ರಾಜ್ಯ ಮಟ್ಟದ ಕಬಡ್ಡಿ: ಆಳ್ವಾಸ್‍ಗೆ ಪ್ರಶಸ್ತಿ
ಮೂಡುಬಿದರೆ: ಒಮೇಗ ಕಬಡ್ಡಿ ಅಸೋಸಿಯೇಟ್ಸ್ ಇವರ ಆಶ್ರಯದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ 27 ರಿಂದ 29 ರವರಗೆ ನಡೆದ ರಾಜ್ಯ ಮಟ್ಟದ ಪ್ರತಿಷ್ಠಿತ ಹೊನಲು ಬೆಳಕಿನ ಪುರುಷರ…
SUDDI9 MEDIA NETWORK
ಮೂಡುಬಿದರೆ: ಒಮೇಗ ಕಬಡ್ಡಿ ಅಸೋಸಿಯೇಟ್ಸ್ ಇವರ ಆಶ್ರಯದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ 27 ರಿಂದ 29 ರವರಗೆ ನಡೆದ ರಾಜ್ಯ ಮಟ್ಟದ ಪ್ರತಿಷ್ಠಿತ ಹೊನಲು ಬೆಳಕಿನ ಪುರುಷರ…
ಬಂಟ್ವಾಳ: ಇಲ್ಲಿನ ಪುರಸಭೆಯ ಕಸ ವಿಲೇವಾರಿ ಸಮಸ್ಯೆಯ ಬಗ್ಗೆ ಕ್ಯಾರೇ ಎನ್ನದ ಜಿಲ್ಲಾಧಿಕಾರಿಯ ವಿರುದ್ದ ಈ ಸಭೆಯಲ್ಲೂ ಸರ್ವ ಸದಸ್ಯರು ತಮ್ಮ ಅಸಮಾಧಾನ ತೋರ್ಪಡಿಸಿಕೊಂಡಿದ್ದಾರೆ. ಸಭೆಯನ್ನು ಅರ್ಧದಲ್ಲಿಯೇ…
ಸಮಾಜದಲ್ಲಿ ನಡೆಯುವ ಕೃತ್ಯಗಳಿಗೆ ಎದ್ದು ನಿಲ್ಲುವ ಸಾಮಥ್ರ್ಯ ಮಹಿಳೆ ಬೆಳೆಸಿಕೊಳ್ಳಬೇಕು ಎಂದು ವಕೀಲೆ ಆಶಾ ಪ್ರಸಾದ್ ರೈ ಹೇಳಿದರು. ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜು,…
ಮಂಗಳೂರು,: ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಗಂಜಿಮಠದ ಮುಖ್ಯಪೇಟೆಯಲ್ಲಿರುವ ಮೊಬೈಲ್ ಟವರೊಂದರ ಹತ್ತಿರ ಎಂಟು ಸಜೀವ ಪೆಟ್ರೋಲ್ ಬಾಂಬ್‍ಗಳು ಹಾಗೂ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಕರಾವಳಿಯಲ್ಲಿ…
ಗಂಜಿಮಠ: ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಗಂಜಿಮಠದ ಪೂಂಜಾ ಟ್ಯಲ್ಸ್ ಕಾರ್ಖಾನೆಯ ಎದುರುಗಡೆಯ ಆಪರ್ಟ್ ಮೆಂಟ್ ನ ಪಕ್ಕದಲ್ಲೆ ಇದ್ದ ಏರ್ ಟೆಲ್ ,…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಥಮ ಭಾಷೆ ವಿಷಯದಲ್ಲಿ 34424 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದು, 33648 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಏ.1ರಂದು…
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸತ್ಯದೇವತಾ ಕ್ರಿಕೆಟರ್ಸ್ ತಂಡವು ಮಂಗಳೂರಿನ ಅತ್ತಾವರ ಕೆಎಂಸಿ ಮೈದಾನದಲ್ಲಿ ಇನೋಳಿ ಗಾಣಿಗರ ಯುವ ವೇದಿಕೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ‘ಗಾಣಿಗ…
ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಪೂವಳ ಎಂಬಲ್ಲಿ ನಿರ್ಮಾಣಗೊಂಡ ಶ್ರೀರಾಮ ಭಜನಾ ಮಂದಿರದಲ್ಲಿ ‘ಶ್ರೀರಾಮ ಸೀತೆ ಲಕ್ಷ್ಮಣ ಸಹಿತ ಹನುಮನ ವಿಗ್ರಹ’ವನ್ನು ಶನಿವಾರ ಪ್ರತಿಷ್ಠಾಪನೆಗೊಳಿಸಲಾಯಿತು.
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ಸೋಮವಾರ ಆರಂಭಗೊಂಡ ಎಸ್ಎಸ್ಎಲ್ಸಿ ವಾಷರ್ಿಕ ಪರೀಕ್ಷೆಗೆ 3,631 ಬಾಲಕರು ಮತ್ತು 3,117 ಬಾಲಕಿಯರು ಸೇರಿದಂತೆ ಒಟ್ಟು 6,748 ಮಂದಿ ವಿದ್ಯಾರ್ಥಿಗಳ ಪೈಕಿ 148…
ಬಂಟ್ವಾಳ: ರಾಜ್ಯದಲ್ಲಿ ಕಳೆದ ಬಿಜೆಪಿ -ಜೆಡಿಎಸ್ ಸರ್ಕಾ ರ ಆಡಳಿತಾವಧಿಯಲ್ಲಿ ಜಾರಿಗೊಂಡ ‘ಸುವರ್ಣ ಗ್ರಾಮ ಯೋಜನೆ’ಯು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಅನುದಾನ ಹೆಚ್ಚಳಗೊಂಡು ‘ಗ್ರಾಮ…
ಕಿನ್ನಿಗೋಳಿ : ಅತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ನಡೆಯಿತು.
ಕಿನ್ನಿಗೋಳಿ: ಮುಲ್ಕಿಯ ಕೆರೆಕಾಡು ಪರಿಸರದಲ್ಲಿ ಹಲವು ದಿನಗಳಿಂದ ಪಂಚಾಯತ್ ನೀರು ಸರಬರಾಜು ಆಗುದಿಲ್ಲ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಶಾರಧ ವಸಂತ್,…
ಮೂಡುಬಿದರೆ: ಪಡುಮಾರ್ನಾಡು ಗ್ರಾ.ಪಂ ವ್ಯಾಪ್ತಿಯ ಅಚ್ಚರಕಟ್ಟೆ ಪ್ರಾಥಮಿಕ ಶಾಲೆಗೆ ಜೇಸಿಐ ತ್ರಿಭುವನ್ ಮೂಡುಬಿರೆ ಇದರ ವತಿಯಿಂದ ರೂ.25 ಸಾವಿರ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಶೌಚಗೃಹಕ್ಕೆ ಕಾಮಗಾರಿಗೆ ಜೇಸಿಐ ಕಾರ್ಯನಿರ್ವಾಹಕ…
ಹೊಸದಿಲ್ಲಿ: ಭಾರತದ ಸೈನಾ ನೆಹ್ವಾಲ್ ಹಾಗೂ ಕೆ.ಶ್ರೀಕಾಂತ್ ಚೊಚ್ಚಲ ಬಾರಿ ಇಂಡಿಯನ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಶನಿವಾರವಷ್ಟೇ ವಿಶ್ವ ಬ್ಯಾಡ್ಮಿಂಟನ್ ರ್‍ಯಾಂಕಿಂಗ್‌ನಲ್ಲಿ…