ಮೂಡುಬಿದಿರೆ : ಪುರಸಭೆಯಲ್ಲಿ ಪಾರ್ಕಿಂಗ್ ಸಭೆ
ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪುರಸಭಾ ಸಭಾಭವನದಲ್ಲಿ ಬುಧವಾರ ನಡೆದ ಸಭೆಯಲ್ಲಿ ಪುರಸಭೆಯ ಇಂದಿರಾಗಾಂಧಿ ವಾಣಿಜ್ಯ ಸಂಕೀರ್ಣದ…
SUDDI9 MEDIA NETWORK
ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ತಡೆಯುವ ನಿಟ್ಟಿನಲ್ಲಿ ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪುರಸಭಾ ಸಭಾಭವನದಲ್ಲಿ ಬುಧವಾರ ನಡೆದ ಸಭೆಯಲ್ಲಿ ಪುರಸಭೆಯ ಇಂದಿರಾಗಾಂಧಿ ವಾಣಿಜ್ಯ ಸಂಕೀರ್ಣದ…
ಮೂಡುಬಿದಿರೆ : ಪಡುಮಾನರ್ಾಡು ಗ್ರಾಮ ಪಂಚಾಯತ್ಗೆ ಒಳಪಟ್ಟಿರುವ ಪಡುಮಾನರ್ಾಡು ಮತ್ತು ಮೂಡುಮಾನರ್ಾಡು ಗ್ರಾಮಗಳಲ್ಲಿ ರುಧ್ರಭೂಮಿಗಳಿಲ್ಲ. ಈ ಬಗ್ಗೆ ಹಲವು ಬಾರಿ ಅಹವಾಲು ಸಲ್ಲಿಸಿದ್ದರೂ ಈ ವರೆಗೂ ರುದ್ರಭೂಮಿ…
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಪದವು ನಿವಾಸಿ ರಾಮ ಮತ್ತು ವಿಮಲಾ ದಂಪತಿಯ ಪುತ್ರಿ ಭವಾನಿ(27) ಕಳೆದ ಸೋಮವಾರದಿಂದ ಕಾಣೆಯಾಗಿರುವುದಾಗಿ ಮೂಡುಬಿದಿರೆ ಠಾಣೆಗೆ ದೂರು ನೀಡಲಾಗಿದೆ. ಅವಿವಾಹಿತೆಯಾಗಿದ್ದು ಮನೆಯಲ್ಲೇ…
ಬಂಟ್ವಾಳ ತಾಲ್ಲೂಕಿನ ಸಜಿಪಮುನ್ನೂರು ಗ್ರಾಮ ಪಂಚಾಯಿತಿನಲ್ಲಿ ಭಾನುವಾರ ನಡೆದ ಕಾನೂನು ಮಾಹಿತಿ ಕಾರ್ಯಾಗಾರವನ್ನು ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ ಉದ್ಘಾಟಿಸಿದರು. ವಕೀಲೆ ಶೋಭಲತಾ ಸುವರ್ಣ, ಮೇಲ್ವಿಚಾರಕಿ ಭಾರತಿ, ಪಿಡಿಒ ನಮಿತಾ,…
ಬಂಟ್ವಾಳ:ಜಿಲ್ಲೆಯ ಕೃಷಿಕರು ಮತ್ತು ತುಳುನಾಡಿನ ಪರಂಪರೆಗೆ ಅನುಗುಣವಾಗಿ ಬೆಳೆದು ಬಂದಿರುವ ಜಾನಪದ ಕ್ರೀಡೆ ಕಂಬಳ ನಿಷೇಧ ಆದೇಶವನ್ನು ಹಿಂತೆಗೆಯುವಂತೆ ಆಗ್ರಹಿಸಿ ಬಂಟ್ವಾಳ ತಾಲ್ಲೂಕು ಪಂಚಾಯಿತಿನಲ್ಲಿ ಬುಧವಾರ ನಡೆದ…
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ ಮತ್ತು ರಿಬ್ಬನ್ ಕ್ಲಬ್ಬಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ವಿಶ್ವ ಮಾನವ ಹಕ್ಕು ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕ…
ಬಂಟ್ವಾಳ:ತಾಲ್ಲೂಕಿನ ಜೆಡಿಎಸ್ ಘಟಕ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷ ಕಾರ್ಯಕರ್ತರ ಸಭೆಯನ್ನು ಇದೇ 12ರಂದು ಮಧ್ಯಾಹ್ನ 3ಗಂಟೆಗೆ ಬಿ.ಸಿ.ರೋಡ್ನ ಕೈಕಂಬ ಸೂರ್ಯವಂಶ ಸಭಾಂಗಣದಲ್ಲಿ ನಡೆಯಲಿದೆ.…
ಬಂಟ್ವಾಳ ತಾಲ್ಲೂಕಿನ ಬೋಳಂತೂರು ಸಮೀಪದ ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನೂತನ ಅಶ್ವತ್ಥಕಟ್ಟೆ ನಿಮರ್ಾಣ ಕಾಮಗಾರಿಗೆ ವಿಶ್ವಸ್ಥ ಮಂಡಳಿ ಅಧ್ಯಕ್ಷ ವೆಂಕಟರಮಣ ಬಳ್ಕುರಾಯ ಅವರು ಶುಕ್ರವಾರ…
ಬಿಸಿರೋಡ್: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಬುಧವಾರ ಆರಂಭಿಸಲಾದ ಬಿಜೆಪಿ ಸದಸ್ಯತ್ವ ನೋಂದಣಿ ಕಚೇರಿಯನ್ನು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಉದ್ಘಾಟಿಸಿದರು. ಪಕ್ಷದ ಪ್ರಮುಖರಾದ ಬ್ರಿಜೇಶ್ ಚೌಟ, ಜಿ.ಆನಂದ,…
ಬಂಟ್ವಾಳ: ಬಂಟ್ವಾಳ ಕೆಳಗಿನಪೇಟೆ ತೌಹೀದ್ ಆಂಗ್ಲಮಾಧ್ಯಮ ಪ್ರೌಢ ಶಾಲೆ ದಶಮಾನೋತ್ಸವ ಕಾರ್ಯಕ್ರಮವು ಇದೇ 14ರಂದು ನಡೆಯಲಿದ್ದು, ಸಮಾರಂಭಕ್ಕೆ ಮುಕ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…
ಬಂಟ್ವಾಳ: ಮಂಗಳೂರಿಗೆ ಕೆಲಸಕ್ಕೆ ಹೋದ ಯವಕನೋರ್ವ ನಾಪತ್ತೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ. ಬಂಟ್ವಾಳ ತಾಲೂಕು ಮೇರೆಮಜಲು ಗ್ರಾಮದ ಅಬ್ಬೆಟ್ಟು ನಿವಾಸಿ ನೋಣಯ್ಯ ಪೂಜಾರಿ…
ಬಂಟ್ವಾಳ: ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿಯ ಜೀರ್ಣೋ ದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ರೂ. 10 ಲಕ್ಷ ಚೆಕ್ಕನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಸುದ್ದಿ9 ಮೂಡುಬಿದಿರೆ: ಇಂಜಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮೂಡುಬಿದಿರೆ: ತೃತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕೆರೆಬಸದಿ ಬಳಿಯ ಬಾಡಿಗೆ ಮನೆಯೊಂದರಲ್ಲಿ ಬುಧವಾರ ಮಧ್ಯಾಹ್ನ ಬಾವಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
ಸುದ್ದಿ9 ಬಂಟ್ವಾಳ: ಬಿಜೆಪಿ ಸದಸ್ಯತ್ವ ನೋಂದಾವಣಾ ಕಛೇರಿಯನ್ನು ಜಾಕುಹೌಸ್ನಲ್ಲಿ ರುಕ್ಮಯ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರಾದ ಬ್ರಿಜೇಶ್ ಚೌಟ, ಜಿ. ಆನಂದ, ಚೆನ್ನಪ್ಪ ಕೋಟ್ಯಾನ್,…