Category: vittla

ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ 30ರೂ. ವೆಚ್ಚದ ಧ್ವನಿ ವರ್ದಕ

ವಿಟ್ಲ: ವಿಟ್ಲ ಕಸ್ಬಾ ಗ್ರಾಮದ ಕೂಡೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಶನ್‍ಶೈನ್ ಡ್ಯಾನ್ಸ್ ಗ್ರೂಪ್ ವಿಟ್ಲ ಮತ್ತು ಕೂಡೂರು ಸೇರಾಜೆ ನಾಗರಿಗಕರ ಹಾಗೂ ವಿಟ್ಲ ಲಯನ್ಸ್ ಕ್ಲಬ್…

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮಸೇವೆ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯದಲ್ಲಿ ಮತ್ತು ದೇವಸ್ಥಾನದ ವಠಾರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿಟ್ಲ ಪರಿಸರದ ಹಾಗೂ ಇತರ ಊರಿನ ಹಲವಾರು ಸಂಘ ಸಂಸ್ಥೆಗಳು…

ವಿಟ್ಲ ಕ್ಷೇತ್ರ ಬಾಲಗೋಕುಲ ವತಿಯಿಂದ ಶ್ರದ್ಧಾಂಜಲಿ ಸಭೆ

ವಿಟ್ಲ: ಇತ್ತೀಚೆಗೆ ನಿಧನರಾದ ಬಾಲಗೋಕುಲದ ಮಾಜಿ ಉಪಾಧ್ಯಕ್ಷ ಕಡಂಬು ರಾಮಚಂದ್ರ ಬನ್ನಿಂತಾಯರ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಿ ವಿಟ್ಲ ಕ್ಷೇತ್ರ ಬಾಲಗೋಕುಲ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ವಿಶ್ವ…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಡಾ|ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇಲ್ಲಿ ನಡೆದ ಗುರುವಂದನಾ ಸಮಾರಂಭದಲ್ಲಿ ಗುರುವಂದನೆ ಸ್ವೀಕರಿಸಲು ವಿಟ್ಲಕ್ಕೆ ಆಗಮಿಸಿದ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ…

ಕೊರಗಜ್ಜ ದೈವದ ನೇಮೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ

ವಿಟ್ಲ: ದ .ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಇದರ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ರವರ `ಅಪ್ಪ ಅಮ್ಮ’ ನಿವಾಸದ ಗೃಹಪ್ರವೇಶದ ಪ್ರಯುಕ್ತ ಹಾಗೂ…

ಪದ್ಮಶ್ರೀ ಸ್ವ-ಸಹಾಯ ಸಂಘದ ಪ್ರಥಮ ವರ್ಷದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ವಿಟ್ಲ ಬಿ ಒಕ್ಕೂಟದ ಪದ್ಮಶ್ರೀ ಸ್ವ-ಸಹಾಯ ಸಂಘದ ಪ್ರಥಮ ವರ್ಷದ ವಾರ್ಷಿಕೋತ್ಸವವು ತಂಡದ ಸದಸ್ಯೆ ಲಲಿತಾ…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವದಿ ಜಾತ್ರೆಗೆ ಗೊನೆ ಮುಹೂರ್ತ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವದಿ ಜಾತ್ರೆಗೆ ಗೊನೆ ಮುಹೂರ್ತ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಇವರ ನೇತೃತ್ವದಲ್ಲಿ ನೆರವೆರಿತು.

ರಾಮಚಂದ್ರ ಬನ್ನಿಂತಾಯ ನಿಧನ

ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಕಡಂಬು ನಾರಾಯಣ ಬನ್ನಿಂತಾಯರ ಮಗ, ರಾಮಚಂದ್ರ ಬನ್ನಿಂತಾಯ (63) ಜ.02ರಂದು ಬೆಳಿಗ್ಗೆ ಹೃದಯಾಘಾತದಿಂದ, ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ನಿವೃತ್ತ ಆಹಾರ…

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಇದರ ವಿಟ್ಲ ವಲಯದ ಇಡ್ಕಿದು ಮತ್ತು ಅಳಕೆಮಜಲು ಒಕ್ಕೂಟಗಳ ನೇತೃತ್ವದಲ್ಲಿ ಪರಮ ಪೂಜ್ಯ ಡಾ| ಡಿ…

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮಸೇವೆ

ವಿಟ್ಲ: ಬಸವನಗುಡಿ ಕರುಣಾಕರ ಮೇಸ್ತ್ರಿ ಮತ್ತು ಅವರ ತಂಡದಿಂದ ಶಶಿಕಾಂತ ಪ್ರಭು ಇವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ಕೆಂಪು ಕಲ್ಲು ಹಾಸುವ ಕೆಲಸದಲ್ಲಿ…

ಮಾರುಕಟ್ಟೆಗೆಂದು ಕಾದಿರಿಸಿದ್ದ ಜಮೀನಿನ ತೆರವು ಕಾರ್ಯಾಚರಣೆ

ವಿಟ್ಲ: ಮಾರುಕಟ್ಟೆಗೆಂದು ಕಾದಿರಿಸಿದ್ದ ಜಮೀನು ಒತ್ತುವರಿಯಾಗಿದ್ದು, ತೆರವು ಮಾಡಿಕೊಡುವಂತೆ ವಿಟ್ಲ ಪಟ್ಟಣ ಪಂಚಾಯಿತಿ ಜಿಲ್ಲಾಡಳಿತಕ್ಕೆ ಕೇಳಿಕೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಪುರಸಭಾ ನಿಯಮಾನುಸಾರ ತೆರವಿಗೆ ಆದೇಶಿದ್ದರು. ಇದರಂತೆ ಬಂಟ್ವಾಳ…