Category: vittla

ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆ ಕಾಣಿಕೆ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಸಂರ್ಭದಲ್ಲಿ ಕಾಶಿಮಠದ ಶ್ರೀಕಾಶಿ ಯುವಕ ಮಂಡಳದ ವತಿಯಿಂದ ಐದನೇ ವರ್ಷದ ಹೊರೆ ಕಾಣಿಕೆ ಸಮರ್ಪಿಸಲಾಯಿತು.

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ

ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಶಿಟೊ-ರಿಯೋ ಕರಾಟೆ-ಡು ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಯಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ವಿಟ್ಲದ ವಿಟ್ಠಲ್ ಜೇಸೀಸ್…

ದೈವಸ್ಥಾನದ ಕೆರೆ ಮತ್ತು ದೈವಸ್ಥಾನದ ಸುತ್ತುಮುತ್ತ ಸ್ವಚ್ಛತೆ

ವಿಟ್ಲ :ಪುನರ್‍ನಿರ್ಮಾಣ ಗೊಳ್ಳುತ್ತಿರುವ ವಿಟ್ಲ ಶ್ರೀ ಪಾರ್ಥಂಪಾಡಿ(ಜಠಾಧಾರಿ) ದೈವಸ್ಥಾನದ ಕೆರೆ ಮತ್ತು ದೈವಸ್ಥಾನದ ಸುತ್ತುಮುತ್ತ ಸ್ವಚ್ಛಗೊಳಿಸಲಾಯಿತು. ಈ ಶ್ರಮಾದಾನದಲ್ಲಿ ಶ್ರೀಕಾಶಿ ಯುವಕ ಮಂಡಲ ಕಾಶಿಮಠ, ಕಾರ್ತಿಕ್ ಫ್ರೆಂಡ್ಸ್…

ಶ್ರೀಕಾಶಿ ಯುವತಿ ಮಂಡಲದ ಸದಸ್ಯೆಯರಿಗೆ ಸೀರೆ ವಿತರಣೆ

ವಿಟ್ಲ: ಪುನರ್‍ನಿರ್ಮಾಣ ಗೊಳ್ಳುತ್ತಿರುವ ವಿಟ್ಲ ಶ್ರೀ ಪಾರ್ಥಂಪಾಡಿ(ಜಠಾಧಾರಿ) ದೈವಸ್ಥಾನದ ಶ್ರಮದಾನದ ಕೆಲಸದಲ್ಲಿ ಅತೀ ಹೆಚ್ಚು ಸಲ ಭಾಗವಹಿಸಿದ ಕಾಶಿಮಠದ ಶ್ರೀಕಾಶಿ ಯುವತಿ ಮಂಡಲದ ಸದಸ್ಯೆಯರಿಗೆ ಶ್ರೀಕಾಶಿ ಯುವಕ…

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ಶ್ರೀ ದೇವರ ನಿತ್ಯೋತ್ಸವ ನಡೆಯಿತು.

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆಯ ಪ್ರಯಕ್ತ ಸಾಂಸ್ಕøತಿಕ ಕಾರ್ಯಕ್ರಮ

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯಕ್ತ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಟ್ಲದ ಲಲಿತ ಕಲಾ ಸದನದ ನೃತ್ಯ ನಿರ್ದೇಶಕಿ ವಿದುಷಿ…

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ

ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ವಿಟ್ಲದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ…

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಮಾರ್ಗದರ್ಶನ…

ಚಂದಳಿಕೆ:- ಚಿಣ್ಣರ ಲೋಕದಲ್ಲಿ 60ರ ಸಂಭ್ರಮ- ವಜ್ರಮಹೋತ್ಸವ

ಸಮುದಾಯದ ಪಾಲ್ಗೋಳುವಿಕೆ ಅತ್ಯಗತ್ಯ:- ಸಂಜೀವ ಮಠಂದೂರು ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ರಂಗ ಮಂದಿರದಲ್ಲಿ ನಡೆದ 60ರ ಸಂಭ್ರಮದ ವಜ್ರಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಸಂಜೀವ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ -2019

ವಿಟ್ಲ : ಜನವರಿ 05: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಹಾಗೂ ಶ್ರೀ ದುರ್ಗಾ ಜಿಮ್ನ್ಯಾಶಿಯಂ ಮಾಣಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸಬ್ ಜೂನಿಯರ್…

ವಿಟ್ಲ ವಿದ್ಯಾರ್ಥಿಗಳೊಂದಿಗೆ ಕಾನೂನು ಸಂವಾದ

ವಿಟ್ಲ : ವಿಠಲ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಮುಖ್ಯ ನ್ಯಾಧೀಶರಾದ ಶುಭವೀರ ಜೈನ್ ಕಾನೂನು ಸಂವಾದ ನಡೆಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್…