ತುಳುವ ಚಾವಡಿ ಬೆಳ್ಳಿ ಹಬ್ಬದ ಸಂಭ್ರಮ
ಕಲ್ಲಡ್ಕ: ಕಳೆದ 25 ವರ್ಷಗಳಿಂದ ತುಳು ಭಾಷೆ, ಸಂಸ್ಕøತಿ, ನಾಟಕ ರಂಗಗಳಲ್ಲಿ ಸೇವೆ ಸಲ್ಲಿಸಿರುವ ತುಳುವ ಚಾವಡಿ ದಾಸಕೋಡಿ ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಕಲ್ಲಡ್ಕ ಸಮೀಪದ…
SUDDI9 MEDIA NETWORK
ಕಲ್ಲಡ್ಕ: ಕಳೆದ 25 ವರ್ಷಗಳಿಂದ ತುಳು ಭಾಷೆ, ಸಂಸ್ಕøತಿ, ನಾಟಕ ರಂಗಗಳಲ್ಲಿ ಸೇವೆ ಸಲ್ಲಿಸಿರುವ ತುಳುವ ಚಾವಡಿ ದಾಸಕೋಡಿ ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಕಲ್ಲಡ್ಕ ಸಮೀಪದ…
ವಿಟ್ಲ: ಜೆಸಿಐ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲದ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯದಲ್ಲಿ…
ವಿಟ್ಲ : ಶ್ರೀಧಾಮ ಮಾಣಿಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯವರಿಂದ ಜರಗಿದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಸಂದರ್ಭದಲ್ಲಿ ಯಕ್ಷ ಧ್ರುವ…
ಬಂಟ್ವಾಳ: ಇಲ್ಲಿನ ಪೋಲೀಸ್ ಲೈನ್ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಿತು.
ವಿಟ್ಲ: ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ…
ವಿಟ್ಲ: ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಜೇಶ್ ವಿಟ್ಲ ನಿರ್ದೇಶನದಲ್ಲಿ ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇವರಿಂದ ನೃತ್ಯ ಸಂಭ್ರಮ ಹಾಗೂ ನೃತ್ಯರೂಪಕ ಶಿವ…
ವಿಟ್ಲ: ಆರ್ ಕೆ ಆರ್ಟ್ ವಿಟ್ಲ ಇದರ ವತಿಯಿಂದ ವಿಟ್ಲ ಜಾತ್ರೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್ ಕೆ ಆಟ್ರ್ಸ್ ಚಿನ್ನರ ಮನೆ ಇದರ ವತಿಯಿಂದ…
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ “ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ 2016-17” , ತರಬೇತಿ ಕಾರ್ಯಕ್ರಮವನ್ನು ಮಾಣಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ…
ವಿಟ್ಲ : “ ಪ್ರಜಾಪ್ರಭುತ್ವ ಆಡಳಿತದಲ್ಲಿ ನಾಗರೀಕರ ಹಕ್ಕು ಮತ್ತು ಕರ್ತವ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪಾಲಿಸಬೇಕು” ಎಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ…
ವಿಟ್ಲ: ಕೋಡಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಕಲ್ ವಿರಣಾ ಕಾರ್ಯಕ್ರಮ ನಡೆಯಿತು. ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ, ಸದಸ್ಯರು, ಮುಖ್ಯೋಪಾಧ್ಯಾಯರು ಸಹಶಿಕ್ಷಕರು…
ವಿಟ್ಲ: `ಮಕ್ಖಳ ಪಠ್ಯೇತರ ಕ್ರೀಯಾತ್ಮಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ. ಪ್ರತೀ ಮಗುವಿನಲ್ಲೂ ವೈವಿದ್ಯಮಯ ಪ್ರತಿಭೆ ಇರುತ್ತದೆ. ಸರ್ಕಾರಿ ಶಾಲೆಗಳಲ್ಲಿ ಆಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿದಾಗ ಅವರು ಖಾಸಗಿ ಶಾಲಾ ವಿದ್ಯಾರ್ಥಿಗಳೊಡನೆ…
ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 68 ನೇ ಗಣರಾಜ್ಯೋತ್ಸವದ ಆಚರಣೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ…
ವಿಟ್ಲ: ಸಂತ ರೀಟಾ ವಿದ್ಯಾಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ 68 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿದ್ದು, ಮುಖ್ಯ ಅತಿಥಿಯಾಗಿ ಆಗಮಿಸಿದ ವಿಟ್ಲ ಪಟ್ಟಣ ಪಂಚಾಯತ್‍ನ…
ವಿಟ್ಲ: ವಿಟ್ಲ ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು ಆಯೋಜಿಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯ ಪ್ರೌಢ…