Category: vittla

ವಿಶ್ವ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ

ವಿಟ್ಲ: ವಿಶ್ವ ಯೋಗ ದಿನದ ಅಂಗವಾಗಿ ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಯೋಗಾಭ್ಯಾಸ ನಡೆಸಲಾಯಿತು. ದೈಹಿಕ ಶಿಕಣ ನಿರ್ದೇಶಕ ಶ್ರೀನಿವಾಸ ಗೌಡ ಯೋಗಾಭ್ಯಾಸ ನಡೆಸಿ ಕೊಟ್ಟರು.

ವಿಶ್ವ ಯೋಗ ದಿನದ ಅಂಗವಾಗಿ ಉಚಿತ ಯೋಗಾಸನ, ಧ್ಯಾನ ಮತ್ತು ಪ್ರಾಣಾಯಾಮ ಶಿಬಿರ

ವಿಟ್ಲ: ವಿಶ್ವ ಯೋಗ ದಿನದ ಅಂಗವಾಗಿ ಯಕ್ಷ ಭಾರತ ಸೇವಾ ಪ್ರತಿಷ್ಠಾನ ವಿಟ್ಲ ಇದರ ವತಿಯಿಂದ ಚಂದಳಿಕೆ ಭಾರತ ಆಡಿಟೋರಿಯಂನಲ್ಲಿ ಒಂದು ವಾರದ ತನಕ ನಡೆಯುವ ಉಚಿತ…

ದಿವಾಕರ ಹೆಗ್ಡೆಯವರ ಏಕವ್ಯಕ್ತಿ ತಾಳಮದ್ದಳೆ ‘ಕೌಶಿಕ ಸಾತ್ವಿಕ’ ಕಾರ್ಯಕ್ರಮ

ವಿಟ್ಲ: ಮೂರುಕಜೆಯ ಮೈತ್ರೇಯಿ ಗುರುಕುಲದಲ್ಲಿ ದೇರಾಜೆ ಸೀತಾರಾಮಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ, ಇಡಗುಂಜಿ ಕೃಷ್ಣ ಯಾಜಿಯವರ ನೆನಪಿನೊಂದಿಗೆ ದಿವಾಕರ ಹೆಗ್ಡೆಯವರ ಏಕವ್ಯಕ್ತಿ ತಾಳಮದ್ದಳೆ ‘ಕೌಶಿಕ ಸಾತ್ವಿಕ’ ಕಾರ್ಯಕ್ರಮ…

ಜೇಸಿಐ ವಿಟ್ಲ ಘಟಕಕ್ಕೆ ಅತ್ಯುತ್ತಮ ಜೇಸಿ ಘಟಕ ಪ್ರಶಸ್ತಿ

ವಿಟ್ಲ: ಜೇಸಿಐ ಮಾಡಾಂತ್ಯಾರ್ ಘಟಕದ ಆತಿಥ್ಯದಲ್ಲಿ ಸೇಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣ ಮಾಡಾಂತ್ಯಾರಿನಲ್ಲಿ ನಡೆದ ಜೇಸಿ ವಲಯ 15 ರ ಮಧ್ಯಂತರ ಸಮ್ಮೇಳನ ರಂಗೋಲಿಯಲ್ಲಿ ಪ್ರಾಂತ್ಯ ಅತ್ಯುತ್ತಮ…

ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಕೊಡಂಗಾಯಿ ಇವರಿಂದ ವಿಟ್ಲ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ.

ವಿಟ್ಲ: ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಕೊಡಂಗಾಯಿ ಇದರ ವತಿಯಿಂದ ವಿಟ್ಲ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಾಗರಾಜ್ ಹೆಚ್ ಇ ಇವರ ಕೋರಿಕೆಯ ಮೇರೆಗೆ,…

ವಿಟ್ಲ ಸರಕಾರಿ ಪ್ರೌಢಶಾಲೆ ಉಚಿತ ಪಠ್ಯ ಪುಸ್ತಕ ವಿತರಣೆ

ವಿಟ್ಲ: ಸರಕಾರಿ ಪ್ರೌಢಶಾಲೆ(RMSA)ವಿಟ್ಲ ಹಾಗೂ ದ.ಕ.ಜಿ.ಪಂ.ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮವು ಮೇ.28ರಂದು ಶನಿವಾರದಂದು ನಡೆಯಿತು. ವಿಟ್ಲ ಪಟ್ಟಣಪಂಚಾಯತ್…

ಸೇಸಮ್ಮ ಬನ ನಿಧನ

ವಿಟ್ಲ : ವಿಟ್ಲ ಪಡ್ನೂರು ಗ್ರಾಮದ ಕಡಂಬು ಬನ ದಿ| ಐತ್ತಪ್ಪ ಗೌಡರ ಪತ್ನಿ ಸೇಸಮ್ಮ ಬನ (೭೪) ಮೇ.21ರಂದು ಶನಿವಾರ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನ…

ಮೇ 15ರಂದು ಮೈರ ವಿಟ್ಲ ಗಾರ್ಡನ್ ಸಭಾಭವನದಲ್ಲಿ ವಾಣಿಯೋತ್ಸವ

ವಿಟ್ಲ: ವಿಟ್ಲ ಭಾಗದಲ್ಲಿ ವಾಣಿಯನ್ ಗಾಣಿಗ ಸಮುದಾಯದ 140ಕುಟುಂಬಗಳಿದ್ದು, ಸಂಘಟನೆಯ ದೃಷ್ಟಿಯಿಂದ ಮೇ.15ರಂದು ಮೈರ ವಿಟ್ಲ ಗಾರ್ಡನ್ ಸಭಾಭವನದಲ್ಲಿ ವಾಣಿಯೋತ್ಸವ 2022 ಹಮ್ಮಿಕೊಳ್ಳಲಾಗಿದೆ ಎಂದು ವಿಟ್ಲ ವಾಣಿಯನ್…

ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ ‘ಇನ್ಸ್ಪೈರ್ ೨೦೨೨’ ಕಾರ್ಯಕ್ರಮ

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದ ಪ್ರಯುಕ್ತ ‘ಇನ್ಸ್ಪೈರ್ ೨೦೨೨’ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮವನ್ನು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ…

ಕನ್ಯಾನ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಬಂಟ್ವಾಳ ಶಾಸಕರು ಭೇಟಿ

ವಿಟ್ಲ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ ಉಳಿಪ್ಪಾಡಿಯವರು ಕನ್ಯಾನ ಗ್ರಾಮದ ಕಣಿಯೂರಿನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಮೃತ ಬಾಲಕಿಯ ಪೋಷಕರಿಂದ…

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಾದಕಟ್ಟೆ- ವಾರ್ಷಿಕ ಜಾತ್ರಾ ಮಹೋತ್ಸವ  

ವಿಟ್ಲ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಾದಕಟ್ಟೆ ಇದರ ವಾರ್ಷಿಕ ಜಾತ್ರಾ ಮಹೋತ್ಸವ, 108 ಕಾಯಿ ಗಣಪತಿ ಹವನ ಹಾಗೂ ಧೂಮಾವತಿ ಬಂಟ ದೈವಗಳ ನೇಮೋತ್ಸವ ವಿಜ್ರಂಭಣೆಯಿಂದ ಜರುಗಿತು.…