Month: April 2014

ಕಾಜಿಲದಲ್ಲಿ ಕಾಂಗ್ರೆಸ್ ಮತ ಯಾಚನೆ

ಸುದ್ದಿ9 ಕೈಕಂಬ; ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕುಳಿ ಪಾಡಿ ಗ್ರಾಮದ ಕಾಜಿಲ ಎಂಬಲ್ಲಿ ದ.ಕ ಲೋಕಸಭೆ ಕಾಂಗ್ರೆಸ್ ಅಭ್ಯಥರ್ಿ ಜನಾರ್ಧನ ಪೂಜಾರಿ ಪರ ಮತಯಾಚಿಸಿದರು. ಗಂಜಮಠ…

ಸ್ವಾವಲಂಬನೆ ಸಭ್ಯ ನಾಗರೀಕರನ್ನಾಗಿ ರೂಪಿಸುತ್ತದೆ.

ಸುದ್ದಿ 9 ಕಿನ್ನಿಗೋಳಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಸಾಮಾನ್ಯರ ಉಳಿತಾಯ, ಸ್ವಾವಲಂಬನೆ ಹಾಗೂ ಅಭಿವೃದ್ಧಿಯಲ್ಲಿ ಸಹಕರಿಸಿ ಸಮಾಜದ ಸಭ್ಯ ನಾಗರೀಕರನ್ನಾಗಿ ರೂಪಿಸುತ್ತದೆ. ಎಂದು ಪಕ್ಷಿಕೆರೆ ಸಂತ…

ಕೆರೆಕಾಡಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ದಿನಾಚರಣೆ

ಸುದ್ದಿ 9ಕಿನ್ನಿಗೋಳಿ : ನಮ್ಮ ದೇಶದ ಭವಿಷ್ಯವನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅಭಿವೃದ್ಧಿ ಪರದತ್ತ ಕೊಂಡೊಯ್ಯಲು ನರೇಂದ್ರ ಮೋದಿಯ ಸಾರಥ್ಯ ಅತ್ಯಗತ್ಯ, ದೇಶದ ಹಿತದ ಸಿದ್ದಾಂತದೊಂದಿಗೆ…

ಪಾಣೆಮಂಗಳೂರು-ಬಂಗ್ಲೆಗುಡ್ಡೆ ಎಸ್ಸಿ/ಎಸ್ಟಿ ವಿದ್ಯಾರ್ಥಿ ನಿಲಯಕ್ಕೆ ಪೊಲೀಸ್ ರಕ್ಷಣೆಯಲ್ಲಿ ವಿದ್ಯಾಥರ್ಿನಿಲಯಕ್ಕೆ ಬೋರ್ವೆಲ್ ಕೊರೆಸಲಾಯಿತು.

ಸುದ್ದಿ9ಬಂಟ್ವಾಳ : ಸಾರ್ವಜನಿಕರ ಪ್ರತಿಭಟನೆ ಎಚ್ಚರಿಕೆಯಿಂದ ಕೊನೆಗೂ ಎಚ್ಚೆತ್ತ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು ಪಾಣೆಮಂಗಳೂರು-ಬಂಗ್ಲೆಗುಡ್ಡೆ ಎಸ್ಸಿ/ಎಸ್ಟಿ ವಿದ್ಯಾರ್ಥಿ ನಿಲಯಕ್ಕೆ ಭಾನುವಾರ ಪೊಲೀಸ್ ಬಂದೋಬಸ್ತ್ನಲ್ಲಿ…

ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಆರಂಭ

ಸುದ್ದಿ9 ಕೈಕಂಬ; ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವದ ಪ್ರಯುಕ್ತ ಎ.6ರಮದು ಭಾನುವಾರ ಪ್ರಥಮ ಚೆಂಡು ಆರಂಭಗೊಡಿತು.

ಭಂಡಾರಿಬೆಟ್ಟು: ಮಾನಭಂಗ ಯುತ್ನ ನಾಲ್ವರಿಗೆ ನ್ಯಾಯಾಂಗ ಬಂಧನ

ಸುದ್ದಿ 9 ಬಂಟ್ವಾಳ: ತಾಲ್ಲೂಕಿನ ಭಂಡಾರಿಬೆಟ್ಟು ಗ್ಯಾರೇಜೊಂದರ ಬಳಿ ವಿವಾಹಿತ ಮಹಿಳೆಯೊಬ್ಬರಿಗೆ ಮಾನಭಂಗ ಯತ್ನ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ಶುಕ್ರವಾರ ನ್ಯಾಯಾಂಗ…

ಯಡ್ಡಿಗೆ ಸೋಲು, ಕುಮಾರಸ್ವಾಮಿಗೆ ಜಯ: ವರದಿ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪ್ರಬಲ ಸ್ಪರ್ಧೆಯೊಡ್ಡಿದರೂ ಕೂಡ ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಜಯಗಳಿಸುತ್ತಾರೆ ಎಂದು ಗುಪ್ತಚರ…

ಮಂಗಳೂರು, ಬೆಂ.ದಕ್ಷಿಣ, ಬೆಂ.ಉತ್ತರದಲ್ಲಿ ಕಾಂಗ್ರೆಸ್ ಜಯಭೇರಿ: ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಎಎಪಿ ಖಾತೆ ತೆರೆಯುವುದಿಲ್ಲ. ಬಹುತೇಕ ಎಎಪಿಯ ಎಲ್ಲ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಏಳು ಕ್ಷೇತ್ರಗಳಲ್ಲಿ ಹಣಾಹಣಿ ಹೋರಾಟ ನಡೆಯಲಿದೆ…

ಮೋದಿ ಪ್ರೇಮಿ ಕುಮಾರ್ ವಿಶ್ವಾಸ್

ಆಪ್ ನಾಯಕ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ದ ಸೆಣಸಿಲಿರುವ ಕುಮಾರ್ ವಿಶ್ವಾಸ್ ಒಂದು ಕಾಲದಲ್ಲಿ ತಾನು ಬಿಜೆಪಿ ಮತ್ತು ಮೋದಿ ಬೆಂಬಲಿಗನಾಗಿದ್ದುದನ್ನು ಒಪ್ಪಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿ…

ಟಿ20; ಕೊಹ್ಲಿ ವಿರಾಟ ರೂಪ: ಫೈನಲ್ ಗೆ ಭಾರತ ಲಗ್ಗೆ

ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಆಪ್ ಸ್ಪಿನ್ನರ್ ಆರ್ ಅಶ್ವಿನ್ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್…

ಮಂಗಳೂರಿನಲ್ಲಿ ರಾಹುಲ್ ಗಾಂಧಿ ಭಾಷಣ

ಸುದ್ದಿ9 ಮಂಗಳೂರು; ನಗರದ ಮಂಗಳೂರಿನ ಕೇಂದ್ರ ಮೈದಾದಲ್ಲಿ ಮಾ.4. ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸಿದರು. ಮಹಿಳಾ…

ಶಿಸ್ತು ಸಂಸ್ಕಾರ, ಸಂಸ್ಕ್ರತಿ ಬೆಳೆಸಿ : ಪುನರೂರು

ಸುದ್ದಿ9 ಕಿನ್ನಿಗೋಳಿ; ಶಿಸ್ತು ಸಂಸ್ಕಾರ, ಸಂಸ್ಕ್ರತಿಗಳನ್ನು ಬೆಳೆಸಿಕೊಂಡು ಸಾಮಾಜಿಕ ಸೇವೆ ಸಲ್ಲಿಸಿ ಕಿರಿಯರಿಗೆ ಮಾರ್ಗದರ್ಶನ ನೀಡಿ ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಎಂದು ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ…

ಬಾವಿಗೆ ಬಿದ್ದು ಮೃತಪಟ್ಟ ಅಪರೂಪದ ಪುನುಗು ಬೆಕ್ಕು

ಸುದ್ದಿ9 ಕಿನ್ನಿಗೋಳಿ; ಕಿನ್ನಿಗೋಳಿ ಸಮೀಪದ ಕೊಂಡಿಪಲ್ಕೆ ತುಡಾಮ ಎಂಬಲ್ಲಿ ವಿನ್ಸೆಂಟ್ ಸಿಕ್ವೇರಾ ಎಂಬವರ ಬಾವಿಯಲ್ಲಿ ಬೆಳಗಿನ ಜಾವ ಪುನುಗು ಬೆಕ್ಕು ಬಿದ್ದು ಮೃತ ಪಟ್ಟಿದೆ. ಅಳಿಯುತ್ತಿರುವ ಸಂತತಿಯಾದ…