Category: vittla

ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಮೋದಿ ಫೆಸ್ಟ್ ರಥ

ವಿಟ್ಲ: ಮೋದಿ ಫೆಸ್ಟ್ ರಥವು ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಚಾರ ನಡೆಸಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪುತ್ತೂರು ಮಂಡಲ ಅಧ್ಯಕ್ಷ ಚಣಿಲ…

ನಾಯಕ್ಸ್ ಕುಟುಂಬದ ವತಿಯಿಂದ ಬರೆಯುವ ಪುಸ್ತಕ ಮತ್ತು ಸಮ ವಸ್ತ್ರ ವಿತರಣೆ

ವಿಟ್ಲ: ನಾಯಕ್ಸ್ ಕುಟುಂಬದ ವತಿಯಿಂದ ವಿಠಲ ಪ್ರೌಢ ಶಾಲೆಯ 30 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಮತ್ತು ಸಮ ವಸ್ತ್ರಗಳನ್ನು ಉಚಿತವಾಗಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ನಾಯಕ್ಸ್…

ಉಕ್ಕುಡ ಉಚಿತ ಪುಸ್ತಕ ವಿತರಣೆ

ವಿಟ್ಲ:ಉಕ್ಕುಡ ಪಬ್ಲಿಕ್ ಸ್ಕೂಲ್‍ನ ಎಲ್ಲಾ ವಿದ್ಯಾರ್ಥಿಗಳಿಗೆ ಮಂಗಳೂರು ಎಂ ಫ್ರೆಂಡ್ಸ್ ನ ಕಾರ್ಯದರ್ಶಿ ರಶೀದ್ ವಿಟ್ಲ ರವರು ಬರೆಯುವ ಪುಸ್ತಕಗಳನ್ನು ಉಚಿತ ವಾಗಿ ನೀಡಿದರು. ಈ ಸಂದರ್ಭದಲ್ಲಿ…

ನಲಿಕೆಯವರ ಯುವ ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕು ನಲಿಕೆಯವರ ಯುವ ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಯುವ ಸಮಾವೇಶವು ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆಯಿತು.…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : ಶಾಲಾ ನಾಯಕನಾಗಿ ವೈಭವ್ ವಿ. ರಾವ್ ಆಯ್ಕೆ.

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10ನೇ ತರಗತಿಯ ವೈಭವ್ ವಿ. ರಾವ್ ವಿದ್ಯಾರ್ಥಿ ನಾಯಕನಾಗಿ ಹಾಗೂ…

ಉರಗ ತಜ್ಞರಾದ ಡಿಪಿನ್ ಪೂಜಾರಿ ಇವರಿಂದ ಹಾವುಗಳ ಬಗ್ಗೆ ಮಾಹಿತಿ

ವಿಟ್ಲ: ಇಕೋ ಕ್ಲಬ್, ಇಕೋ ವಿಷನ್ ವಿಠಲ ಪ್ರೌಢ ಶಾಲೆ ವಿಟ್ಲ ಮತ್ತು ಜೆಸಿಐ ವಿಟ್ಲ ಇದರ ಸಹಯೋಗದೊಂದಿಗೆ ವಿಠಲ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಅನಂತಾಡಿಯ `ಸೇವ್…

ವಿಟ್ಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ 2017-18 ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ…

ವಿಟ್ಲ ಸರ್ಕಾರಿ ಮಾದರಿ ಶಾಲೆಗೆ ಶಿಲಾನ್ಯಾಸ

ವಿಟ್ಲ:ಬೆಂಗಳೂರು ಸುಪ್ರಜಿತ್ ಫೌಂಡೇಶನ್ ನ ಅಜಿತ್ ಕುಮಾರ್ ರೈ ಯವರಿಂದ ವಿಟ್ಲ ಮಾದರಿ ಶಾಲೆಯಲ್ಲಿ ನಿರ್ಮಿಸಲಾಗುವ ದಿ| ಕುಳಗುತ್ತು ಡಾ| ಮಂಜುನಾಥ ರೈ ಸ್ಮರಣಾರ್ಥ ಕಟ್ಟಡಕ್ಕೆ ರಂದು…

ವಿಟ್ಲ ಸರ್ಕಾರಿ ಮಾದರಿ ಶಾಲೆಗೆ ಸುಸಜ್ಜಿತ ಕಟ್ಟಡ

ವಿಟ್ಲ :ವಿಟ್ಲ ಮಾದರಿ ಶಾಲೆಯಲ್ಲಿ ನಿರ್ಮಿಸಲಾಗುವ ದಿ| ಕುಳಗುತ್ತು ಡಾ| ಮಂಜುನಾಥ ರೈ ಸ್ಮಾರಕ ಕಟ್ಟಡಕ್ಕೆ ಬೆಂಗಳೂರು ಸುಪ್ರಜಿತ್ ಫೌಂಡೇಶನ್ ನ ಅಜಿತ್ ರೈ ಯವರಿಂದ ಜೂ.…

ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದಾಖಲಾತಿಗೊಂದು ಹಣ್ಣಿನ ಗಿಡ

ವಿಟ್ಲ : ಈ ವರ್ಷ 1ನೇ ತರಗತಿಗೆ ದಾಖಲಾದ ಮಕ್ಕಳ ಹೆಸರಿನಲ್ಲಿ ಹಣ್ಣಿನ ಗಿಡಗಳನ್ನು ನೆಡುವ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗಿದೆ. ಇಲ್ಲಿ ರಜಾ ಅವಧಿಯಲ್ಲಿ 44 ಮಕ್ಕಳು…

ಚಂದಳಿಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

ವಿಟ್ಲ: ಚಂದಳಿಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್ಲಾ ಮಕ್ಕಳಿಗೆ ಚಂದಳಿಕೆ ವಿದ್ಯಾ ವರ್ದಕ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾ ವರ್ಧಕ…

ವಿಟ್ಲ ಇದರ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ

ವಿಟ್ಲ:ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇದರ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವದಂದು ಮಕ್ಕಳನ್ನು ಆರತಿ ಬೆಳಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ,…