ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ
ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪ ದರ್ಶನ ಕಾರ್ಯಕ್ರಮ ಪ್ರಯುಕ್ತ ಸ್ವಣರ್ೋದ್ಯಮಿ ಬಿ.ನಾಗೇಂದ್ರ ಬಾಳಿಗಾ ನೇತೃತ್ವದಲ್ಲಿ ಆಕರ್ಷಕ ಭಜನೆ…
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ತಿರುಮಲ ಶ್ರೀ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ವಿಶ್ವರೂಪ ದರ್ಶನ ಕಾರ್ಯಕ್ರಮ ಪ್ರಯುಕ್ತ ಸ್ವಣರ್ೋದ್ಯಮಿ ಬಿ.ನಾಗೇಂದ್ರ ಬಾಳಿಗಾ ನೇತೃತ್ವದಲ್ಲಿ ಆಕರ್ಷಕ ಭಜನೆ…
ಮೂಡುಬಿದಿರೆ : ಇಲ್ಲಿನ ಅಂಗಡಿಯೊಂದರಿಂದ ತೋಡಾರಿನ ಗ್ರಾಹಕರೊಬ್ಬರು ಖರೀದಿಸಿದ ಎವರೆಸ್ಟ್ ಕಂಪೆನಿಯ ಸಾಂಬಾರ ಪದಾರ್ಥದ ಪ್ಯಾಕೆಟ್ನಲ್ಲಿ ಸತ್ತ ಇಲಿ ಮರಿ ಪತ್ತೆಯಾಗಿದೆ. ಒಂದು ವಾರದ ಹಿಂದೆ ಖರೀದಿಸಿದ…
ಮೂಡುಬಿದರೆ: ಚಲಿಸುತ್ತಿದ್ದ ರಿಕ್ಷಾದಿಂದ ರಸ್ತೆಗೆಸೆಯಲ್ಪಟ್ಟ ಯುವತಿ ಗಂಭೀರ ಗಾಯಗೊಂಡ ಘಟನೆ ತೋಡಾರಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಗಾಯಗೊಂಡ ಯುವತಿಯನ್ನು ಬಂಟ್ವಾಳ ಮಾಣಿಯ ರಜನಿ(22)ಎಂದು ಗುರುತಿಸಲಾಗಿದೆ. ಈಕೆ ಹಾಗೂ…
ತಿರುವನಂತಪುರ: ಕೇರಳದ ಕೋಜಿಕ್ಕೊಡೆ ಎಂಬಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ವಿರೋಧಿಸಿ ಹಮ್ಮಿಕೊಂಡಿದ್ದ `ಕಿಸ್ಸಿಂಗ್ ಡೇ’ ಕಾರ್ಯಕ್ರಮಕ್ಕೆ ತಿರುವನಂಥಪುರಂನ ಪೊಲೀಸರು ಸಕಾಲಿಕ ಅಡ್ಡಿಪಡಿಸಿ ಸಾರ್ವಜನಿಕ ಸ್ಥಳದಲ್ಲಿ ನಡೆಯಲಿದ್ದ…
ಲಾಹೋರ್: ವಾಘಾ ಗಡಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಪಾಕಿಸ್ತಾನದ ಭದ್ರತಾ ಸಿಬ್ಬಂದಿ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ ಸೋಮವಾರ 61ಕ್ಕೇರಿದೆ.…
ಚಿಕ್ಕಮಗಳೂರು: `ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ. ಕಿಮ್ಮನೆ ರತ್ನಾಕರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಣ್ಮಕ್ಕಳ ಅತ್ಯಾಚಾರವನ್ನು…
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ, ತಾ.ಪಂ.ಅಧ್ಯಕ್ಷ…
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಧ್ವಜವಂದನೆ ಸ್ವೀಕರಿಸಿದರು. ತಾ.ಪಂ.ಅಧ್ಯಕ್ಷ ಯಶವಂತ, ಪುರಸಭಾಧ್ಯಕ್ಷೆ ವಸಂತಿ ಮತ್ತಿತರರು ಇದ್ದಾರೆ. —
ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಗ್ರಾಮದ ಪೂಲರ್ಿಪಾಡಿ ಅಂಗನವಾಡಿ ಕೇಂದ್ರ ಬಳಿ ಶುಕ್ರವಾರ ನಡೆದ ‘ಸ್ವಚ್ಛತಾ ಆಂದೋಲನ’ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಗ್ರಾ.ಪಂ.ಅಧ್ಯಕ್ಷ ಸುಂದರ ಸಾಲ್ಯಾನ್,…
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆ ಸಂಚಾಲಕ ಡಾ.ಕೆ.ಪ್ರಭಾಕರ ಭಟ್ ಮಾತನಾಡಿದರು. ಉದ್ಯಮಿ ವರದರಾಜ ಪೈ ಮಾವಿನಕಟ್ಟೆ,…
ಮಂಗಳೂರು: ಶಾಲೆಗೆ ಹೋಗಲು ಬಸ್ ಗಾಗಿ ಕಾಯುತ್ತಾ ನಿಂತಿದ್ದ 13 ವರ್ಷದ ಬಾಲಕಿ ನಂದಿತಾ ಪೂಜಾರಿಯನ್ನು ಓಮ್ನಿ ಕಾರ್ನಲ್ಲಿ ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೊಳಗಾದ…
ಬಂಟ್ವಾಳ:ಬಿ.ಸಿ.ರೋಡ್ ತಾಲ್ಲೂಕು ಕಚೇರಿ ಎದುರಿನ ಸಾರ್ವಜನಿಕ ರಂಗಮಂದಿರದಲ್ಲಿ ಶನಿವಾರ ನಡೆಯುತ್ತಿದ್ದ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಪುಟ್ಟ ಬಾಲಕಿಯನ್ನು ಕೂರಿಸಿ ತೆರಳಿದ ತಾಯಿಯನ್ನು ಬಳಿಕ ಬಾಲಕಿ…
ಬಂಟ್ವಾಳ: ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ರಾಯಿ-ಬದನಡಿ ಸಂಪರ್ಕ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಭಕ್ತರಿಂದ ಆಗ್ರಹ ಕೇಳಿ ಬಂದಿದೆ. ಸುಮಾರು 800 ವರ್ಷಗಳಿಗೂ ಮಿಕ್ಕಿ…
ಮೂಡುಬಿದರೆ: ತುಳುಕೂಟ ಮೂಡುಬಿದರೆ ಇದರ ಬೆಳ್ಳಿಹಬ್ಬ ಪ್ರಯುಕ್ತ ನ.11ರಂದು ಸಮಾಜಮಂದಿರದಲ್ಲಿ `ತುಳು ಐಸಿರಿ-2014 ಕಾರ್ಯಕ್ರಮ ನಡೆಯಲಿದೆ ಎಂದು ತುಳುಕೂಟ ಅಧ್ಯಕ್ಷ ಸುಭಾಶ್ಚಂದ್ರ ಪಡಿವಾಳ್ ತಿಳಿಸಿದ್ದಾರೆ. ಮೂಡುಬಿದರೆ ಪ್ರೆಸ್…