ಕಾಂಗ್ರೇಸ್ ಪಕ್ಷ ಜಾತಿ,ಕೋಮು ಮುಂತಾದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ, ಕೋಟ ಶ್ರೀನಿವಾಸ ಪೂಜಾರಿ.
ಬಂಟ್ವಾಳ; ಬಿಜೆಪಿ ರಾಷ್ಟ್ರೀಯತೆಯ ಆಧಾರದಲ್ಲಿ ಮತಯಾಚಿಸುತ್ತಿದ್ದರೆ, ಕಾಂಗ್ರೇಸ್ ಪಕ್ಷ ಜಾತಿ,ಕೋಮು ಮುಂತಾದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ, ಅವರ ಯಾವ ಹೇಳಿಕೆಗಳೂ ಪ್ರತಿಕ್ರಿಯೆಗೆ ಯೋಗ್ಯವಲ್ಲ…
