ವಿಟ್ಲ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ
ವಿಟ್ಲ: ಕರ್ನಾಟಕ ಬಾಲ ವಿಕಾಸ ಅಕಾಡಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಒಲಾಖೆ ದ ಕ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಲಯನ್ಸ್…
SUDDI9 MEDIA NETWORK
ವಿಟ್ಲ: ಕರ್ನಾಟಕ ಬಾಲ ವಿಕಾಸ ಅಕಾಡಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಒಲಾಖೆ ದ ಕ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಲಯನ್ಸ್…
ವಿಟ್ಲ :ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಆಯುಷ್ ಇಲಾಖೆ ದೆಹಲಿ, ಯೋಗ ವಿಶ್ವ ವಿದ್ಯಾಲಯ ಬೆಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ…
ವಿಟ್ಲ :ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಪ್ರಯುಕ್ತ ವಿಟ್ಲ ಸಮುದಾಯ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮ್ರಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವಿಟ್ಲ ವಲಯ ಇದರ ಅಳಕೆಮಜಲು ಒಕ್ಕೂಟದ ಶ್ರೀರಕ್ಷಾ ತಂಡದ ರುಕ್ಯ ಇವರು ಮೃತರಾದ ಕಾರಣ ಅವರ…
ವಿಟ್ಲ : 2016-17 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಕೆ 621 ಅಂಕ ಗಳಿಸುವುದರ ಮೂಲಕ ಶಾಲೆಗೆ…
ವಿಟ್ಲ: ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಟ್ಲದ ಯಕ್ಷ ಸಿಂಧೂರ ಪ್ರತಿಷ್ಠಾನದ ವತಿಯಿಂದ…
ಶ್ರೀರಾಮ ಪದವಿಪೂರ್ವ ವಿದ್ಯಾಲಯ ಹನುಮಾನ್ ನಗರಕಲ್ಲಡ್ಕ ದ್ವಿತೀಯ ಪಿಯುಸಿ ಫಲಿತಾಂಶ ಉತ್ತೀರ್ಣಗೊಂಡ 328 ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿ- 40, ಪ್ರಥಮ ಶ್ರೇಣಿ– 225, ದ್ವಿತೀಯ ಶ್ರೇಣಿ– 44,…
ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ `ಯಕ್ಷ-ಶಿಕ್ಷಣ’ ವನ್ನು ನೀಡುತ್ತಿರುವ ವಿಟ್ಲದ ಯಕ್ಷ ಸಿಂಧೂರ…
ವಿಟ್ಲ: ಶ್ರೀ ಕ್ಷೇ ಧ ಗ್ರಾ ಯೋ ಇದರ ಸಂಪೂರ್ಣ ಸುರಕ್ಷಾ ಸೌಲಭ್ಯದಡಿ ವಿಟ್ಲ ಮೂಡ್ನೂರು ಒಕ್ಕೂಟದ ಚಾಮುಂಡೆಶ್ವರಿ ಸ್ವಸಹಾಯ ಸಂಘದ ಸಿಲ್ವಿಯಾ ವೇಗಸ್ ಇವರಿಗೆ ಚಿಕಿತ್ಸೆಗಾಗಿ…
ವಿಟ್ಲ: ಶ್ರೀ ಕ್ಷೇ ಧ ಗ್ರಾ ಯೋ ಇದರ ವತಿಯಿಂದ ಅಳಿಕೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಟ್ಟಡ ರಚನೆಗೆ 60000 ರೂಪಾಯಿ ದೇನಿಗೆ ನೀಡಲಾಯಿತು. ವಿಟ್ಲ…
ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕವು ಬ್ರಹ್ಮಶ್ರೀ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮವನ್ನು ಸೀತಾರಾಮ ಶೆಟ್ಟಿ ಒಕ್ಕೆತ್ತೂರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…
ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ದೇವಸ್ಥಾನಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತವನ್ನು ಕುಕ್ಕೆ…
ವಿಟ್ಲ;ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ…