Month: November 2014

ರಾಜ್ಯಮಟ್ಟದ ಚಿತ್ರಕಲಾ ಶಿಬಿರ: 8ನೇ ವರ್ಷದ ಆಳ್ವಾಸ್ ಚಿತ್ರಸಿರಿಗೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿ-2014ರ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ವಿದ್ಯಾಗಿರಿಯಲ್ಲಿ ನಡೆಯುವ ಆಳ್ವಾಸ್ ಚಿತ್ರಸಿರಿ 2014 ರಾಜ್ಯಮಟ್ಟದ ಚಿತ್ರಕಲಾ ಶಿಬಿರವು ಡಾ.ವಿ.ಎಸ್.ಆಚಾರ್ಯ…

ಬಜ್ಪೆ: ಗೋಸಾಗಾಟ ತಡೆದ ಸಾರ್ವಜನಿಕರು

ಬಜ್ಪೆ: ಇಲ್ಲಿಗೆ ಸಮೀಪದ ಮುರನಗರ ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ನಡೆಯುತ್ತಿದ್ದ ಅಕ್ರಮ ಗೋಸಾಗಾಟ ತಡೆದ ಸಾರ್ವಜನಿಕರು ಒಂದು ಜಾನುವಾರು ಸಮೇತ ಮೂವರನ್ನು ಹಿಡಿದು ಪೊಲೀಸ್ ವಶಕ್ಕೊಪ್ಪಿಸಿದ್ದಾರೆ.…

ರಾಮಕೃಷ್ಣ ತಪೋವನದಲ್ಲಿ ಅಂಗನವಾಡಿ ಮಕ್ಕಳ ದಿನಾಚರಣೆ

ಕೈಕಂಬ ರಾಮಕೃಷ್ಣ ತಪೋವನದಲ್ಲಿ ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಗ್ರಾಮದ ಅಂಗನವಾಡಿ ಕಾರ್ಯಕತರ್ೆಯರು ಮಕ್ಕಳ ದನಾಚರಣೆಯನ್ನು ನ.6ರಂದು ಗುರುವಾರ ಪೊಳಲಿ ರಾಮಕೃಷ್ಣ ತಪೋವನದ ರಾಜರಾಜೇಶ್ವರೀ ಸಭಾಂಗಣದಲ್ಲಿ ಆಚರಿಸಲಾಯಿತು. ಶ್ರೀ…

ಉಪ್ಪುಂದ ದರೋಡೆ ಪ್ರಕರಣ: ಐವರ ಸೆರೆ; ಚಿನ್ನಾಭರಣ ವಶ

ಕುಂದಾಪುರ: ತಾಲೂಕಿನ ಉಪ್ಪುಂದ ಗ್ರಾಮದ ಸೋನರಕೇರಿ ಎಂಬಲ್ಲಿನ ಗದ್ದೆಯ ಬಳಿ 5 ಮಂದಿ ದುಷ್ಕಮರ್ಿಗಳು ಚಿನ್ನದ ಅಂಗಡಿ ಮಾಲಕರಾದ ಸುಧೀಂದ್ರ ಶೇಟ್, ಅವರ ತಂದೆ ಮತ್ತು ತಂಗಿ…

ಪೊಳಲಿ ಶ್ರೀರಾಜರಾಜೇಶ್ವರೀ ಸನ್ನಿಧಿಯಲ್ಲಿ ಅಪ್ಪದ ಪೂಜೆಯ ವಿಶೇಷತೆ.

ಪೊಳಲಿ ಶ್ರೀರಾಜರಾಜೇಶ್ವರೀ ಸನ್ನಿಧಿಯಲ್ಲಿ ಅಪ್ಪದ ಪೂಜೆಯ ವಿಶೇಷತೆ ಸುದ್ದಿ 9 ಕೈಕಂಬ: ಪ್ರಸಿದ್ದ ಪುಣ್ಯ ಕ್ಷೇತ್ರ ಪೊಳಲಿ ಶ್ರೀರಾಜರಾಜೇಶ್ವರೀ ದೇವಳದಲ್ಲಿ ಕಾತರ್ಿಕ ಮಾಸದಲ್ಲಿ ನಡೆಯುವ ಅಪ್ಪದ ಪೂಜೆ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಏಕಾಹ ಭಜನೋತ್ಸವ

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಏಕಾಹ ಭಜನೋತ್ಸವಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಪ್ರತಿ ವರ್ಷ ನಡೆಯುವಂತೆ ಅಪ್ಪದ ಪೂಜೆಯ ಪ್ರಯುಕ್ತ ಏಕಾಹ ಭಜನೋತ್ಸವಕ್ಕೆ ನ.7ರಂದು ಬೆಳಗ್ಗೆ…

ಅಣ್ಣಳಿಕೆ : ನ.9ರಂದು ಶ್ರೀ ವಿಘ್ನೇಶ್ವರ ಸಭಾಭವನದ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ : ತಾಲೂಕು ಕೊಯಿಲ ಅಣ್ಣಳಿಕೆ ಶ್ರೀ ಮಹಾಗಣಪತಿ ಸೌಧದ ಮೇಲಂತಸ್ತಿನಲ್ಲಿ ನಿಮರ್ಿಸಲಾದ ಶ್ರೀ ವಿಘ್ನೇಶ್ವರ ಸಭಾಭವನದ ಉದ್ಘಾಟನಾ ಕಾರ್ಯಕ್ರಮ ನ.9ರಂದು ರವಿವಾರ ಬೆಳಗ್ಗೆ ಗಂಟೆ 11.47ಕ್ಕೆ…

ನ.9ರಂದು ಮುನ್ನೂರು ಗ್ರಾಮಡೊಂಜಿ ಗೌಜಿ

ಮಂಗಳೂರು : ಸೌಹಾರ್ದ ಕಲಾವಿದರು ಕುತ್ತಾರು ಹಾಗೂ ಶ್ರೀ ಜೈ ಹನುಮಾನ್ ಕ್ರೀಡಾಮಂಡಳಿ ಬಟ್ಟೆದಡಿ ಇದರ ಜಂಟಿ ಸಹಯೋಗದಲ್ಲಿ ಮುನ್ನೂರು ಗ್ರಾಮಡೊಂಜಿ ಗೌಜಿ ನ.9ರಂದು ಭಾನುವಾರ ದೆಪ್ಪೆಲಿಮಾರುಗದ್ದೆಯಲ್ಲಿ…

ಬ್ರಹ್ಮರಕೂಟ್ಲು: 23ರಂದು ‘ತುಳುನಾಡ್ಡ್ ಕೃಷಿ ಕ್ರಾಂತಿ’ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ಗದ್ದೆಯಲ್ಲಿ ‘ತುಳುನಾಡ್ ಕೃಷಿ ಕ್ರಾಂತಿ’ ಕಾರ್ಯಕ್ರಮ ನಡೆಸಿ ಸಾವಯವ ಮತ್ತು ಯಾಂತ್ರೀಕೃತ ಭತ್ತ ನಾಟಿ ಪದ್ಧತಿ ಪರಿಚಯಿಸಲು…

ಶ್ರುತಿ ಎ.ಆರ್ ಅವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ

ಮೂಡುಬಿದರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಶ್ರುತಿ ಎ.ಆರ್. ಅವರು 2013 ನೇ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಚಿತ ಶಿಕ್ಷಣದ ವ್ಯವಸ್ಥೆಯಲ್ಲಿ…

ಬಸ್ಸುಗಳಲ್ಲಿ ಪ್ರಯಾಣದರ ಇಳಿಸುವಂತೆ ಆಗ್ರಹಿಸಿ ಜಿಲ್ಲಾದಿಕಾರಿಗೆ ಮನವಿ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ದ.ಕ ಜಿಲ್ಲಾ ಖಾಸಗಿ ಬಸ್ಸುಗಳಲ್ಲಿ ಪ್ರಯಾಣದರ ಇಳಿಸುವಂತೆ ಆಗ್ರಹಿಸಿ ಜಿಲ್ಲಾದಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಶ್ರೀ ನರೇಂದ್ರ ಮೋದಿಜೀ…

ರಾಜ್ಯ ಸರಕಾರದ ವಿರುದ್ದ ಹೋರಾಟ ಅನಿವಾರ್ಯ ಬಿಜೆಪಿ

ಬಂಟ್ವಾಳ: ಕಳೆದ ಐದು ತಿಂಗಳ ಹಿಂದೆ ಆಡಳಿತಕ್ಕೆ ಬಂದ ಮೋದಿ ನೇತೃತ್ವದ ಸರಕಾರ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತನ್ನು ಉಳಿಸುವ ಮೂಲಕ ಸಮೃದ್ಧ ಬಾರತ ನಿರ್ಮಾಣಕ್ಕೆ ಹೆಜ್ಜೆ…

ಅಖಿಲಭಾರತೀಯ ಜ್ಞಾನವಿಜ್ಞಾನ ಮೇಳ ಕಲ್ಲಡ್ಕ ತಂಡ

ಬಂಟ್ವಾಳ,ವಿದ್ಯಾಭಾರತೀಯ ಅಖಿಲಭಾರತೀಯ ಜ್ಞಾನವಿಜ್ಞಾನ ಮೇಳ ರಾಜಸ್ಥಾನದ ಬಿಕಾನಾರ್ ನಲ್ಲಿ ನವೆಂಬರ್ 16, 17,18 ರಂದು ನಡೆಯಲಿದ್ದು ಇಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಇದರ ತಂಡವು…