ಬಂಟ್ವಾಳ ಗ್ರಾಮಾಂತರ ಪೋಲಿಸರು ಅಪಹರಣ ಪ್ರಕರಣದ ಪ್ರಮುಖ ಆರೋಪಿ ಬಂಧಿಸಿದ್ದಾರೆ
ಬಂಟ್ವಾಳ: ಸರಪಾಡಿ ಗ್ರಾಮದ ನಡಾಯಿ ನಿವಾಸಿ ದಿ.ಜಯಂತ ಪೂಜಾರಿ ಹಾಗೂ ವಿಶಾಲಾಕ್ಷಿ ದಂಪತಿಯ ಪುತ್ರಿ ಅಪ್ರಾಪ್ತ ವಯಸ್ಸಿನ ಆಶಾಲತಾ (15)ಳ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಸಹಿತ…
SUDDI9 MEDIA NETWORK
ಬಂಟ್ವಾಳ: ಸರಪಾಡಿ ಗ್ರಾಮದ ನಡಾಯಿ ನಿವಾಸಿ ದಿ.ಜಯಂತ ಪೂಜಾರಿ ಹಾಗೂ ವಿಶಾಲಾಕ್ಷಿ ದಂಪತಿಯ ಪುತ್ರಿ ಅಪ್ರಾಪ್ತ ವಯಸ್ಸಿನ ಆಶಾಲತಾ (15)ಳ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಸಹಿತ…
ಸುದ್ದಿ9 ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರಿನಲ್ಲಿ ಸರಕಾರದ ಭೂಚೇತನ ಯೋಜನೆಯಡಿಯಲ್ಲಿ ಕೃಷಿಕರಿಗೆ ಕೃಷಿ ವಿಚಾರದ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ಜೂ.10ರಂದು ಶನಿವಾರ ಬಡಗಬೆಳ್ಳೂರು ಪಂಚಾಯತ್ ವಠಾರದಲ್ಲಿ…
ನವದೆಹಲಿ: ದೇಶದ ಅಭಿವೃದ್ಧಿಗೆ ಪೂರಕವಾದ ಐಡಿಯಾಗಳಿವೆಯೇ? ಹಾಗಿದ್ದರೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದನ್ನೇ ಇ-ಮೇಲ್ ಮಾಡಿ ತಿಳಿಸಿಬಿಡಿ! ಅದರಲ್ಲೂ ಸರ್ಕಾರಿ ಅಧಿಕಾರಿಗಳು ತಮ್ಮ ಉತ್ತಮ…
ಕರಾಚಿ: ಕರಾಚಿ ವಿಮಾನದ ನಿಲ್ದಾಣದ ಮೇಲೆ ಇಂದು ಮಧ್ಯಾಹ್ನ ದಿಢೀರನೆ ದಾಳಿ ನಡೆಸಿದ ಉಗ್ರರು ಭದ್ರತಾ ಪಡೆಗಳ ಪ್ರತಿ ದಾಳಿಯಿಂದ ಹಿಮ್ಮೆಟ್ಟಿದ್ದಾರೆ. ದಾಳಿಗಿಳಿದಿದ್ದ 10 ಮಂದಿ ಉಗ್ರರು…
ಲಕ್ನೋ,ಉಪ್ರ.: ಕಳೆದ ಕೆಲವು ತಿಂಗಳುಗಳಿಂದ ರಾಷ್ಟ್ರಮಟ್ಟದಲ್ಲಿ ಕುಖ್ಯಾತಿ ಪಡೆದಿರುವ, ಕೋಮುಗಲಭೆಯಿಂದ ಜರ್ಝರಿತವಾಗಿರುವ ಉತ್ತರಪ್ರದೇಶದ ಮುಜಾಫರ್’ನಗರದಲ್ಲಿ ಮತ್ತೊಂದು ಹತ್ಯೆ ನಡೆದಿದೆ. ಸ್ಥಳೀಯ ಬಿಜೆಪಿ ಮುಖಂಡ ಓಂವೀರ್ ಅವರನ್ನು ದುಷ್ಕರ್ಮಿಗಳು…
ಮಂಗಳೂರು: ಮಂಗಳೂರು ಮೀನುಗಾರಿಕೆ ಬಂದರಿನ ಮೂರನೇ ಹಂತದ ವಿಸ್ತರಣೆ ಕಾಮಗಾರಿಗೆ ದಿಲ್ಲಿಯ ಹಸಿರು ಪೀಠ ನೀಡಿರುವ ತಡೆಯಾಜ್ಞೆ ತೆರವಿಗೆ ಪ್ರಯತ್ನ ನಡೆಸಲಾಗುವುದು ಎಂದು ಮೀನುಗಾರಿಕೆ ಸಚಿವ ಕೆ.…
ಬಂಟ್ವಾಳ: ಅಧಿಕ ಸದಸ್ಯ ಬಲ ಹೊಂದಿರುವ ಬಿಜೆಪಿ ನಿರೀಕ್ಷೆಯಂತೆ ತಾಲೂಕು ಪಂಚಾಯತ್ನ ಆಡಳಿತ ಚುಕ್ಕಾಣಿಯನ್ನು ಹಿಡಿದಿದೆ. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಯಶವಂತ ದೇರಾಜೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ…
ಬಂಟ್ವಾಳ: ತಾಲೂಕು ಪಂಚಾಯತ್ನ ಮೂರನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆದಿದ್ದು ಅಧ್ಯಕ್ಷರಾಗಿ ಸಜೀಪಪಡು ತಾ.ಪಂ.ಕ್ಷೇತ್ರದ ಸದಸ್ಯ ಯಶವಂತ ದೇರಾಜೆ ಹಾಗೂ ಉಪಾಧ್ಯಕ್ಷರಾಗಿ ಸರಪಾಡಿ ತಾ.ಪಂ.ಕ್ಷೇತ್ರದ…
ಮಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣ ಮತ್ತು ನಾಡಿನ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಕೊಡುಗೆ ಅಪಾರ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದರು.ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ…
ಬಂಟ್ವಾಳ: ಮಾಣಿಬೆಟ್ಟು ಶ್ರೀ ದುಗರ್ಾಂಬಿಕಾ ಸೇವಾ ಸಮಿತಿ ಹಾಗೂ ಜೀಣರ್ೋದ್ಧಾರ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡು ಯಕ್ಷಲೋಕ ವ್ಯಕ್ತಿವಿಕಾಸ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಪೋಷಕರಿಗೆ ಶಿಕ್ಷಣ ಮಾರ್ಗದರ್ಶನ ಹಾಗೂ…
ಬಂಟ್ವಾಳ : ಇಲ್ಲಿನ ತಾಲೂಕು ಪಂಚಾಯತ್ ಮೂರನೇ ಹಾಗೂ ಕೊನೆಯ 20 ತಿಂಗಳ ಅವಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ಮೂಹೂರ್ತ. ಸಂಜೆಯ ವೇಳೆ ಅರ್ಹ…
ದೆಹಲಿ: ಬಿಜೆಪಿ ಮುಖಂಡ ವಿಜಯ್ ಪಂಡಿತ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವು ವಾಹನಗಳಿಗೆ…
ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕರು ಲೋಕಾಯುಕ್ತಕ್ಕೆ ಸಲ್ಲಿಸಿರುವ 79 ಹಳೆ ದೂರು ಸಹಿತ 40 ಹೊಸ ದೂರುಗಳು ದಾಖಲಾಗಿದ್ದು, ಶನಿವಾರ ನಡೆಸಿದ ವಿಶೇಷ ಪರಿಶೀಲನೆ ಸಭೆಯಲ್ಲಿ 74ಕ್ಕೂ ಅಧಿಕ…
ಬಂಟ್ವಾಳ: (ಜೂ.7 )ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ ಪರಿಸರದಲ್ಲಿ ಗರಿಷ್ಟ ಮಂದಿ ಕುಡಿಯುವ ನೀರಿನ ಬಿಲ್ಲು ಪಾವತಿಸದಿರುವ ಬಗ್ಗೆ ವಸೂಲಿ ಮಾಡಲು ಕಟ್ಟುನಿಟ್ಟು…