ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೀರಪಾದೆ ಎಂಬಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿದರು.…
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೀರಪಾದೆ ಎಂಬಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿದರು.…
ಬಂಟ್ವಾಳ ತಾಲ್ಲೂಕಿನ ಬೆಂಜನಪದವು ಸಕರ್ಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಎಸ್ಎಸ್ಎಲ್ಸಿ ವಿದ್ಯಾಥರ್ಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ರಮೇಶ ಬಾಯಾರು ಮಾತನಾಡಿದರು. ಉಪ ಪ್ರಾಂಶುಪಾಲ ಎಸ್.ಎನ್.ಮೈಲಾರ್,…
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಕರ್ಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ‘ಮಕ್ಕಳ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಮಾತನಾಡಿದರು. ಪ್ರಾಂಶುಪಾಲ ಪದ್ಮನಾಭ…
ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಕಾಮರ್ೆಲ್ ಕಾನ್ವೆಂಟ್ ಪ್ರೌಢಶಾಲೆ ವತಿಯಿಂದ ‘ಮಕ್ಕಳ ಸುರಕ್ಷತಾ ಸಪ್ತಾಹ’ ಕಾರ್ಯಕ್ರಮ ಪ್ರಯುಕ್ತ ಗುರುವಾರ ಏರ್ಪಡಿಸಿದ್ದ ‘ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ವಿದ್ಯಾಥರ್ಿನಿಯರು ಉತ್ಸಾಹದಿಂದ ಪಾಲ್ಗೊಂಡು…
ಬಂಟ್ವಾಳ:ತಾಲ್ಲೂಕಿನ ಪಾಣೆಮಂಗಳೂರು ಜುಮ್ಮಾ ಮಸೀದಿ ಹೆಸರಿನಲ್ಲಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಅಕ್ರಮ ವ್ಯವಹಾರಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ಒಂಭತ್ತು ಮಂದಿ ವಿರುದ್ಧ ಬಂಟ್ವಾಳ ನಗರ ಠಾಣೆ…
ಬಂಟ್ವಾಳ ತಾಲ್ಲೂಕಿನ ಬ್ರಹ್ಮರಕೂಟ್ಲು ಜಿ.ಎನ್.ಸಿ. ಮತ್ತು ತಾಯೇಶ್ವರಿ ಕ್ರಿಕೆಟಸರ್್ ವತಿಯಿಂದ ಭಾನುವಾರ ನಡೆದ 26ನೇ ವರ್ಷದ ಹೊನಲು ಬೆಳಕಿನ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಧನಂಜಯ ಪಂಬದಬೆಟ್ಟು ಇವರನ್ನು ಸನ್ಮಾನಿಸಲಾಯಿತು.…
ಬಂಟ್ವಾಳ: ದೇವರ ಕೆಲಸದೊಂದಿಗೆ ಸಮಾಜದ ಕೆಲಸ ಮಾಡುವವರಿಗೆ ನಿತ್ಯವೂ ದೇವರ ಅನುಗ್ರಹ ಇರುತ್ತದೆ. ಬೇರೆ ಬೇರೆ ಹೆಸರಿನಲ್ಲಿ ಒಂದೇ ದೇವರನ್ನು ಆರಾಧಿಸುವ ನಾವೆಲ್ಲರೂ ಸಂಘಟಿತರಾಗಿ ಮಂದಿರ ನಿಮರ್ಾಣದ…
ಬಂಟ್ವಾಳ ತಾಲ್ಲೂಕಿನ ರಾಯಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳ ಸುರಕ್ಷತಾ ಸಪ್ತಾಹ’ ಪ್ರಯುಕ್ತ ಗುರುವಾರ ನಡೆದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮುಖ್ಯಶಿಕ್ಷಕ…
ಬಂಟ್ವಾಳ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮವನ್ನು ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಶಿವಾಜಿನಗರದ ಅಯ್ಯಪ್ಪ ಸ್ವಾಮಿ ವೃತದಾರಿಗಳ ಪಾಲ್ಗೊಳ್ಳುವಿಕೆಯಲ್ಲಿ ಭಾರತೀಯ ಜನಾತಾಪಾರ್ಟಿ…
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ರಾಜೀವ್ಗಾಂಧಿ ಆರೋಗ್ಯ ವಿವಿಯ ಮೂರು ದಿನಗಳ 16ನೇ ಕ್ರೀಡಾ ಕೂಟವನ್ನು ಗುರುವಾರ ವಿದ್ಯಾಗಿರಿಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ…
ಮೂಡುಬಿದಿರೆ : ಮೂಡುಬಿದಿರೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ವಾಹನಗಳ ನಿಲುಗಡೆಗೆ ಸಮಸ್ಯೆಯಾಗುತ್ತಿದೆ ಆದ್ದರಿಂದ ಬಸ್ ನಿಲ್ದಾಣ ಸಹಿತ ಇತರ ವಾಹನಗಳ ಪಾರ್ಕಿಂಗ್ ಗೆ ಸರಿಯಾದ…
ಬಂಟ್ವಾಳ: ಇಲ್ಲಿನ ಬೈಪಾಸ್ ರಸ್ತೆಯ ನಿತ್ಯಾನಂದ ನಗರದಲ್ಲಿರುವ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀ ಮಂದಿರ ಟ್ರಸ್ಟಿನ ವತಿಯಿಂದ ಇಲ್ಲಿನ ಭಜನಾ ಮಂದಿರದ ದಶಮಾನೋತ್ಸವ ಪ್ರಯುಕ್ತ ಗುರುವಾರ…
ಬಂಟ್ವಾಳ; ತಾನು ಅಧ್ಯಕ್ಷ ಪದವಿಯಲ್ಲಿರುವುದು ರಾಜಕೀಯ ಮಾಡಲಿಕ್ಕಲ್ಲ, ತಾರತಮ್ಯ ನೀತಿ ಅನುಸರಿಸದೆ, ಪುರಸಭಾ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾರ್ಯನಡೆಸುವುದೇ ನನ್ನ ಗುರಿ ಎಂದು ಬಂಟ್ವಾಳ ಪುರಸಭಾ ಧ್ಯಕ್ಷೆ ವಸಂತಿಚಂದಪ್ಪ…
ಸುದ್ದಿ9ಕೈಕಂಬ: ಪೊಳಲಿಗೂ ಶಬರಿಮಲೆಗೂ ಒಂದು ಅವಿನಾಭಾವ ಸಂಬಂಧವಿದೆ. ಶಬರಿಮಲೆಯ ಆಡಳಿತ ಮಂಡಳಿಯಲ್ಲಿ ತಾವು ಮಂಗಳಾಪುರ(ಮಂಗಳೂರು)-ಪೊಳಲಿಯಿಂದ ಬಂದಿದ್ದೇವೆ ಎಂದರೆ ವಿಶೇಷ ರಾಜ ಮರ್ಯಾದೆ. ಕೇರಳದ ಯಾವುದೇ ದೇವಸ್ಥಾನದಲ್ಲೂ ಪೊಳಲಿಯ…