Category: vittla

ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿದರೆ ಅಧಿಕ ಲಾಭಗಳಿಸಲು ಸಾಧ್ಯ: ದಮಯಂತಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರವು ಬಂಟ್ವಾಳ ತಾಲೂಕಿನ ತೋಟಗಾರಿಕಾ ಇಲಾಖೆ ಮತ್ತು ವಿಟ್ಲಾದ ಪಿಂಗಾರ ರೈತ ಉತ್ಪಾದಕರ ಕಂಪನಿಗಳ ಸಹಯೋಗದಿಂದ ಈ…

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವಿಟ್ಲ ಇದರ ವಾರ್ಷಿಕೋತ್ಸವ ಮತ್ತು ಮಹಾಸಭೆ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವಿಟ್ಲ ವಲಯ ಇದರ ವಾರ್ಷಿಕೋತ್ಸವ ಮತ್ತು ಮಹಾಸಭೆಯು ವಿಟ್ಲ ವಲಯದ ಅಧ್ಯಕ್ಷ ಸಿ ರುಕ್ಮ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ…

ಕಲ್ಲಡ್ಕ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ಕಲ್ಲಡ್ಕ :ವ್ಯಕ್ತಿಯೊಬ್ಬ ಯಾವ ಮಟ್ಟಕ್ಕೆಏರಿದರೂಕೂಡಾದೇಶದ ಮುಂದೆಎಲ್ಲರೂ ಸಮಾನರು.ತಾನುಇರುವ ಹುದ್ದೆಯಜವಾಬ್ದಾರಿಅರಿತು ವ್ಯವಹರಿಸಿದರೆ ಆತ ಶ್ರೇಷ್ಟನಾದನುಎಂದು ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರುಕಲ್ಲಡ್ಕದ ಶ್ರೀರಾಮ…

ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ

ವಿಟ್ಲ: ಕಸ್ಬಾ ಗ್ರಾಮದ ಒಕ್ಕೆತ್ತೂರು ಇರಂದೂರಿನಲ್ಲಿ 600 ವರ್ಷಗಳ ಹಿಂದೆ ನಾಶಗೊಂಡು ಪುನಃ ಜೀರ್ಣೋದ್ಧಾರಗೊಳ್ಳಲಿರುವ ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ನಡೆಯಿತು. ಧರ್ಮಸ್ಥಳದ…

`ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಪ್ರಧಾನ ಸೇವಕ ರಥ ಯಾತ್ರೆ

ವಿಟ್ಲ: ಶ್ರೀ ನರೇಂದ್ರ ಮೋದಿಜಿಯವರ ಐದು ವರ್ಷಗಳ ಅಭಿವೃದ್ಧಿಯ ಪರಿಚಯದೊಂದಿಗೆ `ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಪ್ರಧಾನ ಸೇವಕ ರಥ ಯಾತ್ರೆಯು ವಿಟ್ಲಕ್ಕೆ ಆಗಮಿಸಿ ಪ್ರಚಾರ ನಡೆಸಿತು.…

ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ

ವಿಟ್ಲ: ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ 13-02-2019 ರಂದು ಗಣಪತಿ ಹವನ ಮತ್ತು ರಂಗ ಪೂಜೆ ನಡೆಯಿತು.

ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ವಿಟ್ಲ: ವಿಠಲ ವಿದ್ಯಾ ಸಂಸ್ಥೆಯ ವಿಠಲ ಪದವಿ ಪೂರ್ವ ಕಾಲೇಜಿನ 2018-019 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು 11-02-2019 ರಂದು ಕಾಲೇಜಿನ ಸುವರ್ಣ…

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ : ವಿದ್ಯಾರ್ಥಿಗಳಿಗೆ ವ್ಯವಹಾರದ ಚತುರತೆಯನ್ನು ತಿಳಿಸಿಕೊಡುವ ನಿಟ್ಟಿನಿಂದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಹಮ್ಮಿಕೊಳ್ಳಲಾಯಿತು. ಬಾಲವಿಕಾಸ ಕ್ರೀಡಾಂಗಣದಲ್ಲಿ ನಡೆದ ಈ ಮೆಟ್ರಿಕ್ ಮೇಳವನ್ನು ಸಂಸ್ಥೆಯ…

ನಿವೃತ್ತಿ ಹೋದಿದ ಲಿಂಗಪ್ಪ ಬಿಸಿರೋಡುಇವರಿಗೆ ಸನ್ಮಾನ

ವಿಟ್ಲ: ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಇಲ್ಲಿ 28 ವರ್ಷಗಳ ಕಾಲ ಅಧ್ಯಾಪಕರಾಗಿದ್ದು ನಿವೃತ್ತಿ ಹೋದಿದ ಲಿಂಗಪ್ಪ ಬಿ ಸಿ ರೋಡ್ ಇವರನ್ನು ಆಡಳಿತ…

ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ವಿಟ್ಲದ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ಪ್ರಥಮ

ವಿಟ್ಲ:ವೆಸ್ಟನ್ ಇನ್‍ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್, 11ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ಕಟಾ, ಕುಮಿಟೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ…

ಶ್ರೀ ಪಾರ್ಥಂಪಾಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಒಂದು ಲಕ್ಷದ ಚೆಕ್ಕನ್ನು ಹಸ್ತಾಂತರ

ವಿಟ್ಲ: ಶ್ರೀ ಪಾರ್ಥಂಪಾಡಿ(ಜಠಾಧಾರಿ) ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ರೂಪಾಯಿ ಒಂದು ಲಕ್ಷದ ಚೆಕ್ಕನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

ಚಂದಳಿಕೆ 70ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 70ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ದೇಜಪ್ಪ ಪೂಜಾರಿ ನಿಡ್ಯ ಧ್ವಾರೋಹಣ ನೆರವೇರಿಸಿದರು. ವಿದ್ಯಾ ವರ್ಧಕ ಸಂಘದ ಅಧ್ಯಕ್ಷೆ ಭವಾನಿ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿಗಣರಾಜ್ಯೋತ್ಸವ ಆಚರಣೆ. ಸಮರ್ಥ ನಾಯಕರನ್ನು ಆರಿಸುವ ಮೂಲಕ ಸಮೃದ್ಧ ರಾಷ್ಟ್ರ ನಿರ್ಮಾಣ ಸಾಧ್ಯ.

ವಿಟ್ಲ :ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಲವಿಕಾಸ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ನಾರಾಯಣ ಶೆಟ್ಟಿ ಕೊಂಬಿಲ ಧ್ವಜಾರೋಹಣ ನೆರವೇರಿಸಿದರು. ಶಾಲಾ…