`ಕುದ್ರೋಳಿ ಕ್ಷೇತ್ರದಲ್ಲಿ ದಲಿತರಿಗೆ ಪೂಜೆ ಮಾಡಲು ಅವಕಾಶ’
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿಯ ದಲಿತ ಮಹಿಳೆಯರಿಬ್ಬರನ್ನು ಅರ್ಚಕರನ್ನಾಗಿ ನೇಮಿಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದರು. ನಿನ್ನೆ ಕುದ್ರೋಳಿ…
SUDDI9 MEDIA NETWORK
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿಯ ದಲಿತ ಮಹಿಳೆಯರಿಬ್ಬರನ್ನು ಅರ್ಚಕರನ್ನಾಗಿ ನೇಮಿಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದರು. ನಿನ್ನೆ ಕುದ್ರೋಳಿ…
ಬಂಟ್ವಾಳ: ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಕನರ್ಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ಶಾಖೆ ಇದರ ವತಿಯಿಂದ ನಿವೃತ್ತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಹಾಗೂ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಕೋರ್ಯ ಇವರ ಅಧ್ಯಕ್ಷತೆಯಲ್ಲಿ ಸಫಮವಾರ ಪ್ರಥಮ ಸಭೆ ನಡೆಯಿತು. ಸಹಾಯಕ ಆಯುಕ್ತ ಅಶೋಕ್, ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ,…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯಿತಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಸಲಾಗಿರುವ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಭೇಟಿ…
ಬಂಟ್ವಾಳ ಬಂಟ್ವಾಳ ತಾಲ್ಲೂಕಿನ ಪುಂಚೋಡಿ-ಕರಿಮಲೆ ರಸ್ತೆ ನಡುವಿನ ಅಮ್ಯಾಲು ಗುಡ್ಡೆ ಅರಣ್ಯ ಪ್ರದೇಶದಿಂದ ಹೊರ ಬಂದು ಸ್ಥಳೀಯ ನಿವಾಸಿಗಳಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಅಧಿಕಾರಿಗಳು…
ಪುಂಚೋಡಿ: ಬಂಟ್ವಾಳ ತಾಲ್ಲೂಕಿನ ಪುಂಚೋಡಿ-ಕರಿಮಲೆ ರಸ್ತೆ ನಡುವಿನ ಅಮ್ಯಾಲು ಗುಡ್ಡೆ ಅರಣ್ಯ ಪ್ರದೇಶದಿಂದ ಹೊರ ಬಂದು ಸ್ಥಳೀಯ ನಿವಾಸಿಗಳಿಗೆ ಆತಂಕ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಅಧಿಕಾರಿಗಳು…
ಸುದ್ದಿ9 ಕೈಕಂಬ:ವಿಧಾತ್ರಿ ಕಲಾವಿದೆರ್ ಕೈಕಂಬ ಕುಡ್ಲ ಇವರ ಭರತ್ ಎಸ್ ಕರ್ಕೇರಾ ರಚಿಸಿರುವ “ಏರೆಗ್ಲಾ ಗೊತ್ತಿಜ್ಜಿ “ತುಳು ಹಾಸ್ಯಮಯ ನಾಟಕಕ್ಕೆ ಸೆ.29ರಂದು ಸೋಮವಾರ ಶ್ರೀ ಕ್ಷೇತ್ರ ವಜ್ರದೇಹಿಯಲ್ಲಿ…
ಕಿನ್ನಿಗೋಳಿ; ಸಕರ್ಾರದಿಂದ್ಸ ಸಿಗುವ ಸವಲತ್ತನ್ನು ಉತ್ತಮ ರೀತಿಯಲ್ಲಿ ಉಪಯೋಗಿಸುವಲ್ಲಿ ಕಿನ್ನಿಗೋಳಿ ಪಂಚಾಯತ್ ಯಶಸ್ಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಕಿನ್ನಿಗೋಳಿ ಗ್ರಾಮ…
ಕಿನ್ನಿಗೋಳಿ: ಹಿರಿಯರು ಹಾಕಿ ಕೊಟ್ಟ ಹೆಜ್ಜೆಯಲ್ಲಿ ನಡೆದು ನಮ್ಮ ಪರಂಪರೆಯನ್ನು ಉಳಿಸಿ ಬೇಳೆಸಿದ ಕೀತರ್ಿ ಕೊಡೆತ್ತೂರು ಜನತೆಗೆ ಸಲ್ಲುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು…
ಕೈಕಂಬ: ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಸಮೀಪದ ರಾಮಕೃಷ್ಣ ಆಶ್ರಮದಲ್ಲಿ ವಿವೇಕ ಚೈತನ್ಯಾನಂದ ಸ್ವಾಮಿಗಳಿಂದ ಸೆ.24ರಿಂದ ಕುಮಾರಿ ಪೂಜೆ ನಡೆಯುತ್ತಿದೆ. ಮಹಾಲಾಯ ಅಮವಾಸ್ಯೆಯ ಬೆಳಗ್ಗೆ ಆಶ್ರಮದಿಂದ ಮಡಿಯುಟ್ಟ ಮಹಿಳೆಯರು…
ಕೈಕಂಬ: ರಾಜ್ಯದ ಮಾಮಲ್ಲ ಪರ್ಬ ದಸರಾ ಪರ್ಬದ ಕುಸಿಟ್ ನಮ ಉಲ್ಲ. ಅಲ್ಪ ಅಲ್ಪ ಚುಂಗುಡಿ ಏಸೊಲು, ಗಂಪೇಸೊಲು ಪೂರಾ ತೋಜೊಂದು ಬರೊಂದುಲ್ಲ. ಪಿಲಿತ ಏಸದಕ್ಲು ಅಲ್ಪಲ್ಪ…
ಎಷ್ಟು ಕೋಟಿ ರೂ ಡೀಲು? ವಿಶೇಷ ವರದಿ: ಉಡುಪಿ: ಇತ್ತಎಲ್ಲಿ ನೋಡಿದರೂ ಲವ್ ಜಿಹಾದ್ ಎಂಬ ಶಬ್ದ ಕೇಳಿಬರುತ್ತಿದೆ. ಅಮಾಯಕ ಹಿಂದೂ ಹುಡುಗಿಯರನ್ನು ಪ್ರೇಮದ ಖೆಡ್ಡಾಕ್ಕೆ ಸಿಲುಕಿಸಿ…
ಮೂಡುಬಿದರೆ: ಮೈಸೂರಿನಲ್ಲಿ ದಸರಾ ಉತ್ಸವ ಪ್ರಯುಕ್ತ ಜರುಗಿದ ರಾಜ್ಯಮಟ್ಟದ ವೈಟ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದರೆಯ ಆಳ್ವಾಸ್ ಕಾಲೇಜು ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆಯುವುದರೊಂದಿಗೆ ಸಮಗ್ರ…
ಬಂಟ್ವಾಳ: ಶ್ರೀ ಚಂಡಿಕಾಪರಮೇಶ್ವರೀ ದೇವೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಲಲಿತಾ ಪಂಚಮಿ ಯಂದು ಚಂಡಿಕಾ ಯಾಗ ನಡೆಯಿತು.