Category: vittla

ಕಲ್ಲಡ್ಕ ಕ್ಷುಲ್ಲಕ ಕಾರಣಕ್ಕಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ

ಕಲ್ಲಡ್ಕ: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಸಮುದಾಯಗಳ ನಡುವೆ ಉಂಟಾಗಿದ್ದ ಉದ್ವಿಗ್ನತೆ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕಲ್ಲಡ್ಕ: ಆಟೊ ನಿಲ್ದಾಣಕ್ಕೆ ಕಿಡಿಗೇಡಿಗಳಿಂದ ಸೋಡಾ ಬಾಟ್ಲಿ ಎಸೆತ,ಅಂಗಡಿಗಳನ್ನು ಮುಚ್ಚಿಸಿದ ಪೊಲೀಸರು

ಬಂಟ್ವಾಳ, ಜು. 19: ಇಲ್ಲಿನ ಕಲ್ಲಡ್ಕ ಆಟೊ ರಿಕ್ಷಾ ನಿಲ್ದಾಣಕ್ಕೆ ಯಾರೊ ಕಿಡಿಗೇಡಿಗಳು ಸೋಡಾ ಬಾಟ್ಲಿಯೊಂದನ್ನು ಎಸೆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣೆ ಪೊಲೀಸರು…

ಅರುಣ್ ಕುಮಾರ್‍ ಅವರಿಗೆ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಗೌರವ

ವಿಟ್ಲ: ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಅರುಣ್ ಕುಮಾರ್‍ರವರನ್ನು ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರವೀಶ್, ಲಯನ್ ಅಧ್ಯಕ್ಷ…

ನಾಗಬ್ರಹ್ಮ-ಬಿ’ ಸ್ವ ಸಹಾಯ ಸಂಘದ 11 ನೇ ವರ್ಷದ ವಾರ್ಷಿಕೋತ್ಸವ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವಿಟ್ಲ ವಲಯ ಬಿ ಒಕ್ಕೂಟದ `ನಾಗಬ್ರಹ್ಮ-ಬಿ’ ಸ್ವ ಸಹಾಯ ಸಂಘದ 11 ನೇ ವರ್ಷದ ವಾರ್ಷಿಕೋತ್ಸವ…

ಕಲ್ಲಡ್ಕ-ದಾಸಕೋಡಿ ಬೃಹತ್ ಗಾತ್ರದ ಹೊಂಡಗಳಿಗೆ ಕೊನೆಗೂ ಮುಕ್ತಿ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ-ದಾಸಕೋಡಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ಹೊಂಡಗಳಿಂದ ಉಂಟಾಗುತ್ತಿರುವ ವಾಹನ ಪರದಾಟ ಬಗ್ಗೆ ಈಚೆಗೆ ಪ್ರಕಟಿಸಿದ್ದ ಸಚಿತ್ರ ಸುದ್ದಿಗೆ ಸ್ಪಂದಿಸಿದ…

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಸಲ್ಲಿ ಲಕ್ಷ ಬಿಲ್ವಾರ್ಚನೆ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಸಲ್ಲಿ ಲೋಕ ಕಲ್ಯಾಣಾರ್ಥವಾಗಿ ಕರ್ಕಾಟಕ ಸಂಕ್ರಮಣ ಜು.16ರಂದು ಶನಿವಾರ ಲಕ್ಷ ಬಿಲ್ವಾರ್ಚನೆ ಮತ್ತು ತುಳಸೀ ಅರ್ಚನಾ ಸೇವೆಯು ಕುಂಟುಕುಡೇಲು ಗುರುರಾಜ ತಂತ್ರಿಯವರ…

ರೋಟರಿ ಕ್ಲಬ್ ನ 2016-07 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ರೋಟರಿ ಕ್ಲಬ್ ನ 2016-07 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಗಜಾನನ ಸಭಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿ…

`ಭತ್ತದ ಗದ್ದೆಯಲ್ಲಿ ಒಂದು ದಿನ’ ಎಂಬ ವಿಶೇಷ ಕಾರ್ಯಕ್ರಮ

ವಿಟ್ಲ:ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿನ ವಿದ್ಯಾರ್ಥಿಗಳಿಗೆ ವಿಟ್ಲದ ಆರ್ ಕೆ ಆರ್ಟ್ಸ್ ಚಿನ್ನರ ಮನೆ ಇದರ ಸಹಯೋಗದೊಂದಿಗೆ `ಭತ್ತದ ಗದ್ದೆಯಲ್ಲಿ ಒಂದು ದಿನ’…

ವಿಟ್ಲ: ಲಯನ್ಸ್ ಕ್ಲಬ್ ಇದರ ವತಿಯಿಂದ ಆದಾಯ ತೆರಿಗೆ ಬಗ್ಗೆ ಮಾಹಿತಿ ಕಾರ್ಯಕ್ರಮ

ವಿಟ್ಲ: ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲೀಯೋ ಕ್ಲಬ್ ಇದರ ವತಿಯಿಂದ ಆದಾಯ ಘೋಷಣೆ ಯೋಜನೆ 2016 ಬಗ್ಗೆ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಆದಾಯ ತೆರಿಗೆ…

ಇಕೋ ಕ್ಲಬ್- ಇಕೋ ವಿಷನ್ ವತಿಯಿಂದ `ಕೋಟಿ ವೃಕ್ಷ ಆಂದೋಲನ”

ವಿಟ್ಲ: ವಿಠಲ ಪ್ರೌಢ ಶಾಲೆಯ ಇಕೋ ಕ್ಲಬ್- ಇಕೋ ವಿಷನ್ ವತಿಯಿಂದ `ಕೋಟಿ ವೃಕ್ಷ ಆಂದೋಲನ” ಕಾರ್ಯಕ್ರಮದ ಪ್ರಯುಕ್ತ ವಿಟ್ಲ ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು…

ಕಾಡು ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸುವ ಸಸ್ಯಗಳನ್ನು ರಕ್ಷಿತಾರಣ್ಯಗಳಲ್ಲಿ ನೆಡುವ ಅನಿವಾರ್ಯತೆ ಇದೆ : ಶಕುಂತಳಾ ಟಿ ಶೆಟ್ಟಿ

ಬಂಟ್ವಾಳ; ಪ್ರಗತಿಯ ನೆಪದಲ್ಲಿ ನಿಸರ್ಗದತ್ತ ಸಸ್ಯ ಸಂಕುಲಗಳು ನಾಶವಾಗುತ್ತಿರುವುದು ವಿಪರ್ಯಾಸ. ನಿರಂತರವಾಗಿ ಕಾಡುನಾಶವಾಗುತ್ತಿರುವುದರಿಂದ ಪ್ರಕೃತಿ ವೈಪರೀತ್ಯಗಳಿಗೆ ಕಾರಣವಾಗುತ್ತಿದೆ. ಪ್ರಕೃತಿ ಉಳಿದರೆ ಮಾತ್ರ ಮಾನವ ಸಂಕುಲ ಉಳಿದೀತು ಎಂದು…

ಬಂಟರ ಸಂಘ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿಟ್ಲ: ಬಂಟರ ಸಂಘ ಗ್ರಾಮ ಸಮಿತಿ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಟೋಟ ಸ್ಪರ್ಧೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವು…