Category: vittla

ವಿದ್ಯುತ್ ಗುತ್ತಿದಾರರ ಸಹಯೋಗದಲ್ಲಿ ದಸರಾ ಕ್ರೀಡಾಕೂಟ

ವಿಟ್ಲ: `ಕ್ರೀಡೆಯಲ್ಲಿ ಮೇಲು ಕೀಳೆಂಬ ಭೇದವಿಲ್ಲ, ಸ್ಪರ್ಧೆ, ತಾಳ್ಮೆ, ಏಕಾಗ್ರತೆಯನ್ನು’ ಕಾಣಬಹುದಾಗಿದೆ. ವಿದ್ಯುತ್ ವ್ಯವಸ್ಥೆಯಲ್ಲಿ ದುಡಿಯುವ ಎಲ್ಲಾ ಅಧಿಕಾರಿಗಳು ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇಲಾಖೆಯಲ್ಲಿ ಸೌಹಾರ್ದತೆಯನ್ನು…

ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ವಿಟ್ಲ ಕೂಜಪ್ಪಾಡಿ ಪರಿಸರದ ರಸ್ತೆ ಬದಿಯನ್ನು ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ನೇತೃತ್ವದಲ್ಲಿ ಪರಿಸರದ ನಾಗರಿಕರೊಂದಿಗೆ ಗಾಂದೀ ಜಯಂತಿ ಸಂದರ್ಭದಲ್ಲಿ ಸ್ವಚ್ಛತಾ…

ವಿಟ್ಲ: ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯರಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಮತ್ತು ಇತರ…

ಶ್ರೀಕಾಶಿ ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ವಿಟ್ಲ ಕಾಶೀಮಠ ಶ್ರೀಕಾಶಿ ಯುವಕ ಮಂಡಲದ ವತಿಯಿಂದ ಸ್ವಚ್ಛ ಭಾರತ ಕಾರ್ಯಕ್ರಮದ ಪ್ರಯುಕ್ತ ಕಾಶೀಮಠ ವಠಾರದಲ್ಲಿ ಮತ್ತು ಕಾಸರಗೋಡು ರಸ್ತೆ ಸ್ವಚ್ಛಮಾಡುವ ಮೂಲಕ ಗಾಂಧೀ ಜಯಂತಿ…

ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಯಂತಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿ ಆಚರಣೆ

ವಿಟ್ಲ: ದ. ಕ. ಜಿ. ಪಂ. ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿಯನ್ನು ಗಾಂಧೀಜಿ…

ವಿಟ್ಲ: ಸಂತ ರೀಟಾ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ

ವಿಟ್ಲ: ದೇಶದ ಅಧ್ಬುತ ಶಕ್ತಿ ಅಹಿಂಸೆಯ ಪರಮಾವಧಿ ಎನಿಸಿದ ಮಹಾತ್ಮ ಗಾಂಧಿಜಿಯವರ 148ನೇ ಜನ್ಮದಿನಾಚರಣೆಯ ಶುಭಕಾರ್ಯಕ್ರಮವು ಸಂಸ್ಥೆಯ ಆಶ್ರಯದಲ್ಲಿ ಅ. 2ರಂದು ಸಂಭ್ರಮ ಸಡಗರದಿಂದ ನೆರವೇರಿದ್ದು ಕಾರ್ಯಕ್ರಮವು…

ವಿಟ್ಲ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜನ್ಮದಿನ ಆಚರಣೆ

ವಿಟ್ಲ: ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಜನ್ಮದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕ ಕಿರಣ್ ಕುಮಾರ್, ಸಹ ಶಿಕ್ಷಕರು ಮತ್ತು…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕ ದಶ ರುದ್ರಾಭಿಷೇಕ ಸೇವೆ

ವಿಟ್ಲ: ಪಟ್ಟಣ ಪಂಚಾಯತ್ ಅಧಿಕಾರ ಗಳಿಸಿದ ಭಾರತೀಯ ಜನತಾ ಪಕ್ಷದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕ ದಶ ರುದ್ರಾಭಿಷೇಕ ಸೇವೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ…

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಸ್ವಚ್ಛತಾ ಅಭಿಯಾನ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 3 ನೇ ವಾರ್ಡಿನಲ್ಲಿ ವಿಟ್ಲದ ಅಡ್ಡದ ಬೀದಿ ಮತ್ತು ಅರಮನೆ ರಸ್ತೆಯ ಸಂಪರ್ಕ ರಸ್ತೆ ಬದಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.…

ವಿಟ್ಲ: ಅಭಿಯಾನ ಮಹಿಳಾ ಸಂಸ್ಥೆ ಉದ್ಘಾಟನಾ ಸಮಾರಂಭ

ವಿಟ್ಲ: ಅಭಿಯಾನ ಮಹಿಳಾ ಸಂಸ್ಥೆ ವಿಟ್ಲ ಇದರ ಉದ್ಘಾಟನಾ ಸಮಾರಂಭವು ವಿಟ್ಲದ ನಿರೀಕ್ಷಣಾ ಮಂದಿರದಲ್ಲಿ ನಡೆಯಿತು. ವಿಟ್ಲ ಅಭಿಯಾನ ಸಂಸ್ಥೆಯ ಆಡಳಿತ ನಿರ್ದೇಶಕ ಜಾನ್ ಡಿ ಸೋಜಾ…

ವಿಟ್ಲ: ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಸನ್ಮಾನ ಕಾರ್ಯಕ್ರಮ

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು ಇದರ ವಾರ್ಷಿಕ ಸಭೆಯು ಚಂದಳಿಕೆ ಶಾಲೆಯಲ್ಲಿ ನಡೆಯಿತು. ಈ ಸಭೆಯಲ್ಲಿ 2016 17 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು…