ಹಾಪ್ ಕಾಮ್ಸ್ ಘಟಕ ಉದ್ಘಾಟನೆ
ಬಂಟ್ವಾಳ; ದ.ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ಬಿ.ಸಿ.ರೋಡು ಘಟಕವು ಶನಿವಾರ ಬಿ.ಸಿ.ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ…
SUDDI9 MEDIA NETWORK
ಬಂಟ್ವಾಳ; ದ.ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ಬಿ.ಸಿ.ರೋಡು ಘಟಕವು ಶನಿವಾರ ಬಿ.ಸಿ.ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ…
ಮಂಗಳೂರು: ಗಂಗೊಳ್ಳಿಯಲ್ಲಿ ಗುರುವಾರ ರಾತ್ರಿ ವರದಿ ಮಾಡಲೆಂದು ತೆರಳುತ್ತಿದ್ದ ಪತ್ರಕರ್ತ ಬಿ. ರಾಘವೇಂದ್ರ ಪೈ ಅವರ ಮೇಲೆ ತೌಹೀದ್ ಶಾಲೆಯ ಸಮೀಪ 30ರಿಂದ 40 ಮಂದಿ ಜನರ…
ನವದೆಹಲಿ: ಕಳೆದ ವಾರವಷ್ಚೇ ಏರಿಕೆ ಕಂಡಿದ್ದ ಚಿನ್ನದ ದರ ಶನಿವಾರ ಮತ್ತೆ ಇಳಿಕೆ ಕಂಡಿದ್ದು, ಪ್ರತಿ 10 ಗ್ರಾಂ ಚಿನ್ನದ ದರದಲ್ಲಿ 406 ರುಪಾಯಿ ಇಳಿಕೆಯಾಗಿದೆ. ಚಿನ್ನದ…
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಮುಂದೂಡಲಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೇಳಿದೆ. ಅದೇ ವೇಳೆ ಕಳೆದ ಬುಧವಾರ ತಡರಾತ್ರಿ ಸಾವನ್ನಪ್ಪಿರುವ…
ಮಂಗಳೂರು: ಖಾಸಗಿ ಬಸ್ ಪಲ್ಸರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಮಂಗಳೂರಿನ ಲಾಲ್ ಬಾಗ್ ಸಮೀಪ ನಡೆದಿದೆ.…
ಕೈಕಂಬ: ಮಹಿಳಾ ಸಬಲೀಕರಣ ಹಾಗೂ ದೌರ್ಜನ್ಯ ಮುಕ್ತ ಸಮಾಜ ನಿರ್ಮಿಸಲು ಸಾಮಾಜಿಕ ತಾಣಗಳಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ನಿವೃತ್ತ ಉಪನ್ಯಾಸಕರಾದ ಮಾಧವ ಮಯ್ಯ ಹೇಳಿದ್ದಾರೆ.…
ಮಂಗಳೂರು: ಜಿಲ್ಲೆಯಲ್ಲಿ ಕಂಬಳಕ್ಕೆ ಮತ್ತೆ ಅವಕಾಶ ನೀಡಬೇಕೆಂದು ಆಗ್ರಹಿಸಿ ನೂರಾರು ಕಂಬಳ ಅಭಿಮಾನಿಗಳು ತನ್ನ ಜೋಡು ಕೋಣಗಳೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕಂಬಳ…
(ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಯಾವುದೇ ಅಭಿವೃದ್ಧಿಗೊಂಡಿಲ್ಲ ಎಂದು ಆರೋಪಿಸಿ ಕಾರ್ಪೊರೇಟರ್ ಆಗಿರುವ ರೂಪಾ ಡಿ. ಬಂಗೇರಾ ಅವರು ಸುದ್ದಿ9ಗೆ ಪತ್ರವನ್ನು…
5 ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಎಮ್ಮೆ, ಅದರಲ್ಲೂ ವಿಶೇಷವಾಗಿ ಅದರ ಕರುಗಳನ್ನು ಸಾಮೂಹಿಕವಾಗಿ ಗಢಿಮಾಯಿ ದೇವತೆಗೆ ಬಲಿ ಕೊಡಲಾಗುತ್ತದೆ. ಹೌದು!! ಕೇವಲ ಎರಡು ದಿನಗಳ ಅವಧಿಯಲ್ಲಿ…
ಕಂಬಳ ಒಂದು ಜನಪದ ಕ್ರೀಡೆ. ಜಲ್ಲಿಕಟ್ಟು ಆಚರಣೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇದನ್ನು ನಿಷೇಧಿಸಿದೆ. ಕಂಬಳಕ್ಕೆ ಮತ್ತೆ ಅವಕಾಶ ಕೊಡಬೇಕೆಂಬ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತವೆ.…
ಮೂಡುಬಿದರೆ: ಅಲಂಗಾರಿನ ವಾಡರ್್ 3ರ ಅಶ್ರಯ ಕಾಲನಿಯ ಕಾಮರ್ಿಕರಿಬ್ಬರಲ್ಲಿ ಶುಕ್ರವಾರ ಶಂಕಿತ ಡೆಂಗ್ಯೂ ಜ್ವರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕಾಲನಿಯ ಕಮಲ(60)ಮತ್ತು ಜಯಂತಿ(30)ಅವರಿಗೆ ಜ್ವರ ಕಾಣಿಸಿಕೊಂಡಾಗ ಅಲಂಗಾರಿನ…
ಮೂಡುಬಿದರೆ: ನೆಲ್ಲಿಕಾರು ಜಲ್ಲಿ ಕ್ರಷರ್ ಒಂದಕ್ಕೆ ಹೋಗುವ ದಾರಿಗೆ ಸಂಬಂಧಿಸಿದಂತೆ ಗುರುವಾರ ಸ್ಥಳ ಪರಿಶೀಲನೆಗೆ ತೆರಳಿದ ಅಧಿಕಾರಿಗಳ ಎದುರಲ್ಲೇ ಕ್ರಷರ್ ಕ್ರಷರ್ ಸಂಬಂಧಿಸಿದವರು ಪರಸ್ಪರ ಹಲ್ಲೆ ನಡೆಸಿದ…
ಬಂಟ್ವಾಳ:ತಾಲ್ಲೂಕಿನ ವಾಮದಪದವು ಗ್ರಾಮೀಣ ಪ್ರದೇಶದಲ್ಲಿ ಯುಜಿಸಿ ಮಾನ್ಯತೆ ಪಡೆದು ನಗರದ ಖಾಸಗಿ ಕಾಲೇಜುಗಳನ್ನೂ ಮೀರಿ ನಿಂತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇದೇ 29ರಂದು ಮಧ್ಯಾಹ್ನ ಜಿಲ್ಲಾ…
ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಕೃಷಿಕರು ಮತ್ತು ಮಹಿಳೆಯರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸ್ವಂತ ಉದ್ಯೋಗ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ ಗ್ರಾಹಕರಿಗೆ ತ್ವರಿತ ಮತ್ತು…