Category: vittla

ವಿಟ್ಲ: ಬೀಳ್ಕೊಡುಗೆ ಸಮಾರಂಭ

ವಿಟ್ಲ: ಸಿಂಡಿಕೇಟ್ ಬ್ಯಾಂಕಿನಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶ್ರೀ ಚಂದ್ರಶೇಖರ್ ರವರನ್ನು ದೇರಳಕಟ್ಟೆಯ ಎ.ಬಿ.ಎಸ್.ಎಮ್.ಐ.ಡಿ.ಎಸ್ ಬ್ರಾಂಚಿನಿಂದ ತುಂಬು ಹೃದಯದಿಂದ ಹಾಗೂ ನೋವು ನಲಿವಿನ…

ಅಥ್ಲೆಟಿಕ್ಸ್‍ಲ್ಲಿ ಮಾಣಿ ಬಾಲವಿಕಾಸದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಮಾಣಿ: ನವೆಂಬರ್ 8 ಮತ್ತು 9 ರಂದು ಸರಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿಯ ವಿದ್ಯಾರ್ಥಿಗಳು…

ಕ್ರೀಡಾಕೂಟ ಸ್ಪರ್ಧೆ: ರಕ್ಷಾ ಎಂ. ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿಟ್ಲ: ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಇಲ್ಲಿನ ವಿದ್ಯಾರ್ಥಿನಿ ರಕ್ಷಾ ಎಂ. ಕೊೈಲದಲ್ಲಿ ಜರಗಿದ ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯ 600 ಮೀಟರ್, 400…

ಮೇ.1 ರಂದು ಶ್ರೀ ಉಮಾಮಹೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

ವಿಟ್ಲ: ಕಸ್ಬಾ ಗ್ರಾಮದ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಮೇ ಒಂದನೇ ತಾರೀಕು ಶ್ರೀ ದೇವರ ಪುನರ್ ಪ್ರತಿಷ್ಠಾ ಕಾರ್ಯಕ್ರಮ…

ಪಟಲಾಂ ನಾಯಕರ ತರಬೇತಿ ಹಾಗೂ ಪದಕಾರ್ಜುನ ತರಬೇತಿ ಶಿಬಿರ

ವಿಟ್ಲ: ಭಾರತ್ ಸ್ಕೌಟ್ & ಗೈಡ್ಸ್, ಸ್ಥಳೀಯಸಂಸ್ಥೆ ವಿಟ್ಲ ಇದರ ಪಟಲಾಂ ನಾಯಕರ ತರಬೇತಿ ಹಾಗೂ ಪದಕಾರ್ಜುನ ತರಬೇತಿ ಶಿಬಿರವು ಸ.ಹಿ.ಪ್ರಾ.ಶಾಲೆ ಚಂದಳಿಕೆಯಲ್ಲಿ ನ. 6ರಂದು ಗುರುವಾರ…

ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2016-17 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಯಾನಂಧ ಕಾಶಿಮಠ ಆಯ್ಕೆ

ವಿಟ್ಲ ಖಾಸಗಿ ಬಸ್ ನೌಕರರ ಸಂಘದ 2016-17 ನೇ ಸಾಲಿನ ನೂತನ ಅಧ್ಯಕ್ಷರಾಗಿ ದಯಾನಂಧ ಕಾಶಿಮಠ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಪ್ಯಾರಿ ವೇಗಸ್, ಉಪಾಧ್ಯಕ್ಷ ದಯಾನಂದ ಕೇಪು, ಕಾರ್ಯದರ್ಶಿ…

ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಅರುಣ್ ಎಂ ವಿಟ್ಲರಿಗೆ ಸನ್ಮಾನ ಕಾರ್ಯಕ್ರಮ

ವಿಟ್ಲ ಖಾಸಗಿ ಬಸ್ ನೌಕರರ ಸಂಘದ ವತಿಯಿಂದ ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಅರುಣ್ ಎಂ ವಿಟ್ಲ ಇವರನ್ನು ವಿಟ್ಲದ ಮಾದರಿ ಶಾಲೆಯ ಶತಮಾನೋತ್ತರ ಸಭಾ…

ಸೇವೆಯೇ ಸಂಘ ಸಂಸ್ಥೆಗಳ ಜೀವಾಳವಾಗಿರಬೇಕು: ಸಂತೋಷ್ ಡಿಸೋಜ

ವಿಟ್ಲ: ಸೇವೆಯೇ ಸಂಘ ಸಂಸ್ಥೆಗಳ ಜೀವಾಳವಾಗಿರಬೇಕು. ಅದು ತನ್ನ ಬೆಳವಣಿಗೆಯಲ್ಲಿಯೇ ತನ್ನ ಪರಿಸರದ ಏಳಿಗೆಗೆ ಕಾರಣವಾಗಿರುತ್ತದೆ. ಶೈಕ್ಷಣಿಕ ಕ್ರಾಂತಿಯ ಜೊತೆಗೆ ಇಂದು ಸರಕಾರಿ ಹಾಗೂ ಖಾಸಗಿ ಶಾಲೆಗಳ…

ಯಕ್ಷಗಾನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ

ವಿಟ್ಲ: ರಾಜ್ಯ ಮಟ್ಟದ ಕನ್ನಡ ಜನಪದ ಕಲೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ಮತ್ತು ಯಕ್ಷಗಾನದಲ್ಲಿ ಸಾಧನೆ ಮಾಡಿದ ವಿಠಲ ಪ್ರೌಢ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ವಿಟ್ಲ ಲಯನ್ಸ್…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ದೀಪಾವಳಿ ಸಂಭ್ರಮ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹವ್ಯಾಸಿ ಯಕ್ಷಬಳಗ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10-30 ರಿಂದ ಸಂಜೆ 6-30 ರ…

ವಿಕಾಸ ವಾಹಿನಿ ಸ್ವ-ಸಹಾಯ ಸಂಘದ ಸದಸ್ಯರಿಂದ ಶ್ರಮಸೇವೆ

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ಹಾಸುಕಲ್ಲು ಅಳವಡಿಸುವ ಕಾಮಗಾರಿಗೆ, ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ವಿಟ್ಲ ಮಂಡಲ ವ್ಯಾಪ್ತಿಯ ಘಟ ಸಮಿತಿಯ ವಿಕಾಸ…

ಸೈಂಟ್ ರೀಟಾ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಿದ್ದು ಮುಖ್ಯ ಅತಿಥಿಯಾಗಿ ಶಾಲಾ ಸಲಹಾ ಸಮಿತಿಯ ಗೌರವ ಸಲಹೆಗಾರರಾದ…

ವಿಠಲ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಭಾಗವಹಿಸಿ,…