ಮೆ.12ರಂದು ಮಾಣಿಬೆಟ್ಟು ಶ್ರೀ ಕ್ಷೇತ್ರದಲ್ಲಿ ನೂತನ ಗುಡಿಗಳ ನಿರ್ಮಾಣಕ್ಕೆ ಶಿಲಾನ್ಯಾಸ
ಬಂಟ್ವಾಳ: ತಾಲೂಕಿನ ಬುಡೋಳಿ ಗ್ರಾಮದ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಶ್ರೀ ಗುರು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೂತನ ಗುಡಿಗಳ ನಿರ್ಮಾ ಣಕ್ಕೆ ಶಿಲಾನ್ಯಾಸ…
SUDDI9 MEDIA NETWORK
ಬಂಟ್ವಾಳ: ತಾಲೂಕಿನ ಬುಡೋಳಿ ಗ್ರಾಮದ ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದಲ್ಲಿ ಶ್ರೀ ಗುರು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ನೂತನ ಗುಡಿಗಳ ನಿರ್ಮಾ ಣಕ್ಕೆ ಶಿಲಾನ್ಯಾಸ…
ಬಂಟ್ವಾಳ : ಪಾಣೆಮಂಗಳೂರು ನಿವಾಸಿಯೋರ್ವರು ಅಬುದಾಬಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪಾಣೆಮಂಗಳೂರು ಸಮೀಪದ ಮೆಲ್ಕಾರ್-ರೆಂಗೇಲು ರಸ್ತೆ ನಿವಾಸಿ ಅಬ್ದುಲ್ ಖಾದರ್ ಬಿನ್…
ಬಂಟ್ವಾಳ : ಬ್ರಹ್ಮಶ್ರೀ ನಾರಾಯಣ ಗುರುಸೇವಾ ಸಮಿತಿ (ರಿ) ಸಜೀಪಮೂಡ ಇದರ ವತಿಯಿಂದ ಸಮಾಜದ ಬಡಹೆಣ್ಮಕ್ಕಳ ವಿವಾಹಕ್ಕೆ ಸಹಾಯಧನ ಕೊಡುವ ಕಾರ್ಯಕ್ರಮದಂತೆ ಮೆ.5ರಂದು ಸಜೀಪನಡು ಮುಳಿಂಜ ಮೋನಪ್ಪ…
ಬಂಟ್ವಾಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ.ಖಾದರ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ನೇತ್ರಾವತಿ ನದಿ ಪ್ರದೇಶದ ಜನರ ಅವಶ್ಯಕತೆಯನ್ನು ಪರಿಗಣಿಸಿ ಸಜೀಪನಡು ಹಾಗೂ…
ಕಿನ್ನಿಗೋಳಿ; ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಲ್ಲಿ ನಿಮರ್ಾಣಗೊಳ್ಳುತ್ತಿರುವ ಪಟ್ಟೆ-ಕುದ್ರಿಪದವು ರಸ್ತೆ ಬುಧವಾರ ಹಾಗೂ ಗುರುವಾರ ಎಡೆಬಿಡದೆ ಸುರಿದ ಮಳೆಗೆ ಪೂರ್ಣ ಹದಗೆಟ್ಟಿದೆ. ರಸ್ತೆ ಈ ಮೊದಲು…
ಮಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ದೇವಿ ಟ್ರಾವೆಲ್ ಏಜೆನ್ಸಿ ಮಾಲೀಕನಾಗಿದ್ದ ಅನೀಶ್ ಶೆಟ್ಟಿ(40) ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ತೀವ್ರ ಗಾಯಗೊಂಡ ಅವರು ಮಧ್ಯಾಹ್ನ ಆಸ್ಪತ್ರೆಯಲ್ಲಿ…
ಲಕ್ನೋ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಗುರುವಾರ ತಡರಾತ್ರಿ ಪ್ರತಿಕೂಲ ಹವಾಮಾನದ ಕಾರಣ ಆಗ್ರಾದಲ್ಲಿ ತುರ್ತಾಗಿ ಇಳಿಯಬೇಕಾಯಿತು. ಉತ್ತರ ಪ್ರದೇಶದಲ್ಲಿ ಸರಣಿ…
ಉತ್ತರಪ್ರದೇಶ: ಉತ್ತರಪ್ರದೇಶದ ಮಹಾರಾಜಗಂಜ್‌ನ ಕೋಠಿಪುರದಲ್ಲಿ ರೈಲ್ವೇ ಕ್ರಾಸಿಂಗ್‌ನಲ್ಲಿ ಜೀಪಿಗೆ ರೈಲು ಬಡಿದು ಹದಿಮೂರು ಮಂದಿ ಸಾವನ್ನಪ್ಪಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 1 ಗಂಟೆಯ…
ಬಜ್ಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ಕಾರ್ಗೊ ಸಾಮರ್ಥ್ಯವನ್ನು ಅಭಿವದ್ಧಿಪಡಿಸುವ ನಿಟ್ಟಿನಲ್ಲಿ ಇದೀಗ ಕೋಲ್ಡ್ ಸ್ಟೋರೇಜ್ ಘಟಕ ಆರಂಭಿಸಿರುವುದರಿಂದ ಇಲ್ಲಿನ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಿದಂತಾಗಿದೆ. ರಫ್ತು ಹಾಗೂ…
ಹೊಸದಿಲ್ಲಿ: ವಾಸ್ತುಶಿಲ್ಪಿ ಮಹಿಳೆಯ ಮೇಲೆ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರಕಾರ ನಡೆಸಿದೆ ಎನ್ನಲಾದ ರಹಸ್ಯ ಕಣ್ಗಾವಲು ಪ್ರಕರಣದ ತನಿಖೆ ನಡೆಸಲು ನಮಗೆ ಆಸಕ್ತಿ ಇಲ್ಲ ಎಂದು…
ಹೊಸದಿಲ್ಲಿ: ಶಾರದಾ ಚಿಟ್ ಫಂಡ್ ಬಹುಕೋಟಿ ಹಗರಣದ ತನಿಖೆಯ ಹೊಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಹಸ್ತಾಂತರಿಸಿದೆ. ಇದರಿಂದ ಪಶ್ಚಿಮ ಬಂಗಾಳ ಸರಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅದರ…
ನವದೆಹಲಿ: ಮೇ 8ರ ರಾತ್ರಿ ಟೈಮ್ಸ್ ನೌ ಇಂಗ್ಲೀಷ್ ವಾಹಿನಿಯಲ್ಲಿ ಆರ್ನಬ್ ಗೋಸ್ವಾಮಿ ಅವರು ತನ್ನ ಫ್ರಾಂಕ್ಲಿ ಸ್ಪೀಕಿಂಗ್ ವಿಶೇಷ ಸಂದರ್ಶನದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ…
ಸುದ್ದಿ9 ಕೈಕಂಬ; ಗುರುಪುರ ಕೈಕಂಬದಲ್ಲಿ ನೂತನವಾಗಿ ಆರಂಭಗೊಂಡ ಪ್ರಗತಿ ಸಹಕಾರಿ ಸಂಘ ನಿಯಮಿತ ಎಲ್ ನಂ 400 ಇದರ ಶಾಕೆಯು ಗುರುಪುರ ಕೈಕಂಬದ ವಿಜೇತ್ ಕಾಂಪ್ಲೆಕ್ಸ್ನಲ್ಲಿ ಮೇ.9ರಂದು…