ಭೂಗತ ಪಾತಕಿ ಕಲಿ ಯೋಗೀಶ್ ಸಹಚರರಿಬ್ಬರನ್ನು ಕಾರ್ಕಳ ಎಎಸ್ಪಿ ಅಣ್ಣಾಮಲೈ ಮಾರ್ಗದರ್ಶನದಲ್ಲಿ ಹೆಬ್ರಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಹೆಬ್ರಿ: ನಗರದ ಜವುಳಿ ಉದ್ಯಮಿಯೊಬ್ಬರನ್ನು ಬೆದರಿಸಿ ಹಫ್ತಾ ವಸೂಲಿ ಪ್ರಯತ್ನ ನಡೆಸುತ್ತಿದ್ದ ಭೂಗತ ಪಾತಕಿ ಕಲಿ ಯೋಗೀಶ್ ಸಹಚರರಿಬ್ಬರನ್ನು ಕಾರ್ಕಳ ಎಎಸ್ಪಿ ಅಣ್ಣಾಮಲೈ ಮಾರ್ಗದರ್ಶನದಲ್ಲಿ ಹೆಬ್ರಿ ಪೊಲೀಸರು…
