿಸಿ…
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಸ್ನೇಹ ಸಂಗಮ 23.02.2020ರಂದು ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಬಂದಿರುವ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಆರತಿ ಬೆಳಗಿ…
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ “ಕೆಡ್ಡಸ” ಹಬ್ಬವನ್ನು ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ ತುಳಸಿ ಕಟ್ಟೆಯ ಮುಂದೆ ಗೋಮಯದಿಂದ ಶುದ್ದೀಕರಿಸಿ ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ,…
ಬೆಳಗಾವಿಯಲ್ಲಿ ನಡೆದವಿದ್ಯಾಭಾರತಿಪ್ರಾಂತ ಮತ್ತುಕ್ಷೇತ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿಕಲ್ಲಡ್ಕಶ್ರೀರಾಮ ಪ್ರೌಢಶಾಲೆ 9ನೇ ತರಗತಿಯವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದುರಾಷ್ಟ್ರಮಟ್ಟಕ್ಕೆಆಯ್ಕೆಯಾಗಿರುತ್ತಾರೆ.
ಬಂಟ್ವಾಳ: ಕೊಲಂಬೋದಲ್ಲಿ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ಹಾಗೂ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕದ ಶ್ರೀರಾಮ ಮಂದಿರದ…
ಕಲ್ಲಡ್ಕ :ವ್ಯಕ್ತಿಯೊಬ್ಬ ಯಾವ ಮಟ್ಟಕ್ಕೆಏರಿದರೂಕೂಡಾದೇಶದ ಮುಂದೆಎಲ್ಲರೂ ಸಮಾನರು.ತಾನುಇರುವ ಹುದ್ದೆಯಜವಾಬ್ದಾರಿಅರಿತು ವ್ಯವಹರಿಸಿದರೆ ಆತ ಶ್ರೇಷ್ಟನಾದನುಎಂದು ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರುಕಲ್ಲಡ್ಕದ ಶ್ರೀರಾಮ…
ಕಲ್ಲಡ್ಕ:ಭಾರತ ಎಲ್ಲಾರಂಗದಲ್ಲೂ ಮುಂದುವರಿದಿದೆ ಆದರೆ ದೇಶದ ಜನರಲ್ಲಿ ದೇಶಭಕ್ತಿಯ ಕೊರತೆಇರುವ ಕಾರಣದಿಂದ ಈ ದೇಶಕ್ಕೆ ಅನೇಕ ದಾಳಿಗಳು ನಡೆದಿವೆ. ಅಂತಹ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ.ಈ…
ಕಲ್ಲಡ್ಕಃ ಅಳಿಸಿ ಹೋಗುವ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮತ್ತು ಕೃಷಿ ಪರಂಪರೆಯನ್ನು ಮುಂದಿನ ಜನಾಂಗಕ್ಕೆ ತಿಳಿಸುವ ಕೆಲಸವನ್ನು ಕಲ್ಲಡ್ಕ ಶ್ರೀ ರಾಮ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಮಾಡುತ್ತಿರುವುದು…
ಮಂಗಳೂರು : ಮನುಷ್ಯ ಬೆಳೆದಂತೆ ಮನುಷ್ಯನ ಭಾವನೆಗಳು, ಆಸೆಗಳು ಬೆಳೆಯುತ್ತವೆ. ಅವನ ಆ ಆಸೆಗಳು ಭಾವನೆಗಳು ಮುಂದಕ್ಕೆ ಅವನು ಪ್ರಖ್ಯಾತಿ ಅಥವಾ ಕುಖ್ಯಾತಿ ಪಡೆಯಲು ಸಹಕಾರವಾಗುತ್ತದೆ.ಹೀಗೆ ಅಶಕ್ತರ…
ಶ್ರೀರಾಮ ಪದವಿಪೂರ್ವ ವಿದ್ಯಾಲಯ ಹನುಮಾನ್ ನಗರಕಲ್ಲಡ್ಕ ದ್ವಿತೀಯ ಪಿಯುಸಿ ಫಲಿತಾಂಶ ಉತ್ತೀರ್ಣಗೊಂಡ 328 ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿ- 40, ಪ್ರಥಮ ಶ್ರೇಣಿ– 225, ದ್ವಿತೀಯ ಶ್ರೇಣಿ– 44,…
ಕಲ್ಲಡ್ಕ: ನಾಟಕ ಕಲಾವಿದರು ತಮ್ಮ ಜೀವನಲ್ಲಿ ಕಷ್ಟವನ್ನು ಅನುಭವಿಸಿದರು ಪ್ರೇೀಕ್ಷಕರಿಗೆ ಆನಂದವನ್ನು ನೀಡುತ್ತಾರೆ. ತುಳು ಸಂಸ್ಕøತಿ ಹಾಗೂ ನಾಟಕ ರಂಗದಲ್ಲಿ ಕಳೆದ 25 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ…