ಸಂಪಿಗೆ: ಶೇಂದಿ ವ್ಯಾಪಾರ ತೆರವುಗೊಳಿಸುವಂತೆ ಆದೇಶ
ಮೂಡುಬಿದರೆ: ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ವ್ಯಕ್ತಿಯೊಬ್ಬರ ಮನೆ ಹತ್ತಿರದಲ್ಲಿ ನಡೆಯುತ್ತಿರುವ ಶೇಂದಿ ವ್ಯಾಪಾರವನ್ನು ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಆಯುಕ್ತ ಮೂಡುಬಿದಿರೆ ತಹಶೀಲ್ದಾರ್ ಅವರಿಗೆ ಆದೇಶ ನೀಡಿದ್ದಾರೆ. ಸಂಪಿಗೆಯ…
SUDDI9 MEDIA NETWORK
ಮೂಡುಬಿದರೆ: ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ವ್ಯಕ್ತಿಯೊಬ್ಬರ ಮನೆ ಹತ್ತಿರದಲ್ಲಿ ನಡೆಯುತ್ತಿರುವ ಶೇಂದಿ ವ್ಯಾಪಾರವನ್ನು ತೆರವುಗೊಳಿಸುವಂತೆ ಮಂಗಳೂರು ಸಹಾಯಕ ಆಯುಕ್ತ ಮೂಡುಬಿದಿರೆ ತಹಶೀಲ್ದಾರ್ ಅವರಿಗೆ ಆದೇಶ ನೀಡಿದ್ದಾರೆ. ಸಂಪಿಗೆಯ…
ಕೈಕಂಬ: ಪರಾರಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಜೊತೆ ಡಿಎಸ್ಪಿ ಜಗದೀಶ್ ಅನುಚಿತವಗಿ ವರ್ತಿಸಿದ್ದು ಈ ಘಟನೆಯ ಬಗ್ಗೆ ಸ್ವತಃ ಬೇಸರಗೊಂಡ ಜಿಲ್ಲಾ…
ಕೈಕಂಬ: ಬಜ್ಪೆ ವ್ಯಾಪ್ತಿಯಲ್ಲಿ ಗಲಾಟೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ ಸುಂಕದಕಟ್ಟೆ ಪಾಲಿಟೆಕ್ನಿಕ್ ಕಾಲೇಜ್ ಸಮೀಪದ ಅಯ್ಯಪ್ಪ ಶಿಬಿರದ ಮೇಲೆ ಮತಾಂಧರ ಪಡೆ ದಾಳಿ ನಡೆಸಿ…
ವಾಮಂಜೂರು: ಉಳಾಯಿಬೆಟ್ಟುವಿನಲ್ಲಿ ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಕೊಲೆಯತ್ನಗಳನ್ನು ನೋಡ್ತಾ ಇದ್ದರೆ ಭಾರತ ಹಿಂದೂಸ್ತಾನವಲ್ಲವೇ ಎಂಬ ಶಂಕೆ ಉಂಟಾಗುತ್ತದೆ. ಉಳಾಯಿಬೆಟ್ಟುವಿನಲ್ಲಿ ಹಿಂದೂಗಳ ಮೇಲೆ ಮುಸ್ಲಿಮರೇ ದಾಳಿ…
ಬಜ್ಪೆ: ಉಳಾಯಿಬೆಟ್ಟುವಿನಲ್ಲಿ ನಡೆದ ಹಲ್ಲೆ ಪ್ರಕರಣದ ವಿರುದ್ಧ ಅಲ್ಲಲ್ಲಿ ಹಿಂದೂಗಳು ಬೀದಿಗಿಳಿದು ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದರೆ, ಈ ಮಧ್ಯೆ ಬಜ್ಪೆಯಲ್ಲೂ ಹಲ್ಲೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯ್ತು.…
ಕೈಕಂಬ: ಉಳಾಯಿಬೆಟ್ಟುವಿನಲ್ಲಿ ದತ್ತಮಾಲಾಧಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಖಂಡಿಸಿ ಪರಾರಿಯಲ್ಲಿ ನಡೆದ ಬೃಹತ್ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲುತೂರಾಟ ನಡೆದಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ…
ಬಜ್ಪೆ: ಬಜ್ಪೆ, ಮರವೂರು, ಗುರುಪುರ ವ್ಯಾಪ್ತಿಯಲ್ಲಿ ಕರೆಯಲಾಗಿದ್ದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಂದರ್ಭ ಖಾಸಗಿ ಸಿಟಿ ಬಸ್, ಟೆಂಪೋ ಹಾಗೂ ರಾಜಹಂಸ ಬಸ್ಸಿಗೆ…
ಕೈಕಂಬ: ವಲಯದ ಕೊಂಪದವು ಮುತ್ತೂರು ಕಾರ್ಯಕ್ಷೇತ್ರದ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಶ್ರೀ ಕ್ಷೇತ್ರ ದರ್ಮಸ್ಥಳದಿಂದ 5ಲಕ್ಷ ರೂಪಾಯಿಯ ಡಿಡಿಯನ್ನು ಪ್ರಗತಿನಿಧಿ ನಿರ್ದೇಶಕರಾದ ಸಂಪತ್ ಕುಮರ್ ನೀಡಿದರು. ಿಸಂದರ್ಭದಲ್ಲಿ…
ಮೂಡುಬಿದರೆ: ಮಾಜಿ ಸೈನಿಕರ ವೇದಿಕೆ ಮೂಡುಬಿದರೆ ಇದರ ವತಿಯಿಂದ ಬೆಳುವಾಯಿ ಮುಕ್ತಾನಂದ ಪ್ರೌಢಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ `ಭಾರತೀಯ ಸೇನೆ ಹಾಗೂ ದೇಶಭಕ್ತಿ’ ಬಗ್ಗೆ ಕಾರ್ಯ ಗಾರ ನಡೆಯಿತು.…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಂಟರ ಸಂಘದ ವತಿಯಿಂದ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಎರಡೂವರೆ ಎಕರೆ ಜಮೀನಿನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಣಗೊಳ್ಳಲಿರುವ ಬೃಹತ್ ‘ಬಂಟವಾಳದ ಬಂಟರ…
ಬಂಟ್ವಾಳ :ಸರ್ಕಾರಿ ಅಧಿಕಾರಿಗಳು ಜನಸಾಮಾನ್ಯರನ್ನು ಅನಗತ್ಯವಾಗಿ ಪೀಡಿಸುವ ಬದಲಾಗಿ ಜನಸ್ನೇಹಿಯಾಗಿ ಮಾನವೀಯತೆ ಮತ್ತು ಸಮಾಜ ಸೇವಾ ಮನೋಭಾವ ರೂಢಿಸಿಕೊಂಡಾಗ ಅವರು ಎಲ್ಲರಿಂದಲೂ ಹೆಚ್ಚಿನ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು…
ಬಂಟ್ವಾಳ ತಾಲ್ಲೂಕಿನ ಬಂಟರ ಸಂಘದ ವತಿಯಿಂದ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಬಳಿ ರೂ 10ಕೋಟಿ ವೆಚ್ಚದಲ್ಲಿ ನಿಮರ್ಾಣಗೊಳ್ಳಲಿರುವ ‘ಬಂಟವಾಳದ ಬಂಟರ ಭವನ’ ಕಾಮಗಾರಿಗೆ ಸಂಘದ ಅಧ್ಯಕ್ಷ ನಗ್ರಿಗುತ್ತು…
ಬಂಟ್ವಳ ತಾಲ್ಲೂಕಿನ ವಗ್ಗ ಸಕರ್ಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಮಕ್ಕಳ ಸುರಕ್ಷತಾ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಮಿತಿ ಕಾರ್ಯಧ್ಯಕ್ಷ ಪಿ.ಜಿನರಾಜ ಆರಿಗ, ಬೆನೆಡಿಕ್ಟ್ ಡಿ’ಸೋಜಾ,…
ಬಂಟ್ವಾಳ:ತಾಲ್ಲೂಕಿನ ವಗ್ಗ ಸರ್ಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಶಿಕ್ಷಕ ಶ್ರೀನಿವಾಸ ನಾಯ್ಕ್ ಇವರು ಮಾಹಿತಿ ಮತ್ತು ತಂತ್ರಜ್ಞಾನ ಬಳಸಿ ಕಲಿಕೆ ಮತ್ತು ಬೋಧನಾ ಸಾಮಾಗ್ರಿ ತಯಾರಿಸುವ ಕಾರ್ಯದಲ್ಲಿ…